ಮೈಸೂರು

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡ್ರಗ್ ಫ್ಯಾಕ್ಟರಿ; ಬೃಹತ್ ಜಾಲ ಬಯಲಾಗಿದ್ದು ಹೇಗೆ?

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಹಸ್ಯ ಕಾರ್ಯಾಚರಣೆ ನಡೆಸುತ್ತಿದ್ದ ಅಂತಾರಾಜ್ಯ ಮಾದಕ ವಸ್ತು ತಯಾರಿಕಾ ಜಾಲವೊಂದನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೂರಾರು ಕೋಟಿ ಮೌಲ್ಯದ ಮೆಫೆಡ್ರೋನ್ (MDMA) ವಶಪಡಿಸಿಕೊಳ್ಳಲಾಗಿದ್ದು, ಇದು ಕರ್ನಾಟಕದ ಇತಿಹಾಸದಲ್ಲೇ ದಾಖಲಾಗಿರುವ...

ಮೈಸೂರು | ಪೊಲೀಸರು – ಸಾರ್ವಜನಿಕರ ನಡುವೆ ಅಂತರ ಕಡಿಮೆಯಾಗಬೇಕು : ಜಾವಗಲ್ ಶ್ರೀನಾಥ್

ಮೈಸೂರು ನಗರ ಪೊಲೀಸ್ ಇಲಾಖೆಯಿಂದ ಕೆಎಸ್ಓಯು ಘಟಿಕೋತ್ಸವ ಭವನದಲ್ಲಿ ನಡೆದ ' ಮನೆ ಮನೆಗೆ ಪೊಲೀಸ್ ' ಜನಸ್ನೇಹಿ ಕಾರ್ಯಕ್ರಮವನ್ನು ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಉದ್ಘಾಟಿಸಿ ' ಪೊಲೀಸರು ಹಾಗೂ ಸಾರ್ವಜನಿಕರ...

ಮೈಸೂರು | ಧರ್ಮ ನಿರಪೇಕ್ಷ – ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ರವರ 134 ನೇ ಸ್ಮರಣ ದಿನ

ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಧರ್ಮ ನಿರಪೇಕ್ಷ - ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರವರ 134ನೇ ಸ್ಮರಣ ದಿನವನ್ನು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಆಚರಿಸುವುದರ ಜೊತೆಗೆ, ಸರ್ಕಾರಿ ಶಾಲೆಗಳನ್ನು ರಕ್ಷಿಸಿ, ಬಲಪಡಿಸಲು ಆಗ್ರಹಿಸಿ ಸಹಿ...

ಮೈಸೂರು | ಗ್ರಾಮ ಪಂಚಾಯತಿ ಸ್ವಚ್ಛತಾಗಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ , ಐಟಿಸಿ ಮತ್ತು ಮೈರಾಡ ಕಾವೇರಿ ಪ್ರಾದೇಶಿಕ ಸಂಸ್ಥೆ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ, ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರಿಗೆ...

ಮೈಸೂರು | ಆಗಸ್ಟ್. 3 ರಂದು ಬನವಾಸಿ ತೋಟದಲ್ಲಿ ‘ ಬೆಳಕಿನ ಬೇಸಾಯ ‘ ಕಾರ್ಯಗಾರ

ಉಳುಮೆ ಪ್ರತಿಷ್ಠಾನದಿಂದ ಮೈಸೂರಿನ ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ' ಬನವಾಸಿ ತೋಟ 'ದಲ್ಲಿ ದಿನಾಂಕ-03-08-2025 ರಂದು ' ಬೆಳಕಿನ ಬೇಸಾಯ ' ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. "ರೈತ ನಮ್ಮ ದೇಶದ ಬೆನ್ನೆಲಬು...

ಮೈಸೂರು | ಕರ್ತವ್ಯಲೋಪ; ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅಮಾನತ್ತು

ಮೈಸೂರಿನ ಹೊರ ವಲಯದಲ್ಲಿ ಮಾದಕ ವಸ್ತು ತಯಾರಿಸುತಿದ್ದ ಘಟಕದ ಮೇಲೆ ಭಾನುವಾರ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದ ಪ್ರಕರಣದಲ್ಲಿ, ಕರ್ತವ್ಯಲೋಪ ಎಸಗಿರುವ ನರಸಿಂಹರಾಜ...

ಮೈಸೂರು | ವಿಭಿನ್ನ ಸಾಹಿತ್ಯಕ್ಕೆ ಓದುಗರ ಪಡೆ ಇದ್ದೇ ಇರುತ್ತದೆ : ಸುತ್ತೂರು ಶ್ರೀ

ಮೈಸೂರು ಕಲ್ಚರಲ್ ಅಸೋಸಿಯೇಷನ್, ವಿಸ್ಮಯ ಪ್ರಕಾಶನ ಹಾಗೂ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಮೈಸೂರಿನ ಸಂಗೀತ ವಿವಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ, ಸಾಹಿತಿ...

ಮೈಸೂರು | ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಓವಲ್ ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್. ಕೆ. ಲೋಕನಾಥ್, ಕರ್ನಾಟಕ ರಾಜ್ಯ ಕ್ರಿಕೆಟ್...

ಮೈಸೂರು | ಅನಿಕೇತನ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಬೆಟ್ಟದಪುರದ ಅನಿಕೇತನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ ಹಾಗೂ ಕ್ರೀಡಾ ಕ್ಲಬ್ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ನಿವೃತ್ತ ಸೈನಿಕ ಹಾಗೂ...

ಮೈಸೂರು | ಅರಣ್ಯ ಇಲಾಖೆಯಿಂದ ಭಿಕ್ಷಾ ಪರಿಹಾರ : ಬಡಗಲಪುರ ನಾಗೇಂದ್ರ

ಮೈಸೂರು ಜಿಲ್ಲೆ, ಹುಣಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳು ಸೇರಿ ವನ್ಯ ಜೀವಿಗಳ ದಾಳಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾನವ - ವನ್ಯಜೀವಿ ಸಂಘರ್ಷ ತಪ್ಪಿಸುವಂತೆ...

ಮೈಸೂರು | ಅಣ್ಣಾವ್ರ ಅಭಿನಯದಲ್ಲಿ ಇತಿಹಾಸ ಪುರುಷರ ಕಾಣುವಂತಾಯಿತು; ನಟ ಮಂಡ್ಯ ರಮೇಶ್

ಮೈಸೂರಿನ, ಹೆಬ್ಬಾಳ ಹೊರ ವರ್ತುಲದಲ್ಲಿರುವ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ನಾಡೋಜ ಡಾ. ರಾಜಕುಮಾರ್ ಅಧ್ಯಯನ ಪೀಠ ಕನ್ನಡ ವಿಶ್ವ ವಿದ್ಯಾಲಯ ಹಂಪಿ ಮತ್ತು ಶೇಷಾದ್ರಿಪುರಂ ಪದವಿ ಕಾಲೇಜು ಸಹಯೋಗದಲ್ಲಿ ' ಸಾಕ್ಷ್ಯಚಿತ್ರ ಮತ್ತು...

ಮುಡಾ ಕೇಸ್‌ ಇತ್ಯರ್ಥ; ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ, ವಿಶೇಷ ಪೂಜೆ

ಮುಡಾ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇತ್ಯರ್ಥ ಆದ ಹಿನ್ನೆಲೆ, ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X