ಕ್ರಿಯೇಟಿವ್ ಎಕಾನಮಿಯೇ ಭಾರತದ ಭವಿಷ್ಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿಪ್ರಾಯವೂ ಕೂಡ ಅದೇ ಆಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಡಾ ಎಲ್ ಮುರುಗನ್ ಅಭಿಪ್ರಾಯಪಟ್ಟರು.
ಮೈಸೂರು...
ಮಹಿಳೆಯರ ಕೊರಳಿಗೆ ನೇಣು ಹಗ್ಗವಾಗಿ ಪರಿಣಮಿಸುತ್ತಿರುವ ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ಖಂಡಿಸಿ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಇಂದು ದಲಿತ ಸಂಘರ್ಷ ಸಮಿತಿ ಹಾಗೂ ಜಿಲ್ಲಾ ಮಹಿಳಾ ಒಕ್ಕೂಟಗಳು ಪ್ರತಿಭಟನೆ ನಡೆಸಿದವು.
"ರಾಜ್ಯಾದ್ಯಂತ ಮೂಲೆ ಮೂಲೆಗಳಲ್ಲಿ...
2019ರಲ್ಲಿ ಮೈಸೂರಿನ ನಗರದ ಕೆ.ಆರ್. ಠಾಣೆಯ ರೌಡಿಗಳ ಪಟ್ಟಿಯಲ್ಲಿ ಸ್ನೇಹಮಯಿ ಕೃಷ್ಣ ಹೆಸರು ಸೇರಿಸಲಾಗಿದೆ. ವಂಚನೆ, ಬೆದರಿಕೆ ಮೊದಲಾದ ಆರೋಪಗಳ ಮೇಲೆ ಮೈಸೂರು ನಗರ ವ್ಯಾಪ್ತಿಯಲ್ಲಿ 17 ಪ್ರಕರಣ ಸೇರಿದಂತೆ ರಾಜ್ಯದ ವಿವಿಧೆಡೆ...
ಕ್ಷಯರೋಗದ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡಬೇಕು. ಮೈಸೂರು ಜಿಲ್ಲೆಯನ್ನು ಕ್ಷಯರೋಗ ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಕೆ...
ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಮೈಸೂರು ಜಿಲ್ಲೆಯ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ...
ಮೈಸೂರಿನಲ್ಲಿರುವ ಮಹಾರಾಣಿ ಕಾಲೇಜು ಕಟ್ಟಡ ಕುಸಿದುಬಿದ್ದಿದ್ದು, ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕನನ್ನು ಮೈಸೂರಿನ ಗೌಸಿಯಾ ನಗರ ನಿವಾಸಿ ಸದ್ದಾಂ ಎಂದು ಗುರುತಿಸಲಾಗಿದೆ.
ಮೂರು ವರ್ಷಗಳ ಹಿಂದೆ ಮಹಾರಾಣಿ ಕಾಲೇಜಿನ...
ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವಿದ್ದ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯನ್ನು ಖಂಡಿಸಿ ಗ್ರಾಮದ ದಲಿತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ಸಿಂಧುವಳ್ಳಿ ಗ್ರಾಮದಲ್ಲಿನ ಅಂಬೇಡ್ಕರ್...
ರಾಜ್ಯದ ಸುಮಾರು 4200 ಕನ್ನಡ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಗೆ ಎಐಡಿಎಸ್ಓ ತೀವ್ರ ವಿರೋಧ ವ್ಯಕ್ತಪಡಿಸಿ, ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ.
ಎಐಡಿಎಸ್ಓ ರಾಜ್ಯ ಖಚಾಂಚಿ ಸುಭಾಷ್ ಬೆಟ್ಟದ...
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಇಂದು ಡಾ ಬಿ ಆರ್ ಅಂಬೇಡ್ಕರ್ ಹೋರಾಟ ಸಮಿತಿ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಬೃಹತ್ ಕಾಲ್ನಡಿಗೆ ಜಾಥಾ...
ಮೈಸೂರು ಜಿಲ್ಲಾ ಸಂಚಾರಿ ಕಣ್ಣಿನ ಘಟಕವು ಆರೋಗ್ಯ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಅಗತ್ಯವಿರುವವರಿಗೆ ಉಚಿತ ಕಣ್ಣಿನ ಆರೈಕೆ ಸೇವೆಗಳು, ಪರೀಕ್ಷೆಗಳು, ಶಸ್ತ್ರಚಿಕಿತ್ಸೆಗಳು ಮತ್ತು ಕನ್ನಡಕಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಪ್ರಮುಖ ಆರೋಗ್ಯ...
ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕು ಕಚೇರಿ ಆವರಣದಲ್ಲಿ ಅಲೆಮಾರಿ ಕೊರಚ ಸಮುದಾಯದ ಸುಮಾರು 40 ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ.
ದಸಂಸ ಜಿಲ್ಲಾ ಸಂಚಾಲಕ...