ಮೈಸೂರು

ಮೈಸೂರು | ಪ್ರಗತಿಪರ ಚಿಂತಕ, ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಮಹೇಶ್ ಚಂದ್ರಗುರು ಇನ್ನಿಲ್ಲ

ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಬಿ ಪಿ ಮಹೇಶ ಚಂದ್ರಗುರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಇಂದು ಸಂಜೆ(ಆಗಸ್ಟ್ 17) 7.30ರ ಸುಮಾರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಮೈಸೂರು | ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಆಚರಣೆ ಅದ್ದೂರಿ: ಸಚಿವ ಡಾ ಎಚ್ ಸಿ ಮಹದೇವಪ್ಪ

ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಜನರು ಖುಷಿಯಿಂದಿದ್ದಾರೆ. ಆದ್ದರಿಂದ ವಿಶ್ವ ವಿಖ್ಯಾತ ನಾಡಹಬ್ಬ ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...

ಮೈಸೂರು | ಭಾರತೀಯ ರೈಲ್ವೆಯ ಖಾಸಗೀಕರಣ ವಿರೋಧಿಸಿ ಎಐಡಿವೈಓನಿಂದ ಸಹಿ ಸಂಗ್ರಹ ಅಭಿಯಾನ

ಭಾರತೀಯ ರೈಲ್ವೆ ಖಾಸಗೀಕರಣ ಮತ್ತು ವ್ಯಾಪಾರೀಕರಣ ವಿರೋಧಿಸಿ ದೇಶ ವ್ಯಾಪಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಇದರ ಭಾಗವಾಗಿ ಮೈಸೂರಿನಲ್ಲೂ ಕೂಡ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಝೇಷನ್ ವತಿಯಿಂದ ಸಹಿ ಸಂಗ್ರಹ...

ಮೈಸೂರು | ತಲಕಾಡು; ಅಂದು ರಾಜಧಾನಿ, ಇಂದು ಹಾಳು ಕೊಂಪೆ; ಮರೀಚಿಕೆಯಾದ ಅಭಿವೃದ್ಧಿ!

ತಲಕಾಡು ಮೈಸೂರಿನಿಂದ 45 ಕಿಮೀ ದೂರದಲ್ಲಿರುವ ಐತಿಹಾಸಿಕ ಕ್ಷೇತ್ರ. ಇತಿಹಾಸದಲ್ಲಿ ಗಂಗರ ಆಳ್ವಿಕೆಯ ರಾಜಧಾನಿ. ತಲಕಾಡು ಜೀವನದಿ ಕಾವೇರಿ, ಸುತ್ತುವರಿದ ಮರಳಿನ ರಾಶಿ, ಪುರಾತನ ದೇಗುಲಗಳು ಅದಕ್ಕೂ ವಿಶೇಷವಾಗಿ 12 ವರ್ಷಕ್ಕೊಮ್ಮೆ ನಡೆಯುವ...

ಮೈಸೂರು | ವಂಚಿತರಿಗೆ ಸಾಮಾಜಿಕ ನ್ಯಾಯ ನೀಡುವುದು ಕಾನೂನು ಶಿಕ್ಷಣದ ಮುಖ್ಯ ಗುರಿ: ಪ್ರೊ ಎಂ ಕೆ ರಮೇಶ್

ಕಾನೂನು ಶಿಕ್ಷಣದ ಮುಖ್ಯ ಗುರಿಯೇ ವಂಚಿತರಿಗೆ ಸಾಮಾಜಿಕ ನ್ಯಾಯ ನೀಡುವುದು ಎಂದು ಬೆಂಗಳೂರಿನ ನ್ಯಾಷನಲ್ ಲಾ ಆಫ್ ಇಂಡಿಯಾ ಯುನಿವರ್ಸಿಟಿಯ ನಿವೃತ್ತ ಕಾನೂನು ಪ್ರಾಧ್ಯಾಪಕ ಪ್ರೊ ಎಂ ಕೆ ರಮೇಶ್ ಅಭಿಪ್ರಾಯಿಸಿದರು. ಮೈಸೂರಿನ ವಿದ್ಯಾವರ್ಧಕ...

ಮೈಸೂರು | ನಿರುದ್ಯೋಗ ಬಿಕ್ಕಟ್ಟು ಪರಿಹಾರಕ್ಕೆ ತುರ್ತುಕ್ರಮ ಕೈಗೊಳ್ಳುವಂತೆ ಪ್ರಧಾನ ಮಂತ್ರಿಗೆ ಮನವಿ

ನಿರುದ್ಯೋಗ ಬಿಕ್ಕಟ್ಟು ಪರಿಹಾರಕ್ಕೆ ತುರ್ತುಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯಿಂದ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು. "ಭಾರತದಲ್ಲಿ...

ಮುಡಾ ಪ್ರಕರಣ | ಪಾದಯಾತ್ರೆ ಫ್ಲಾಪ್‌ ಶೋ; ನಡೆಯದ ಅಕ್ರಮಕ್ಕೆ ಬಿಜೆಪಿ-ರಾಜ್ಯಪಾಲರ ಅತ್ಯುತ್ಸಾಹ

ಕಳೆದೊಂದು ವಾರದಿಂದ ಬಿಜೆಪಿಗರು ಕಾಂಗ್ರೆಸ್‌ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಮುಡಾ ಹಗರಣವನ್ನು ಗುರಿಯಾಗಿಸಿಕೊಂಡು, ಬಿಜೆಪಿಗರ ಪಾದಯಾತ್ರೆ ನಡೆಸಿ, ಆಗಸ್ಟ್‌...

ಮೈಸೂರು | ವಯನಾಡು ದುರಂತ; ಸಿಎಫ್‌ಟಿಆರ್‌ಐ ಆಹಾರ ಪೂರೈಕೆ

ವಯನಾಡು ದುರಂತದಲ್ಲಿ ಬದುಕುಳಿದವರು ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವವರಿಗಾಗಿ ಮೈಸೂರು ನಗರದ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ(ಸಿಎಫ್‌ಟಿಆರ್‌ಐ)ದಿಂದ ಮೂರು ಹಂತದಲ್ಲಿ ಪೌಷ್ಟಿಕ ಆಹಾರ ಸರಬರಾಜು ಮಾಡಲಾಗಿದೆ. ಮೊದಲಿಗೆ ಆಗಸ್ಟ್‌ 2 ಹಾಗೂ 7ರಂದು ಆಹಾರ...

ಮೈಸೂರಿನಲ್ಲಿ 600 ಕೋಟಿ ರೂ. ಹೂಡಿಕೆ, 5 ಸಾವಿರ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600 ಕೋಟಿ ರೂ. ಬಂಡವಾಳ ಹೂಡಿಕೆ ಹರಿದು ಬಂದಿದೆ ಎಂದು...

ಮೈಸೂರು | ನ್ಯಾಯಾಲಯದ ಪಾರ್ಕಿಂಗ್‌ ದ್ವಾರದಲ್ಲಿ ಲಾ ಗೈಡ್ ಬಳಗದಿಂದ ಸುರಕ್ಷಿತ ಕನ್ನಡಿ ಅಳವಡಿಕೆ

ಮೈಸೂರು ಜಿಲ್ಲಾ ನ್ಯಾಯಾಲಯದ ಪಾರ್ಕಿಂಗ್‌ ದ್ವಾರದಲ್ಲಿ ಲಾ ಗೈಡ್ ಬಳಗದಿಂದ ಸುರಕ್ಷಿತ ಕನ್ನಡಿ ಅಳವಡಿಕೆಯಿಂದ ವಕೀಲರು ಪಾರ್ಕಿಂಗ್ ‌ಸ್ಥಳದಿಂದ ವಾಹನದಲ್ಲಿ ಸುಗಮವಾಗಿ ತೆರಳುವಂತಾಗಿದ್ದು, ಎಲ್ಲರಲ್ಲು ಸಂಸಸ ತಂದಿದೆ. ಮೈಸೂರು ಹೊಸ ನ್ಯಾಯಲಯದ ಪಾರ್ಕಿಂಗ್...

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಗೌರವ ಸ್ವೀಕರಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಮೈಸೂರಿನ ಜಿಲ್ಲಾ ಪತ್ರಕರ್ತ ಸಂಘದ ರಾಜಶೇಖರ ಕೋಟಿ ಸಭಾಂಗಣದಲ್ಲಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗೌರವ ಸ್ವೀಕರಿಸಿದ್ದಾರೆ. ಇದೇ ಸಮಯದಲ್ಲಿ ನಿತ್ಯ ಕಾರ್ಯನಿರತರಾಗಿರುವ ಪತ್ರಕರ್ತರಿಗೆ ಸ್ಥಳೀಯ,...

ಮೈಸೂರು | ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿದ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ

ಮೈಸೂರಿನ ಜಲದರ್ಶನಿ ಅತಿಥಿಗೃಹದಲ್ಲಿ ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸಭೆ ನಡೆಸಿ, ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದರು. ಇದೇ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X