ಮೈಸೂರು

ಮೈಸೂರು | ಉದಯಗಿರಿ ಕಲ್ಲು ತೂರಾಟ ಪ್ರಕರಣ; 8 ಮಂದಿ ಬಂಧನ

ಮೈಸೂರಿನ ಉದಯಗಿರಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಲಾಗಿದೆ. ವಿಚಾರಣೆಗೆ ಒಳಮಡಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಸುಹೇಲ್, ರಾಹಿಲ್, ಅಯಾನ್, ಸೈಯದ್ ಸಾದಿಕ್, ಶೋಹೇಬ್ ಪಾಷಾ,...

ದಾವಣಗೆರೆ | ಭಾರತವನ್ನು ಇಸ್ಲಾಂ ದೇಶ ಮಾಡಲು ಕಲ್ಲು ತೂರಾಟ; ಉದಯಗಿರಿ ಪ್ರಕರಣದ ಬಗ್ಗೆ ಮುತಾಲಿಕ್ ವಿವಾದಾತ್ಮಕ ಹೇಳಿಕೆ

ಮೈಸೂರು ನಗರದ ಉದಯಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼ2047ರ ಹೊತ್ತಿಗೆ ಭಾರತವನ್ನು ಇಸ್ಲಾಂ ದೇಶವನ್ನಾಗಿ ಮಾಡಲು ಮುಂದಾಗಿದ್ದು, ಭಯಾನಯಕ ವಾತಾವರಣವನ್ನು ಸೃಷ್ಟಿ ಮಾಡಲು‌ ಕಲ್ಲು ತೂರಾಟ ನಡೆಸಿದ್ದಾರೆʼ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್...

ಮೈಸೂರಿನಲ್ಲಿ ಕೋಮುಗಲಭೆ ಸೃಷ್ಟಿಸಲು ಆರ್‌ಎಸ್‌ಎಸ್‌-ಬಿಜೆಪಿ ಹುನ್ನಾರ?

ರಾಹುಲ್‌ ಗಾಂಧಿ, ಕೇಜ್ರಿವಾಲ್, ಅಖಿಲೇಶ್ ಯಾದವ್ ಅವರನ್ನು ಅಶ್ಲೀಲವಾಗಿ ಚಿತ್ರಿಸಿ, ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ ಒಂದನ್ನು ವೈರಲ್ ಮಾಡಲಾಗಿದೆ. ಪೋಸ್ಟರ್ ವೈರಲ್ ಆದ ಬೆನ್ನಲ್ಲೇ, ಮುಸ್ಲಿಂ ಸಮುದಾಯದ...

ಮೈಸೂರು | ರೈತ ಸಾಲಗಾರನಲ್ಲ; ಸರ್ಕಾರವೇ ರೈತನಿಗೆ ಬಾಕಿದಾರ: ವಿಶ್ವ ರೈತಚೇತನ ಪ್ರೊ. ಎಂಡಿಎನ್ ನೆನಪು

"ಯಾರ್ರೀ ಅವ್ನು ಚಾವ್ಟಿ ಹಿಡ್ದ್ ರೈತರ್ನ ಪೀಡ್ಸೋನು, ಡೆಪ್ಯೂಟಿ ಕಮಿಶನ್ರೆ! ಯಾರ್ರೀ ಚಾವ್ಟಿ ಕೊಟ್ಟಿದ್ದು? ಸಂಬಳ ಕೊಡೋರ್ ನಾವ್, ಬಟ್ಟೆ ಕೊಟ್ಟೋರ್ ನಾವ್.. ಐದ್ ನಿಂಸ ಕೊಡ್ತೀನಿ, ಚಾವ್ಟಿ ಕೀಳ್ನಿಲ್ಲ ಅಂದ್ರೆ ನಮ್...

ಮೈಸೂರು | ಮುಸ್ಲಿಂ ಸಮುದಾಯ ಕುರಿತು ಅವಹೇಳನ; ಆರೋಪಿ ಸುರೇಶ್ ಬಂಧನ

ಮುಸ್ಲಿಂ ಸಮುದಾಯವನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ಸುರೇಶ್‌ ಎಂಬಾತನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಉದಯಗಿರಿ ನಿವಾಸಿ ಸುರೇಶ್ ಎಂಬಾತ ಪೋಸ್ಟರ್‌ವೊಂದನ್ನು ರಚಿಸಿದ್ದು, ಅದರಲ್ಲಿ ರಾಹುಲ್ ಗಾಂಧಿ,...

ಮೈಸೂರು | ರಾತ್ರೋರಾತ್ರಿ ಪ್ರತ್ಯಕ್ಷವಾದ ಕೆಂಪೇಗೌಡ ಪ್ರತಿಮೆ; ಬಿಗುವಿನ ವಾತಾವರಣ ಸೃಷ್ಠಿ

ಮೈಸೂರಿನ ಲಲಿತ್ ಮಹಲ್ ಮೈದಾನದ ಬಳಿ ಇರುವ ಕೆಂಪೇಗೌಡ ವೃತ್ತದಲ್ಲಿ ರಾತ್ರೋರಾತ್ರಿ ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಜಿಲ್ಲಾಡಳಿತದ ಅನುಮತಿ ಪಡೆಯದೆ ನಿರ್ಮಾಣ ಮಾಡಲಾಗಿರುವ ಪ್ರತಿಮೆಯ ತೆರವಿಗೆ ಪೊಲೀಸರು ಸೂಚಿಸಿದ್ದು, ಬಿಗುವಿನ ವಾತಾವರಣ...

ಮೈಸೂರು | ಭೂಕಬಳಿಕೆ ತಡೆಯುವಂತೆ ಆಗ್ರಹಿಸಿ ಭೋಗಾದಿ ಗ್ರಾಮಸ್ಥರಿಂದ ಪ್ರತಿಭಟನೆ

ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಕೆಲವು ವ್ಯಕ್ತಿಗಳು ಅನಧಿಕೃತವಾಗಿ, ಕಾನೂನು ಬಾಹಿರವಾಗಿ ತಮ್ಮ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾರೇ ಆಗಲಿ ಭೂಕಬಳಿಕೆ ಮಾಡದಂತೆ ತಡೆಯಬೇಕು ಎಂದು ಆರೋಪಿಸಿ ಮೈಸೂರು ತಾಲೂಕಿನ ಭೋಗಾದಿ ಗ್ರಾಮಸ್ಥರು...

ಮೈಸೂರು | ಮಹಿಳೆಯರ ಘನತೆ, ಮಾನವೀಯ ಮೌಲ್ಯ ಉಳಿಸಲು ‘ಯುವ ಜನರ ಸಂಕಲ್ಪ’ ಸಮಾವೇಶ

ಮಹಿಳೆಯರ ಘನತೆ ಮತ್ತು ಮಾನವೀಯ ಮೌಲ್ಯ ಉಳಿಸಲು ವಲಯ ಮಟ್ಟದ 'ಯುವಜನರ ಸಂಕಲ್ಪ' ಸಮಾವೇಶವನ್ನು ಮೈಸೂರು ನಗರದ ಗೋವರ್ಧನ ಸಭಾಂಗಣದಲ್ಲಿ ಎಐಡಿವೈಓ ಸಂಘಟನೆಯಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಮೆಡಿಕಲ್ ಸರ್ವೀಸ್ ಸೆಂಟರ್‌ನ ರಾಜ್ಯಾಧ್ಯಕ್ಷೆ ಡಾ...

ಮೈಸೂರು | ಫೆ.14ರಂದು ಉಚಿತ ಸಾಮೂಹಿಕ ಅಕ್ಷರಭ್ಯಾಸ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಮೈಸೂರು ನಗದರ ವಿಶ್ವೇಶ್ವರನಗರ ಇಂಡಸ್ಟ್ರಿಯಲ್ ಸಬರ್ಬ್ ವ್ಯಾಪ್ತಿಯ ಮಹರ್ಷಿ ಪಬ್ಲಿಕ್‌ ಶಾಲೆಯಲ್ಲಿ ಫೆಬ್ರವರಿ 14ರಂದು ಉಚಿತವಾಗಿ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆ ಕಾರ್ಯಕ್ರಮ ನಡೆಯುವ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ...

ಮೈಸೂರು | ರೈಲ್ವೆ ನಿಲ್ದಾಣದಲ್ಲಿ 54ಕ್ಕೂ ಅಧಿಕ ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್‌

ಮೈಸೂರು ನಗರದ ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ರೈಲು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯವನ್ನು ಮಾಡುವುದಷ್ಟೇ ಅಲ್ಲದೆ ರೈಲ್ವೆ ನಿಲ್ದಾಣಗಳಲ್ಲಿ ಅನುಮಾನಾಸ್ಪದವಾಗಿ ಅಲೆದಾಡುವ ನಿರ್ಗತಿಕ ಮಕ್ಕಳನ್ನು ರಕ್ಷಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕಳೆದ ಮೂರು...

ಮೈಸೂರು | ಮುಡಾ ಪ್ರಕರಣದ ವರದಿ ಸಲ್ಲಿಕೆಗೆ ಮೇ 31ರವರೆಗೆ ಗಡುವು ವಿಸ್ತರಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ ಪ್ರಕರಣ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ವರದಿ ಸಲ್ಲಿಸಲು ಏಕಸದಸ್ಯ ನ್ಯಾಯಾಂಗ ಆಯೋಗಕ್ಕೆ ನೀಡಿದ್ದ ಗಡುವನ್ನು ರಾಜ್ಯ ಸರ್ಕಾರ ಮೇ 31ರವರೆಗೆ ವಿಸ್ತರಿಸಿದೆ. ಆಯೋಗವು ಆರಂಭದಲ್ಲಿ ಜನವರಿ ಮಧ್ಯದ...

ಮೈಸೂರು | ಯುವ ಸಮೂಹ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು: ಸಚಿವ ಮಹದೇವಪ್ಪ

ಇಂದಿನ ಯುವ ಸಮೂಹವು ಓದುವ ಹವ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿಯೊಂದು ವಿಚಾರದಲ್ಲೂ ಆಳವಾದ ಅಧ್ಯಯನ ಕೈಗೊಳ್ಳಬೇಕು ಎಂದು ಸಚಿವ ಡಾ. ಎಚ್‌ ಸಿ ಮಹದೇವಪ್ಪ ಹೇಳಿದರು. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X