ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದು ಸಾಹಿತಿ, ಚಿಂತಕ ಪ್ರೊ. ಕೆ.ಎಸ್.ಭಗವಾನ್ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಹಿಷ ದಸರಾದಲ್ಲಿ ಮಾತನಾಡಿದ ಅವರು, ಜ್ಞಾನದ ಹಸಿವು ಇಲ್ಲದ ಕಾರಣ ಹಲವರು ಗುಲಾಮರಾಗಿದ್ದಾರೆ. ಹಿಂದೂ ಧರ್ಮ ಅಂದ್ರೆ...
ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮುಡಾ ಪ್ರಕರಣ ಸಂಬಂಧ ಇ.ಡಿಯಲ್ಲಿ ದೂರು...
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಮಾವುತರು ಹಾಗೂ ಕಾವಾಡಿಗರ ಕುಟುಂಬಕ್ಕೆ ಡಾ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್‌ಕರ್)ದಿಂದ ಸಿದ್ಧಪಡಿಸಿದ ಪಾದರಕ್ಷೆಗಳನ್ನು ವಿತರಿಸಿದರು.
ಮಾವುತರು ಹಾಗೂ ಕಾವಡಿಗರ ಕುಟುಂಬದ...
ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 117ನೇ ಜನ್ಮದಿನಾಚರಣೆ ಅಂಗವಾಗಿ ಎಐಡಿಎಸ್‌ಒ ವತಿಯಿಂದ ಮೈಸೂರಿನ ಮಹಾರಾಜ ಕಾಲೇಜು, ಯುವರಾಜ ಕಾಲೇಜು, ಕುಕ್ಕರಹಳ್ಳಿ ಪಾರ್ಕ್, ಮಹಾರಾಣಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಭಗತ್ ಸಿಂಗ್...
ವಾರಕ್ಕೆ ಆರು ದಿನ ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕು ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ತಿಳಿಸಿದರು.
ಮೈಸೂರು ಮಹಾರಾಜ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ...
ಮೈಸೂರು ಜಿಲ್ಲಾಡಳಿತದ ವತಿಯಿಂದ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾದ ಹೆಸರಾಂತ ಸಂಶೋಧಕ, ಸಾಹಿತಿ ಪ್ರೊ ಹಂ ಪ ನಾಗರಾಜಯ್ಯ (ಹಂಪನಾ) ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಮಹೋತ್ಸವಕ್ಕೆ ಗುರುವಾರ ಅಧಿಕೃತವಾಗಿ ಆಹ್ವಾನ...
ಮೈಸೂರು ಗ್ರಾಮಾಂತರ ಕೂರ್ಗಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಸಂಘದ ನಿರ್ದೇಶಕರೇ ಅವ್ಯವಹಾರ ನಡೆಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಗ್ರಾಮಸ್ಥರು ಕಾಡಾ ಕಚೇರಿಯ ಸಹಕಾರ ಇಲಾಖೆಗೆ ದೂರು ನೀಡಿದ್ದಾರೆ.
"ಹಾಲು ಉತ್ಪಾದಕರ ಸಂಘದಲ್ಲಿ ಕೂರ್ಗಳ್ಳಿ...
ಲಲಿತ ಕಲೆ ಮತ್ತು ಕರಕುಶಲ ಕಲೆ ಉಪಸಮಿತಿ ಹಾಗೂ ಕರ್ನಾಟಕ ಶಿಲ್ಪಕಲಾ ಶಿಬಿರ ಅಕಾಡೆಮಿ ಬೆಂಗಳೂರುಸಹಯೋಗದೊಂದಿಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ 'ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರ'ವನ್ನು ಸಚಿವ ಡಾ...
ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಕೆ ವಿ ಆರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಕೆಎಂಪಿಕೆ ಟ್ರಸ್ಟ್ ನ 18ನೇ ವಾರ್ಷಿಕೋತ್ಸವದ ಅಂಗವಾಗಿ, ಸಂಘಟನೆ ಹಾಗೂ ಧಾರ್ಮಿಕ ಸೇವೆಯಲ್ಲಿ ನಿರಂತರವಾಗಿ...
ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ' ಪರಿಸರಕ್ಕಾಗಿ ನಾವು ' ಸಂಘಟನೆಯಿಂದ ನಡೆದ ಸೊಪ್ಪು ಮೇಳದಲ್ಲಿ ' ಕುಲಾಂತರಿ ಬೀಜ ಮತ್ತು ಕುಲಾಂತರಿ ಆಹಾರ ಪದ್ಧತಿಗೆ ನಮ್ಮ ವಿರೋಧ ' ಎಂದು ಸಹಿ...
ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ 50 ಬುಡಕಟ್ಟು ಸಮುದಾಯಗಳ ಸಂಶೋಧನೆ, ತರಬೇತಿ, ಮೌಲ್ಯಮಾಪನ, ಕುಲಶಾಸ್ತ್ರೀಯ ಅಧ್ಯಯನ, ಜಾಗೃತಿ ಕಾರ್ಯಕ್ರಮಗಳು, ಸಾಕ್ಷಾಚಿತ್ರ ನಿರ್ಮಾಣ, ಗ್ರಂಥಾಲಯ ಹಾಗೂ ಬುಡಕಟ್ಟು ವಸ್ತುಸಂಗ್ರಹಾಲಯ ಸ್ಥಾಪನೆ ಹಾಗೂ ಸರ್ಕಾರಗಳ...
ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಅವರು ಅರಮನೆ ಮಂಡಳಿ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ನಾಡಹಬ್ಬ ದಸರಾ ಮಹೋತ್ಸವ-2024ರ ವೆಬ್ಸೈಟ್ ಅನಾವರಣಗೊಳಿಸಿ, ಯುವ...