ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಮೂಲಕ...
ಹುಟ್ಟಿನಿಂದಲೆ ಎರಡೂ ಕಣ್ಣುಗಳಲ್ಲಿ ಸಂಪೂರ್ಣ ಬಿಳಿ ಕಣ್ಣಿನ ಪೊರೆಯಿಂದ ಬಳಲುತ್ತಿದ್ದ ರಾಜಸ್ಥಾನದ 11 ವರ್ಷದ ಬಾಲಕಿಗೆ ದೃಷ್ಟಿ ಮರಳಿ ಬಂದಿದೆ.
ಮೈಸೂರು ನಗರದ ಉಷಾ ಕಿರಣ್ ಕಣ್ಣಿನ ಆಸ್ಪತ್ರೆಯ ಡಾ. ಕೆ ವಿ ರವಿಶಂಕರ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನುಲಿಂಗಾಯತ ವಿರೋಧಿ ಎಂದು ಕರೆದಿರುವ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ಖಂಡಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನಲ್ಲಿ ಸಭೆ ನಡೆಸಿ ನಡೆಸಿ ಸ್ವಾಮೀಜಿ ವಿರುದ್ಧ ತೀವ್ರ...
ಈ ಭಾರಿ ವರ್ಷಪೂರ್ತಿ ಮಳೆಯಾಗಿ ಪರಿಣಮಿಸಿದ್ದು, ಫೆಂಗಲ್ ಚಂಡಮಾರುತದಿಂದ ಇನ್ನೂ ಮಳೆ ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ. ಕೊಡಗು, ಮೈಸೂರು ಭಾಗದಲ್ಲಿ ಕಟಾವಿಗೆ ಬಂದಿದ್ದ ಕಾಫಿ, ಭತ್ತ, ರಾಗಿ ಫಸಲು...
ರಾಜ್ಯ ಸರ್ಕಾರ ಕಳೆದ ಬಜೆಟ್ ಮಂಡನೆಯಲ್ಲಿ ಮೈಸೂರು ನಗರದ ಪ್ರವಾಸೋಧ್ಯಮ, ವ್ಯಾಪಾರ, ವಹಿವಾಟನ್ನು ಗಮನದಲ್ಲಿರಿಸಿ 'ನೈಟ್ ಲೈಫ್' ಜಾರಿ ಮಾಡುವುದಾಗಿ ಹೇಳಿತ್ತು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳೆಯುತ್ತಿರುವ ನಗರ ಮೈಸೂರು ಪ್ರವಾಸಿಗರ ಸ್ವರ್ಗ ಎನಿಸಿರುವ...
ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಂಘರ್ಷಗಳು ನಡೆಯುತ್ತಿವೆ. ಸಮಾಜದಲ್ಲಿ ವ್ಯವಹಾರಿಕತೆ, ಅಸಹನೀಯ ಪ್ರವೃತ್ತಿ ಹೆಚ್ಚುತ್ತಿದೆ. ಇಂತಹ ಹೊತ್ತಿನಲ್ಲಿ ಜೀವನ ಪ್ರೀತಿಯ ಅಗತ್ಯವಿದೆ. ಬುದ್ಧ ಮತ್ತು ಗಾಂಧಿಯ ಜೀವನ ಪ್ರೀತಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ ಎಂದು...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಮೈಸೂರು ಪುನರಾಯ್ಕೆಯಾಗಿದ್ದಾರೆ.
ಮೈಸೂರು ನಗರದಲ್ಲಿ ಎಸ್‌ಡಿಪಿಐ ಕರ್ನಾಟಕ ಪಕ್ಷದ ಎರಡು ದಿನಗಳ ರಾಜ್ಯ ಪ್ರತಿನಿಧಿ ಸಭೆ ಮತ್ತು 2024-27ನೇ ಸಾಲಿನ ನೂತನ ಸಮಿತಿ...
ಸಂಯುಕ್ತ ಕಿಸಾನ್ ಮೋರ್ಚಾ ಕಳೆದ ದಿನ ರಾಜ್ಯವ್ಯಾಪಿ ಜನಜಾಗೃತಿ ಅಭಿಯಾನದ ಭಾಗವಾಗಿ ರೈತ, ಕಾರ್ಮಿಕ ಹಾಗೂ ಎಲ್ಲ ರೀತಿಯ ಶೋಷಿತ ಬಂಧುಗಳ ಹಿತ ಕಾಯುವಂತೆ ಆಗ್ರಹಿಸಿ 'ಎಚ್ಚರಿಕೆ ಜಾಥಾʼ ನಡೆಸಿತು.
ಟೌನ್ ಹಾಲ್ ಮುಂಭಾಗದಲ್ಲಿ...
ಬೌದ್ಧಿಕ ಮತ್ತು ಭಾವನಾತ್ಮಕ ವಿಕಾಸದ ಮೂಲಕ 'ಮನೋವಿಕಾಸ'ಕ್ಕೆ ನೆರವಾಗುವ ಸಾಹಿತ್ಯಾತ್ಮಕ ಪುಸ್ತಗಳನ್ನೂ ಹೆಚ್ಚು ಹೆಚ್ಚು ಓದುವ ಆಸಕ್ತಿ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಯುವಜನರು ಗ್ರಂಥಾಲಯದಲ್ಲಿನ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಇರುವ ಪುಸ್ತಕಗಳನ್ನು ಓದುವುದಕ್ಕಷ್ಟೇ ಸೀಮಿತವಾಗಬಾರದು...
ನಮ್ಮ ದೇಶದ ನವೋದಯ ಚಳವಳಿಯ ಮೂಲ ಉದ್ದೇಶ ಎಲ್ಲ ಹಳೆಯ ಕಂದಾಚಾರ, ಮೌಡ್ಯ, ಮತಾಂಧತೆಗಳಿಂದ ಮುಕ್ತಗೊಳಿಸುವುದಾಗಿತ್ತು ಎಂದು ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬಿ ಜಿ ಹೇಳಿದರು.
ಮೈಸೂರು ನಗರದ ಪತ್ರಿಕಾ ಭವನದಲ್ಲಿ ನಡೆದ...
ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಪಾಠ ಪ್ರವಚನಗಳು ಮುಗಿಯದೇ ಇರುವುದರಿಂದ, ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಮೈಸೂರು ವಿ ವಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ,...
ದೇಶದಾದ್ಯಂತ ರೈಲ್ವೆ ಯೂನಿಯನ್ ಮಾನ್ಯತೆಗಾಗಿ ಚುನಾವಣೆಗಳು ಘೋಷಣೆಯಾಗಿದ್ದು, 2024ರ ಡಿಸೆಂಬರ್ 4ರಿಂದ 6ರವರೆಗೆ ಮತದಾನ ನಡೆಯಲಿದೆ. ಮೈಸೂರಿನ ನೈರುತ್ಯ ರೈಲ್ವೆ ವಲಯದ ಚುನಾವಣೆಯಲ್ಲಿ ಎಐಯುಟಿಯುಸಿಗೆಸಂಯೋಜನೆಗೊಂಡಿರುವ ನೈಋತ್ಯ ರೈಲ್ವೆ ನೌಕರರ ಸಂಘ(ಎಸ್‌ಡಬ್ಲ್ಯೂಆರ್‌ಇಯು) ಸ್ಪರ್ಧಿಸುತ್ತಿದೆ.
"ಈ ಚುನಾವಣೆಯಲ್ಲಿ...