ನಾಡಿನ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಗತಿಗೆ ದುಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಇಡೀ ದೇಶ ಕಂಡ ಜನಪರ ಮತ್ತು ಪ್ರಗತಿಪರ ವ್ಯಕ್ತಿತ್ವದ ಅಪರೂಪದ ಮಹಾನ್ ಚೇತನ ಎಂದು ಮಂಡ್ಯ...
ಮೈಸೂರು ಜಿಲ್ಲೆ ನಂಜನಗೂಡು ಅಂಬೇಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಸಂಯೋಜಕ ಶಾಖೆಯ ವತಿಯಿಂದ "ಸಾಂವಿಧಾನಿಕ ಪ್ರಜಾಪ್ರಭುತ್ವ ಮತ್ತು ಸಮಕಾಲೀನ ಸವಾಲುಗಳು" ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.
ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮ...
ಪದವಿ ಪರೀಕ್ಷೆ ಮುಂದೂಡುವಂತೆ ಹಾಗೂ ಪರೀಕ್ಷೆ ಶುಲ್ಕ ಏರಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮೈಸೂರಿನ ಕ್ರಾಫರ್ಡ್ ಹಾಲ್ ಮುಂದೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಮೈಸೂರು ಜಿಲ್ಲಾ...
ನವೆಂಬರ್ ತಿಂಗಳಿನಲ್ಲಿ 'ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ' ನಡೆಸಲು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಅಹಿಂದ ಮತ್ತು ಶೋಷಿತ ವರ್ಗಗಳ ನಾಯಕರು, ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿ ಸಭೆ ತೀರ್ಮಾನಿವೆ.
ಮೈಸೂರು ನಗರದ...
ಮೈಸೂರು ನಗರದ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆ ಪ್ರವೇಶ ಶುಲ್ಕ ಹೆಚ್ಚಳವಾಗಿದ್ದು, ಅರಮನೆ ನೋಡಲು ಬರುವ ವಿದೇಶಿ ಪ್ರವಾಸಿಗರು ಇನ್ಮುಂದೆ ಭಾರೀ ಮೊತ್ತದ ಪ್ರವೇಶ ಶುಲ್ಕ ಪಾವತಿಸಬೇಕಾಗುತ್ತದೆ.
ಅರಮನೆ ಪ್ರವೇಶಕ್ಕೆ ₹100 ಇದ್ದ ಶುಲ್ಕವನ್ನು ಅರಮನೆ...
ಮೈಸೂರು ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಜರ್ಮನಿ ದೇಶದ ಬವೇರಿಯಾ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಅಕ್ಟೋಬರ್ 23 ಮತ್ತು 24 ರಂದು ಎರಡು ದಿನಗಳ ವಿಚಾರ...
ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರನ್ನು ಸಬಲೀಕರಣಗೊಳಿಸಲು ಆಯೋಜಿಸಲಾದ 'ಸ್ವಾವಲಂಬಿ ಸ್ತ್ರೀ ಯೋಜನೆ' ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಆರ್ಥಿಕವಾಗಿ ಹಿಂದುಳಿದ 11 ಮಂದಿ ಮಹಿಳೆಯರ ಜೀವನ ರೂಪಿಸಿದೆ.
ಮೈಸೂರಿನಲ್ಲಿ ತಳಿರು ಫೌಂಡೇಶನ್, ರೋಟರಿ ಮೈಸೂರು ಮತ್ತು ರೋಟರಿ ಮೈಸೂರು...
ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿಯಾಗಿರುವ ಸುತ್ತು ನಿಧಿ, ಸಮುದಾಯ ಬಂಡವಾಳ ನಿಧಿ ಹಾಗೂ ಸರ್ಕಾರದ ಆರ್ಥಿಕ ನೆರವು ಕಾರ್ಯಕ್ರಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ ಎಂದು...
ಪೋಲಿಯೋ ಮಹತ್ವದ ಕುರಿತು ಪೋಷಕರಲ್ಲಿ ಅರಿವು ಮೂಡಿಸಬೇಕು. ಕಾಲಕ್ಕೆ ತಕ್ಕಂತೆ ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸುವ ಮೂಲಕ ಸಂಪೂರ್ಣ ಪೋಲಿಯೋ ನಿರ್ಮೂಲನೆಗೆ ಶ್ರಮಿಸಬೇಕಿದೆ ಎಂದು ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಅಧ್ಯಕ್ಷ...
ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರು ನಗರದ ಕಲಾ ಮಂದಿರದಲ್ಲಿ ನವೆಂಬರ್ 1ರಿಂದ 3ರವರೆಗೆ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಮೈಸೂರಿನ ಜನತೆ ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಬೇಕೆಂದು ಉರಗ ತಜ್ಞ ಸ್ನೇಕ್ ಶ್ಯಾಮ್ ಮನವಿ ಮಾಡಿದರು....
ಮೈಸೂರು ದಸರಾ ವಿಶ್ವವಿಖ್ಯಾತ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಪಾರಂಪರಿಕ ಹಾಗೂ ಐತಿಹಾಸಿಕ ದಸರಾ ತಾಯಿ ಚಾಮುಂಡೇಶ್ವರಿ ಕೃಪೆಯಿಂದ ವೈಭವೋಪೇತವಾಗಿ ನಡೆದುಕೊಂಡು ಬಂದಿದೆ. ಈ ಬಾರಿ ದಸರಾಗೆ ದಾಖಲೆ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ...
ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸಲು ಮತ್ತು ಆವಿಷ್ಕಾರ ಚಾಲನೆ ಮಾಡಲು ಅಂತರ ಶಿಕ್ಷಣ ವಿಧಾನವು ನಿರ್ಣಾಯಕವಾಗಿದೆ ಎಂದು ಯುಕೆ ಬರ್ಮಿಂಗ್ಹ್ಯಾಮ್ ವಿಶ್ವವಿದ್ಯಾಲಯದ ಇಂಟಿಗ್ರೇಟಿವ್ ಅನಾಲಿಟಿಕ್ಸ್ ಮತ್ತು ಎಐ ಸಹಾಯಕ ಪ್ರಾಧ್ಯಾಪಕ ಡಾ...