ಮೈಸೂರು

ಮೈಸೂರು | ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ

ಆರ್​ಟಿಐ ಕಾರ್ಯಕರ್ತ ಗಂಗರಾಜು ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮದಗಂಭೀರ ಆರೋಪ ಮಾಡಿದ್ದಾರೆ. "ಮೈಸೂರು ಮುಡಾ ಪ್ರಕರಣ ತನಿಖಾ ಹಂತದಲ್ಲಿದ್ದು, ಇ.ಡಿ ದಾಳಿ ನಡೆಸಿ ಕಡತಗಳನ್ನು ವಶಕ್ಕೆ ಪಡೆದು ಮಾಹಿತಿ ಕಲೆ...

ಮೈಸೂರು | ಅ.20ರಂದು ದಸರಾ ಕವಿ-ಕಾವ್ಯ ಸಂಭ್ರಮ

ಸ್ಪಂದನ ಸಾಂಸ್ಕೃತಿಕ ಪರಿಷತ್ ಹಾಗೂ ‌ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ 'ದಸರಾ ಕವಿ-ಕಾವ್ಯ ಸಂಭ್ರಮ'ದ ಅಂಗವಾಗಿ ಅಕ್ಟೋಬರ್‌ 20ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ದಿನವಿಡೀ ರಾಜ್ಯ ಮಟ್ಟದ ಕಾವ್ಯೋತ್ಸವ...

ಮೈಸೂರು | ರಾಮಾಯಣ ಭಾರತೀಯರ ಜೀವನ ಚರಿತ್ರೆ, ಸಂಸ್ಕೃತಿ ಪ್ರತಿಬಿಂಬಿಸುವ ಮಹಾಕಾವ್ಯ: ಸಚಿವ ಮಹದೇವಪ್ಪ

ರಾಮಾಯಣ ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದು ಸಚಿವ ಡಾ ಎಚ್‌ ಸಿ ಮಹದೇವಪ್ಪ ತಿಳಿಸಿದರು. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ...

ಮೈಸೂರು: ಮುಡಾ ಕಚೇರಿ, ಸಿದ್ದರಾಮಯ್ಯ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಮುಡಾ ಸೈಟ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್‌ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ...

ಮೈಸೂರು | ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆ ಸುತ್ತಲಿನ ಪ್ರದೇಶ ‘ನಿಶ್ಯಬ್ದ ವಲಯ’

ಮೈಸೂರು ನಗರದ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿ ಕೆರೆ ಸುತ್ತಲಿನ ಪ್ರದೇಶ ಇನ್ಮುಂದೆ 'ನಿಶ್ಯಬ್ದ ವಲಯ' ಎಂದು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅಧಿಸೂಚನೆ ಹೊರಡಿಸಿದ್ದಾರೆ. "ಮೈಸೂರು ನಗರದ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ...

ಮೈಸೂರು | ‘ಸುಸ್ಥಿರ ಘನತ್ಯಾಜ್ಯ ನಿರ್ವಹಣಾ ಘಟಕ’ ಉದ್ಘಾಟನೆ

ಮೈಸೂರು ತಾಲೂಕಿನ ನಾಗವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 'ಹಸಿರು ದಳ ಮತ್ತು ಆಶ್ರಯ ಹಸ್ತ ಟ್ರಸ್ಟ್ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸಿರುವ ʼಸುಸ್ಥಿರ ಘನತ್ಯಾಜ್ಯ ನಿರ್ವಹಣಾ ಘಟಕʼವನ್ನು ಜೆಡಿಎಸ್‌ ಶಾಸಕ ಜಿ ಟಿ ದೇವೇಗೌಡ...

ಮೈಸೂರು | ಅ.20ರಂದು ಸೀರತ್ ಅಭಿಯಾನದ ಸರ್ವಧರ್ಮ ಸಮಾವೇಶ

ಜಮಾಅತೆ ಇಸ್ಲಾಮಿ ಹಿಂದ್ ಮೈಸೂರು ಶಾಖೆ ಹಾಗೂ ಸೀರತ್ ಸಮಾವೇಶ ಸ್ವಾಗತ ಸಮಿತಿಯಿಂದ ಅಕ್ಟೋಬರ್‌ 20ರಂದು ಕಲಾ ಮಂದಿರದಲ್ಲಿ ಬೆಳಿಗ್ಗೆ 10-30ಕ್ಕೆ ʼಸೀರತ್ ಅಭಿಯಾನʼದ ಸರ್ವಧರ್ಮ ಸಮಾವೇಶ ಹಾಗೂ ಪ್ರವಾದಿ ಮುಹಮ್ಮದ್(ಸ) ಪುಸ್ತಕ...

ಎಐಟಿಯುಸಿ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ; ಮೈಸೂರಿಗೆ ಆಗಮಿಸಿದ ಜಾಥಾ

ಮೈಸೂರು ನಗರದಲ್ಲಿ ನಡೆಯಲಿರುವ ಎಐಟಿಯುಸಿ ರಾಜ್ಯ ಮಟ್ಟದ 4ನೇ ಕಾರ್ಮಿಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಚಾಮರಾಜನಗರದಿಂದ ಬಿಡದಿಯವರೆಗೂ ಪ್ರಚಾರ ಜಾಥಾ ಹಮ್ಮಿಕೊಂಡಿದ್ದು, ಅದರ ಭಾಗವಾಗಿ ಮೈಸೂರಿಗೆ ಆಗಮಿಸಿದ ಜಾಥಾವನ್ನು ಸ್ವಾಗತಿಸಲಾಯಿತು. ಚಿಕ್ಕಗಡಿಯಾರದ ವೃತ್ತದಲ್ಲಿ ಸ್ವಾಗತಿಸಿದ ರೈತಸಂಘದ...

ಮೈಸೂರು | ಶೇ.50ರಷ್ಟು ಪೇಮೆಂಟ್ ಕೋಟಾ ರದ್ದುಗೊಳಿಸಿ, ಯುಬಿಡಿಟಿ ಉಳಿಸಿ: ಎಐಡಿಎಸ್ಒ ಆಗ್ರಹ

ಯುಬಿಡಿಟಿ ಉಳಿಸಲು ಹಾಗೂ ಶೇ.50ರಷ್ಟು ಪೇಮೆಂಟ್ ಕೋಟಾ ರದ್ದುಗೊಳಿಸುವಂತೆ ಆಗ್ರಹಿಸಿ ಎಐಡಿಎಸ್ಒ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, "ಕಳೆದ ಒಂದು...

ಮೈಸೂರು | ಜಾತಿ ಗಣತಿ ವರದಿ ಜಾರಿಗೆ ಶೋಷಿತ ಸಮುದಾಯಗಳ ಒಕ್ಕೂಟ ಆಗ್ರಹ

ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಮೀಕ್ಷೆ ಮಾಡಿರುವ ಜಾತಿ ಗಣತಿ ವರದಿ ಜಾರಿಗೊಳಿಸಲು ಒತ್ತಾಯಿಸಿ ಇಂದು ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ ಜಿಲ್ಲಾಧಿಕಾರಿ ಪಿ ಶಿವರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ...

ಮೈಸೂರು | ಸಾಂಸ್ಕೃತಿಕ ಚಳುವಳಿಯಾದ ಈ ಬಾರಿಯ ದಸರಾ: ಸಚಿವ ಡಾ ಹೆಚ್ ಸಿ ಮಹದೇವಪ್ಪ

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಕುಪ್ಪಣ್ಣ ಉದ್ಯಾನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ “ದಸರಾ ಫಲಪುಷ್ಪ ಪ್ರದರ್ಶನ”ದಲ್ಲಿ ಅತ್ಯುತ್ತಮ ಉದ್ಯಾನವನ ವಿನ್ಯಾಸಗೊಳಿಸಿದ ವಿಜೇತರಿಗೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರಶಸ್ತಿ...

ಮೈಸೂರು | ಅ 26, 27ರಂದು ಎಐಯುಟಿಯುಸಿಯಿಂದ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ

4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಅಕ್ಟೋಬರ್ 26, 27 ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಅಧ್ಯಕ್ಷ ಕೆ ಸೋಮಶೇಖರ್ ಮಾಹಿತಿ ನೀಡಿದರು. ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X