ಮೈಸೂರು

ಮೈಸೂರು | ಮಾವುತರು, ಕಾವಾಡಿಗ ಕುಟುಂಬದವರ ಜತೆಗೆ ಉಪಾಹಾರ ಸೇವಿಸಿದ ಸಚಿವ ಡಾ ಹೆಚ್ ಸಿ ಮಹದೇವಪ್ಪ

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪನವರು ಮಾವುತರು ಹಾಗೂ ಕಾವಾಡಿಗರ ಕುಟುಂಬದವರಿಗೆ ಉಪಾಹಾರ ಬಡಿಸಿ, ತಾವೂ ಕೂಡಾ ಅವರೊಟ್ಟಿಗೆ ಉಪಹಾರ ಸೇವಿಸಿದರು. ಮೈಸೂರು ದಸರಾ ಅಂಗವಾಗಿ...

ಮೈಸೂರು | ದಸರಾಕ್ಕೆ ಬಂದಿದ್ದ ಆನೆಗಳ ನಡುವೆ ಗುದ್ದಾಟ: ದಿಕ್ಕಾಪಾಲಾಗಿ ಓಡಿದ ಜನ!

ನಾಡಹಬ್ಬ ದಸರೆಗೆಂದು ಬಂದಿದ್ದ ಎರಡು ಆನೆಗಳ ನಡುವೆ ಗುದ್ದಾಟ ನಡೆದಿದ್ದರಿಂದ ಆತಂಕ ಸೃಷ್ಟಿಯಾದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ದಸರಾಕ್ಕೆಂದು ಬಂದಿದ್ದ ಧನಂಜಯ ಹಾಗೂ ಕಂಜನ್ ಎಂಬ ಆನೆಗಳ ನಡುವೆ ಗುದ್ದಾಟ ನಡೆದಿದ್ದು, ಈ...

ಮೈಸೂರು | ದಲಿತರಿಗೆ ಅವಹೇಳನ ಮಾಡಿದ ಮುನಿರತ್ನ; ಶಾಸಕ ಸ್ಥಾನ ರದ್ದತಿಗೆ ಅಹಿಂದ ಆಗ್ರಹ

ಕೋಮುವಾದಿ ಬಿಜೆಪಿ ಶಾಸಕ ಮುನಿರತ್ನ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ನಿಂದಿಸಿರುವುದು ಖಂಡನೀಯ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಕಠಿಣ ಕಾನೂನು ಕ್ರಮ ಕೈಗೊಂಡು ದಲಿತರ ಕ್ಷಮೆ ಕೋರಬೇಕು ಎಂದು...

ಮೈಸೂರು |ಮೇಲಧಿಕಾರಿಗಳ ಕಿರುಕುಳ ಆರೋಪ; ಎಫ್‌ಡಿಎ ಆತ್ಮಹತ್ಯೆ

ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32 ವಯಸ್ಸಿನ ಪ್ರಜ್ವಲ್‌ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮೈಸೂರು | ಎಂಜಿನಿಯರ್‌ಗಳು ಮುಕ್ತ ಮನಸ್ಸಿನಿಂದ ಯೋಚನೆ ಮಾಡಬೇಕು: ಪ್ರವೀಣ್ ಬಿ ಪಿ

ಎಂಜಿನಿಯರ್‌ಗಳು ಮುಕ್ತ ಮನಸ್ಸಿನಿಂದ ಯೋಚನೆ ಮಾಡಬೇಕು. ಅದರ ಸ್ಪಷ್ಟತೆಯೊಂದಿಗೆ ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸ್ಯಾಮ್ಸಂಗ್ ಆರ್ & ಡಿ ಇನ್‌ಸ್ಟಿಟ್ಯೂಟ್ ಇಂಡಿಯಾ, ಬೆಂಗಳೂರು ವಿಶುವಲ್ ಇಂಟೆಲಿಜೆನ್ಸ್ ನಿರ್ದೇಶಕ ಪ್ರವೀಣ್ ಬಿ ಪಿ...

ಮೈಸೂರು | ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿಯವರ 77ನೇ ಹುತಾತ್ಮದಿನ

ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿಯವರ 77ನೇ ಹುತಾತ್ಮ ದಿನವನ್ನು ಆಚರಿಸಿ ಎಐಡಿಎಸ್ಒ ಮೈಸೂರು ಜಿಲ್ಲಾ ಸಮಿತಿಯಿಂದ ಬಾಣಾವರದ ರಾಮಸ್ವಾಮಿಯವರಿಗೆ ಗೌರವ ಸಲ್ಲಿಸಿದರು. ಈ ವೇಳೆ ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ ಮಾತನಾಡಿ, "ಭಾರತ ದೇಶಕ್ಕೆ ಆಗಸ್ಟ್ 15ರಂದು...

ಮೈಸೂರು | ‘ಸ್ವಚ್ಛವಾಹಿನಿ’ ಚಾಲಕಿಯರಿಗೆ ವಾಹನ ಪರವಾನಗಿ ವಿತರಿಸಿದ ಸಚಿವ ಮಹದೇವಪ್ಪ

'ಸ್ವಚ್ಚ ಭಾರತ್ ಮಿಷನ್' ಯೋಜನೆಯಡಿ ಗ್ರಾಮ ಪಂಚಾಯಿತಿಯಿಂದ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವಸಹಾಯ ಸಂಘದ ಮಹಿಳಾ ಚಾಲಕಿಯರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ...

ನಾವು ತಲ್ವಾರ್ ಹಿಡಿಯುತ್ತೇವೆ: ಪ್ರತಾಪ್ ಸಿಂಹ ಮತ್ತೊಂದು ವಿವಾದಾತ್ಮಕ ಹೇಳಿಕೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕಳೆದುಕೊಂಡು ನಿರುದ್ಯೋಗಿಯಾಗಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿಯಲ್ಲಿ ಉಳಿದಿದ್ದಾರೆ. ಇತ್ತೀಚೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಾತನಾಡಿದ್ದ ಪ್ರತಾಪ್...

ಮೈಸೂರು | ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಆಪಾದಿತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದ ಮಾಜಿ ಆಯುಕ್ತರಾಗಿರುವ ನಟೇಶ್ ಮತ್ತು ದಿನೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮೈಸೂರಿನ ಕೃಷ್ಣರಾಜ ವಿಧಾನದಭಾ ಕ್ಷೇತ್ರದ ಬಿಜೆಪಿ...

ಮುಡಾ ಹಗರಣ ಪ್ರಕರಣ | ರಾಜ್ಯಪಾಲರ ನಡೆಗೆ ನುಡಿ ಖಂಡನೆ: ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಕರ್ನಾಟಕ ಜನರಂಗದಿಂದ ಮೈಸೂರಿನ ಜಲದರ್ಶಿನಿಯಲ್ಲಿ ʼಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ಗೌರವಿಸಿ' ಎಂಬ ಸಭೆ ನಡೆಯಿತು....

ಮುಡಾ | ಅಪರಾಧ ಪ್ರಕ್ರಿಯೆ ಸಂಹಿತೆ ಬದಲಿಗೆ ಬಿಎನ್‌ಎಸ್‌ಎಸ್‌ ಕಾಯ್ದೆ ಜಾರಿ: ಕಾನೂನು ತಜ್ಞ ವೇಣುಗೋಪಾಲ್

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯರವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಅತ್ಯಂತ ಬಾಲಿಶವಾದದ್ದು. ಒಂದು ವೇಳೆ ಉಚ್ಚನ್ಯಾಯಾಲಯದಲ್ಲಿ ತನಿಖೆ ಅನುಮತಿ ರದ್ದು ಮಾಡದೇ ಇದ್ದರು, ನ್ಯಾಯಾಲಯ ಸರಿಯಿದೆ ಎಂದರೂ ಕೂಡ...

ಮುಡಾ ಹಗರಣ ಪ್ರಕರಣ | ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮೈಸೂರು ವಕೀಲರ ಬೆಂಬಲ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಕೀಲರ ಸಂಘದಿಂದ ವಕೀಲರು ಸ್ವಯಂ ಪ್ರೇರಿತವಾಗಿ ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು, ಮಹಾತ್ಮ ಗಾಂಧಿ ಪುತ್ಥಳಿ ಎದುರು ಜಮಾಯಿಸಿ ಸಿಎಂ ಸಿದ್ದರಾಮಯ್ಯನವರಿಗೆ ಬೆಂಬಲ ಘೋಷಿಸಿದರು. ವಕೀಲರ ಸಂಘದ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X