ಮೈಸೂರು

ಮೈಸೂರು | ಮಕ್ಕಳ ದಸರಾ ಕಲಾಥಾನ್‌ಗೆ ಸಚಿವ ಹೆಚ್ ಸಿ ಮಹದೇವಪ್ಪ ಚಾಲನೆ

ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಶಾಲೆಗಳಿಂದ ಸಾವಿರಕ್ಕಿಂತ ಹೆಚ್ಚು ಮಕ್ಕಳು ಸೇರಿ ಇದೇ ಮೊದಲ ಬಾರಿಗೆ ಮಕ್ಕಳ ದಸರಾ ಕಲಾಥಾನ್ ನಡೆಸಲಾಗುತ್ತಿದೆ. ಮಕ್ಕಳ ಸಾಂಸ್ಕೃತಿಕ ಅಭಿರುಚಿಯನ್ನು ಅಭಿವ್ಯಕ್ತ ಮಾಡಲಾಗುತ್ತಿದೆ. ಇದರಿಂದ ಮಕ್ಕಳು...

ಮೈಸೂರು | ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆರು ಮಂದಿ ಗಣ್ಯ ಸಾಧಕರು ಆಯ್ಕೆ

ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಅದಮ್ಯ ರಂಗಶಾಲೆ ಜಂಟಿಯಾಗಿ ಕೊಡಮಾಡುವ 'ನಾಡಪ್ರಭು ಕೆಂಪೇಗೌಡ ಪ್ರಶಸ್ತಿ'ಗೆ ವಿವಿಧ ಕ್ಷೇತ್ರದ ಆರು ಮಂದಿ ಗಣ್ಯ ಸಾಧಕರು ಆಯ್ಕೆಯಾಗಿದ್ದಾರೆ ಎಂದು ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ...

ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಟಾಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ...

ಮೈಸೂರು | ‘ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ

ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ 'ರಾಜ್ಯ ಸಂಗೀತ ವಿದ್ವಾನ್' ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ...

ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

ಮೈಸೂರು ದಸರಾ ಸಮಯದಲ್ಲಿ ಬಿಜೆಪಿ ನಿರಂತರವಾಗಿ ವಿವಾದ ಹುಟ್ಟುಹಾಕುತ್ತಲೇ ಇದೆ. ಈ ಹಿಂದೆ, ಮಹಿಷ ದಸರಾ ಅಡ್ಡಿಪಡಿಸಿ, ರಗಳೆ, ರಾದ್ದಾಂತ ಎಬ್ಬಿಸುತ್ತಿದ್ದ ಬಿಜೆಪಿ, ಇದೀಗ, ಮೈಸೂರು ದಸರಾದ ದೀಪಾಲಂಕಾರದಲ್ಲೂ ಕ್ಯಾತೆ ತೆಗೆದಿದೆ. ದಸರಾದಲ್ಲೂ...

ಮೈಸೂರು | ಮಾವುತ, ಕಾವಾಡಿಗ ಕುಟುಂಬದ ಮಹಿಳೆಯರಿಗೆ ಬಾಗಿನ ವಿತರಿಸಿದ ಡಾ ಪುಷ್ಪ ಅಮರನಾಥ್

ನಾಡಹಬ್ಬ ದಸರಾ ಮಹೋತ್ಸವಕ್ಕೆ ಗಜಪಡೆಗಳೊಂದಿಗೆ ಆಗಮಿಸಿರುವ ಮಾವುತ ಮತ್ತು ಕಾವಡಿಗಳ ಕುಟುಂಬದ ಮಹಿಳೆಯರಿಗೆ ಡಾ ಬಿ ಪುಷ್ಪ ಅಮರನಾಥ್ ಅರ್ಪಿಸಿದರು. ಮೈಸೂರು ನಗರದ ಅರಮನೆ ಆವರಣದಲ್ಲಿ ಕರ್ನಾಟಕ ಸರ್ಕಾರದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ...

ಮೈಸೂರು | ಭೂಮಿಯ ಜತೆಗಿನ ವಸ್ತು ನಮಗೆ ಸ್ಥಳೀಯ ಎನಿಸುತ್ತದೆ: ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ

ಭೂಮಿ ಕಾದಂಬರಿಯಲ್ಲಿ ಭೂಮಿಯ ಜತೆಗಿನ ವಸ್ತು ನಮಗೆ ಸ್ಥಳೀಯ ಅನ್ನಿಸುತ್ತದೆ ಎಂದು ನಿವೃತ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿಗಳು ಹಾಗೂ ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿಯವರು ಅಭಿಪ್ರಾಯಪಟ್ಟರು. ಮೈಸೂರು ರಂಗಾಯಣದಲ್ಲಿ ಸೃಷ್ಟಿ ಪಬ್ಲಿಕೇಷನ್‌, ಬೆಂಗಳೂರು...

ಮೈಸೂರು | ದಸರಾ ಉತ್ಸವ; ಸಾಂಪ್ರದಾಯಿಕವಾಗಿ ರಾಜ ವಂಶಸ್ಥರಿಗೆ ಆಹ್ವಾನ

ಮೈಸೂರು ದಸರಾ ಉತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಜಿಲ್ಲಾಡಳಿತ ಹಾಗೂ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ರಾಜ ವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರನ್ನು ಸಾಂಪ್ರದಾಯಿಕವಾಗಿ ಆಹ್ವಾನಿಸಿದ್ದಾರೆ. ಅರಮನೆ ನಿವಾಸದಲ್ಲಿ ಪ್ರಮೋದಾ ದೇವಿ...

ಮೈಸೂರು | ಸಚಿವ ಡಾ ಹೆಚ್ ಸಿ ಮಹದೇವಪ್ಪನವರಿಂದ ಯುವ ದಸರಾ ಕಾರ್ಯಕ್ರಮ ಸ್ಥಳ ಪರಿಶೀಲನೆ

ಮೈಸೂರಿನ ಹೊರವಲಯ ಉತ್ತರಹಳ್ಳಿ ಸಮೀಪದಲ್ಲಿ ನಡೆಯಲಿರುವ ಯುವ ದಸರಾ ಕಾರ್ಯಕ್ರಮದ ಸ್ಥಳವನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪರಿಶೀಲನೆ ನಡೆಸಿದರು. ಯುವ ದಸರಾ ಆಯೋಜನೆ...

ಮೈಸೂರು | ಅಶೋಕಪುರಂ ಬಡಾವಣೆ ಅಭಿವೃದ್ಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮೈಸೂರಿನ ಅಶೋಕಪುರಂ ಬಡಾವಣೆಯ ಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಿಕ್ಕಗರಡಿ, ದೊಡ್ಡಗರಡಿ, ಸಮುದಾಯ ಭವನ, ಆಟದ ಮೈದಾನ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ...

ಮೈಸೂರು | ಉಪಯೋಗವಾಗದ ಅಂಡರ್ ಪಾಸ್; ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ

ಮೈಸೂರು ಸ್ವಚ್ಛತೆ ವಿಚಾರದಲ್ಲಿ ದೇಶದ ಗಮನ ಸೆಳೆಯುವ ನಗರ, ಅದರಲ್ಲೂ ವಿಶ್ವದ ಮಟ್ಟಿಗೆ ಪ್ರವಾಸಿಗರನ್ನು ಕೈಬೀಸಿ ಕರೆಯುವ ಪ್ರವಾಸಿಗರ ಸ್ವರ್ಗ. ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ಪಾರಂಪರಿಕ ಕಟ್ಟಡಗಳು ಜನರ ಮನಸ್ಸನ್ನು ಸೆಳೆಯುತ್ತಿವೆ....

ನಾನು ಹಿಂದುಳಿದ ಜಾತಿಗೆ ಸೇರಿದವ ಎಂದು ಗೊತ್ತೇ ಇರಲಿಲ್ಲ: ಸಂಸದ ಯದುವೀರ್

ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X