ಮೈಸೂರಿನ ಕೃಷ್ಣಮೂರ್ತಿ ಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆವರಣದಲ್ಲಿ 71ನೇ 'ಸಹಕಾರ ಸಪ್ತಾಹ'ಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಖಜಾಂಜಿ ಕೆ ನಾಗರಾಜು,...
ದೇಶದಲ್ಲಿ ಹೆಚ್ಚು ಜನರು ಮಧುಮೇಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಸೂಕ್ತ ಸಮಯಕ್ಕೆ ಉತ್ತಮ ಚಿಕಿತ್ಸೆ ಪಡೆದರೆ ಮಧುಮೇಹವನ್ನು ನಿಯಂತ್ರಣಕ್ಕೆ ತರಬಹುದು. ಈ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...
ಒಕ್ಕೂಟ ಸರ್ಕಾರವು ನಿರ್ಲಜ್ಜತನದಿಂದ ಕಾರ್ಪೋರೇಟ್ ಕಂಪನಿಗಳ ಜೊತೆ ಕೈ ಮಿಲಾಯಿಸಿ, ದುಡಿಯುವವರ ಅನ್ನವನ್ನು ಕಸಿದುಕೊಳ್ಳಲು ಹೊರಟಿದೆ. ನಮ್ಮ ಭೂಮಿ, ಬೆಳೆ, ಶ್ರಮ ಮತ್ತು ಬದುಕನ್ನು ಬಂಡವಾಳ ಶಾಹಿಗಳ ಪಾದತಳಕ್ಕೆ ಒಪ್ಪಿಸಲು ಹೊರಟಿದೆ ಎಂದು...
ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಮನೆಯ ಮೇಲೆ ಮೈಸೂರು ನಗರದ ಉದಯಗಿರಿ ಠಾಣೆ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಮಯಲ್ಲಿ ಒಟ್ಟು 154 ಕೆಜಿ 450 ಗ್ರಾಂ ಗಾಂಜಾ...
ಕನ್ನಡ ಭಾಷೆ ನಮ್ಮ ಹೃದಯದ ಭಾಷೆ. ಹಾಗೆಯೇ ಸಂವಹನದ ಭಾಷೆಯ ಜೊತೆಗೆ ಅನ್ನದ ಭಾಷೆಯೂ ಆಗಿದೆ. ನಮ್ಮ ಭಾವನೆ ಮತ್ತು ವಿಚಾರಗಳ ಪರಿಣಾಮಕಾರಿ ಅಭಿವ್ಯಕ್ತಿಗೆ ಸಹಕಾರಿಯಾದ ಪ್ರಬಲ ಮಾಧ್ಯಮವೂ ಆಗಿದೆ ಎಂದು ಸಾಹಿತಿ...
ರಾಜ್ಯದಲ್ಲಿ ಉಪಚುನಾವಣೆಯ ಹೊತ್ತಲ್ಲಿ ವಕ್ಫ್ ವಿಚಾರ ಇಟ್ಟುಕೊಂಡು ಸಮಾಜದಲ್ಲಿ ವ್ಯವಸ್ಥಿತವಾಗಿ ದ್ವೇಷ ಹರಡಲು ಹುನ್ನಾರ ನಡೆಸಲಾಗುತ್ತಿದೆ. ಇದರ ಬಗ್ಗೆ ನಾಗರಿಕರು ಜಾಗೃತರಾಗುವ ಅವಶ್ಯಕತೆ ಇದೆ ಎಂದು ಸಾಮಾಜಿಕ ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಮೈಸೂರಿನ...
ಮೈಸೂರು ಸಾಂಸ್ಕೃತಿಕ ನಗರಿ ಹಾಗೆಯೇ ವಿಶ್ವವಿಖ್ಯಾತ ನಗರ. ಕಲಾಸಕ್ತರಿಗೆ, ಕಲಾವಿದರಿಗೆ, ಸಾಹಿತಿಗಳಿಗೆ ತವರೂರಾಗಿದೆ. ಮೈಸೂರು ಪ್ರೇಕ್ಷಣೀಯ ಸ್ಥಳವನ್ನಷ್ಟೇ ಅಲ್ಲದೆ ಚಿತ್ರಮಂದಿರಗಳಿಂದಾಗಿಯೂ ಕಲಾ ರಸಿಕರನ್ನು ಸೆಳೆಯುವುದರಲ್ಲಿ ಮುಂದಿತ್ತು.
ಮೈಸೂರಿನಲ್ಲಿ ಖ್ಯಾತ ನಟರ ಚಿತ್ರಗಳು ಬಿಡುಗಡೆಯಾದರೆ ಜನವೋ...
ಯಾವುದೇ ಕಾಯಿಲೆಗೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆಯನ್ನು ಪಡೆದುಕೊಳ್ಳುವುದು ಉತ್ತಮ ಎಂದು ಮೈಸೂರು ಜಿಲ್ಲಾ ಪಂಚಾಯತ್‌ನ ಸಿಇಒ ಕೆ ಎಂ ಗಾಯತ್ರಿ ಸಲಹೆ ನೀಡಿದರು.
ಮೈಸೂರು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ವತಿಯಿಂದ ಜಿಲ್ಲಾ...
ಮೈಸೂರು ನಗರದ ಜೆಎಸ್ಎಸ್ ವಿದ್ಯಾಪೀಠ ವೃತ್ತದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ಸಂಘಟನೆಯವರು 'ಕನ್ನಡ ಬೆಳಗಲಿ - ಹಿಂದಿ ತೊಲಗಲಿ' ಎಂದು ಘೋಷಣೆ ಕೂಗುತ್ತಾ, ಪ್ರತಿಭಟನೆ ನಡೆಸಿದರು.
ನವೆಂಬರ್ ತಿಂಗಳು ಕನ್ನಡ ರಾಜ್ಯೋತ್ಸವಕ್ಕೆ ಸೀಮಿತ...
ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಶೂನ್ಯ ಶುಲ್ಕ ಪಾವತಿ ವ್ಯವಸ್ಥೆ ತೆಗೆದುಹಾಕಿ, ದಿಢೀರನೆ ಪ್ರವೇಶ ಶುಲ್ಕವನ್ನು ಕಟ್ಟುವಂತೆ ನಿರ್ದೇಸಿರುವ ಸರಕಾರ, ಕಾಲೇಜು ಮಂಡಳಿ ನಿರ್ಧಾರದ ವಿರುದ್ಧ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮೈಸೂರು ಮಹಾರಾಣಿ...
ಅವೈಜ್ಞಾನಿಕ, ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿದ ಒಳಮೀಸಲಾತಿ ಧಿಕ್ಕರಿಸುವಂತೆ ಮೈಸೂರು ಜಿಲ್ಲಾ ಕುಳುವ ಮಹಾಸಂಘ ಆಗ್ರಹಿಸಿದೆ.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕುಳುವ ಮಹಾ ಸಂಘದ ಅಧ್ಯಕ್ಷ ಡಿ ಎನ್...
ಮೈಸೂರಿನ ಗಾಂಧಿನಗರದಲ್ಲಿರುವ ಉರಿಲಿಂಗ ಪೆದ್ದಿ ಮಹಾ ಸಂಸ್ಥಾನ ಶಾಖಾ ಮಠದಲ್ಲಿ ಪೂಜ್ಯ ಲಿಂಗೈಕ್ಯ ಶ್ರೀ ಸಿದ್ದಪ್ಪ ಮಹಾಸ್ವಾಮಿ ಸ್ಮರಣಾರ್ಥ "ಶರಣರ ಚಿಂತನೆ- ತತ್ವಪದಕಾರರ ಸಂಗಮ" ಕಾರ್ಯಕ್ರಮ ನಡೆಯಿತು.
ಮೈಸೂರು ವಿಶ್ವವಿದ್ಯಾನಿಲಯ ಪ್ರಸಾರ ರಂಗದ ನಿರ್ದೇಶಕ...