ಮೈಸೂರು

ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ ಇವೆಂಟ್ ಸಂಸ್ಥೆಗಳ ಮೂಲಕ ನೀಡುವ ಬದಲು ನೇರವಾಗಿ ಕಲಾವಿದರಿಗೆ ನೀಡಬೇಕು ಎಂದು ಮೈಸೂರು ದಸರಾ ಕಲಾವಿದರ ಸಂಘ ಆಗ್ರಹಿಸಿದೆ. ನಗರದ ಪತ್ರಕರ್ತರ...

ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

₹20 ಕೋಟಿ ವೆಚ್ಚದ ರಸ್ತೆ ವರ್ಷ ತುಂಬುವ ಮುನ್ನವೇ ಕಿತ್ತುಬಂತು; ಕಾಕನಕೋಟೆ ಅರಣ್ಯದಲ್ಲಿ ಕಾಮಗಾರಿ ನಿಯಮಗಳ ಪಾಲನೆಯಾಗಿದೆಯೇ?. ಸಾರ್ವಜನಿಕರ ತೆರಿಗೆ ಹಣದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿರುವ ರಸ್ತೆ ವರ್ಷ ತುಂಬುವ...

E-KYC: ಸರ್ವರ್‌ಗಿಂತ ದೊಡ್ಡ ಸಮಸ್ಯೆ: ಜನರ ಬದುಕು

ಇ-ಕೆವೈಸಿ ಗಡುವು ವಿಸ್ತರಿಸಿದರೂ ಬದಲಾಗಬೇಕಿರುವುದು ವ್ಯವಸ್ಥೆ; ಕೊಡಗು-ಚಿಕ್ಕಮಗಳೂರು-ಚಾಮರಾಜನಗರದ ಗಡಿ ಹಳ್ಳಿಗಳವರೆಗೆ ತಲುಪಬೇಕಿದೆ ಡಿಜಿಟಲ್ ನ್ಯಾಯ. ಒಂದು ಬೆರಳಚ್ಚು ಹಾಕಬೇಕು. ಒಂದು ಪಡಿತರ ಚೀಟಿ ಪರಿಶೀಲಿಸಬೇಕು. ಸರ್ವರ್ ಸಂಪರ್ಕ ಸಿಗಬೇಕು. ಆಧಾರ್ ಮಾಹಿತಿ ಹೊಂದಾಣಿಕೆಯಾಗಬೇಕು....

ಟಿ ನರಸೀಪುರದಲ್ಲಿ ಪ್ರಚೋದನಕಾರಿ ಭಾಷಣ; ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಟಿ ನರಸೀಪುರದಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಾಜಿ ಸಂಸದ, ಬಿಜೆಪಿಗ ಪ್ರತಾಪ್ ಸಿಂಹ ವಿರುದ್ಧ ವಿರುದ್ಧ ಎಫ್‌ಐಆರ್...

ಪತ್ರಕರ್ತರ ಸಹಕಾರ ಸಂಘ ಲಾಭದ ಹಾದಿಯಲ್ಲಿ; ಹೊಸ ವ್ಯಾಪಾರ ವಹಿವಾಟಿಗೆ ಅನುಮೋದನೆ

ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹65,855 ನಿವ್ವಳ ಲಾಭ ಗಳಿಸಿದ್ದು, ಸಂಘವನ್ನು ಮತ್ತಷ್ಟು ಆರ್ಥಿಕವಾಗಿ ಬಲವರ್ಧನೆಗೊಳಿಸುವ ಉದ್ದೇಶದಿಂದ ಮುಂದಿನ ವರ್ಷದಿಂದ ಹೊಸ ವ್ಯಾಪಾರ ವಹಿವಾಟು ಆರಂಭಿಸಲು ಅನುಮೋದನೆ...

150 ಕೆರೆ ಯೋಜನೆ ಕಳಪೆ ಕಾಮಗಾರಿ ಆರೋಪ: ಕೆ.ಮಹದೇವ್ ವಿರುದ್ಧ ನಿತಿನ್ ವೆಂಕಟೇಶ್ ವಾಗ್ದಾಳಿ

ಪಿರಿಯಾಪಟ್ಟಣ ತಾಲ್ಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಪೈಪ್‌ಲೈನ್ ಕಾಮಗಾರಿ ಕಳಪೆಯಾಗಿ ನಡೆದಿರುವುದರಿಂದ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಆರೋಪಿಸಿದರು. ಪಟ್ಟಣದ ತಾಲ್ಲೂಕು...

ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ: ಕೆ.ವೆಂಕಟೇಶ್

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಲು ಅವರ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ವೆಂಕಟೇಶ್ ಹೇಳಿದರು. ಪಿರಿಯಾಪಟ್ಟಣದ ಶ್ರೀ...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಮತ್ತು ಎನ್‌ಎಸ್‌ಎಸ್(NSS) ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಉದ್ಯಮಿ ಲಿಂಗರಾಜು ಎನ್....

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ ವೀಡಿಯೊ ತುಣುಕುಗಳು ಸಮಾಜದ ಸ್ವಾಸ್ಥ್ಯವನ್ನು ಯಾವ ಮಟ್ಟಿಗೆ ಕೆಡಿಸಬಹುದು ಎಂಬುದಕ್ಕೆ ತಿರುಮಕೂಡಲು ನರಸೀಪುರದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ಒಂದು ಉದಾಹರಣೆಯಾಗಿ...

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ, ವೈರಲ್ ವಿಡಿಯೊ, ರಾಜಕೀಯ ಪ್ರತಿಭಟನೆ ಮತ್ತು ‘ಭೀಮಯಾತ್ರೆ’ ನಡುವೆ ಪ್ರಶ್ನೆಯಾಗುತ್ತಿರುವುದು ಊರಿನ ಶಾಂತಿ. ಕಪಿಲಾ, ಕಾವೇರಿ, ಸ್ಪಟಿಕ ನದಿಗಳ ನೆನಪುಗಳ ಜೊತೆಗೆ...

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ (ದಸಂಸ) ಆಗ್ರಹಿಸಿದೆ. ಪ್ರಚಾರಕ್ಕಾಗಿ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ ಸೆ.17ರಂದು ಮೈಸೂರು ಜಿಲ್ಲೆ, ಕೃಷ್ಣರಾಜನಗರದಲ್ಲಿ ಲೋಕಾರ್ಪಣೆಯಾಗಲಿದೆ. ಕಾವ್ಯಸ್ಪಂದನ ಪ್ರಕಾಶನ ಪ್ರಕಟಿಸಿರುವ ಈ ಕೃತಿಯನ್ನು ತಾಲ್ಲೂಕು ಆಡಳಿತದ ಆಶ್ರಯದಲ್ಲಿ ತಾಲ್ಲೂಕು ವಿಶ್ವಕರ್ಮ ಸೇವಾ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50