ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಕೂಡಾ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ ಎಂದು ಬಿಜೆಪಿ...
ಪ್ರಜ್ಞಾವಂತ ಯುವಜನತೆ ಪರಿಸರ ಸಂರಕ್ಷಣೆ ಬಗ್ಗೆ ಧ್ವನಿ ಎತ್ತಬೇಕಿದೆ. ಪರಿಸರ ಉಳಿಸುವುದು, ಬೆಳೆಸುವುದು ಯುವಜನತೆಯ ಕರ್ತವ್ಯ ಹಾಗೂ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ದಿನೇಶ್ ಬಿ ಜಿ...
ಮಕ್ಕಳಲ್ಲಿ ಮಾದಕ ವಸ್ತುಗಳ ಅರಿವು ಮೂಡಬೇಕು. ಸ್ವಾಸ್ಥ್ಯ ಸಮಾಜಕ್ಕೆ ಕೊಡುಗೆಯಾಗುವ ನಿಟ್ಟಿನಲ್ಲಿ ಮಕ್ಕಳು ಬೆಳೆಯಬೇಕು ಎಂದು ಅಂಕಣಕಾರ ಡಾ ವಿ ರಂಗನಾಥ್ ಹೇಳಿದರು.
ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಪುಷ್ಪಾಂಜಲಿ ಸೇವಾ ಸಂಸ್ಥೆ...
ಜನರ ಬದುಕು ಹಾಗೂ ಹಕ್ಕುಗಳಿಗೆ ತೊಂದರೆಯಾದರೆ ಯಾವ ಪರಿಸ್ಥಿತಿ ಬಂದೊದಗುತ್ತದೆ ಎಂಬುದನ್ನು ಈ ಬಾರಿಯ ಚುನಾವಣೆಯಲ್ಲಿ ಜನರು ಮಹತ್ವದ ಸಂದೇಶ ನೀಡಿದ್ದಾರೆ. ಸರ್ವಾಧಿಕಾರಿ ಆಡಳಿತಕ್ಕೆ ಪಾಠ ಕಲಿಸಿದ್ದಾರೆ ಎಂದು ಸಮಾಜ ಕಲ್ಯಾಣ ಹಾಗೂ...
ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ವಿದ್ಯಾರ್ಥಿ ವೇತನ ಸಮಸ್ಯೆ ಮತ್ತು ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಪ್ರತಿಭಟನೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಸಚಿವ ಕೆ. ವೆಂಕಟೇಶ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ಆರೋಪಿಸಿದ್ದಾರೆ. ವೆಂಕಟೇಶ್ ಅವರು ತಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ಉಳಿದವರೊಂದಿಗೆ ದ್ವೇಷ...
21ನೇ ಶತಮಾನಕ್ಕೆ ಕಾಲಿಟ್ಟರು ಕೂಡ ಇನ್ನು ಅಸ್ಪೃಶ್ಯತೆ ಜೀವಂತವಾಗಿದೆ. ಯುವಕನೊಬ್ಬನಿಗೆ ದೇವಸ್ಥಾನ ಪ್ರವೇಶಿಸದಂತೆ ಗ್ರಾಮಸ್ಥರು ತಡೆದು ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕ್ಷೇತ್ರ ವರುಣಾದ ಕಿರಾಳು ಗ್ರಾಮದಲ್ಲಿ ನಡೆದಿದೆ.
ಕಿರಾಳು ಗ್ರಾಮದಲ್ಲಿ...
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದ ಹಿಂದಿನ ವರ್ಷ 2022ರಲ್ಲಿ ಪ್ರಧಾನಿ ಮೋದಿ ಮೈಸೂರಿನಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿದ್ದರು. 15 ಗಂಟೆಗಳ ಕಾಲ ಮೈಸೂರಿನಲ್ಲಿದ್ದ ಅವರು ಸಾರ್ವಜನಿಕ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಯೋಗ...
ಮುಂದಿನ ಎರಡು ವರ್ಷಗಳಲ್ಲಿ 2.5 ಲಕ್ಷ ಬುಡಕಟ್ಟು ಜನರ ತಪಾಸಣೆ: ಸಚಿವ ಗುಂಡೂರಾವ್
ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ CSR ಫಂಡ್ ವಿನಿಯೋಗಿಸಲು ಕಂಪನಿಗಳಿಗೆ ಮನವಿ
ಸಿಕಲ್ ಸಿಲ್ ಅನೀಮಿಯಾ ರೋಗ ಹರಡದಂತೆ...
ಹಿರಿಯ ರಂಗಕರ್ಮಿ ನ. ರತ್ನ (89) ಅವರು ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಾಗಿದ್ದ ಅವರು, ಇಂದು ಕೊನೆಯುಸಿರೆಳೆದಿದ್ದಾರೆ.
ತಮಿಳುನಾಡಿನ ಚಿದಂಬರಂನಲ್ಲಿ 1934ರ ಡಿಸೆಂಬರ್ 12ರಂದು ನ. ರತ್ನ ಅವರು ಜನಿಸಿದ್ದರು....
ಮೈಸೂರಿನ ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಸೋಮವಾರ ಕೊಲೆ ಮಾಡಲಾಗಿದೆ.
ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರವಿ (60)...
ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು...