ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿ ಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ ಘಟನೆ ಮೈಸೂರು ಹೆಚ್ ಡಿ ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಶನಿವಾರ ಸಂಜೆ ನಡೆದಿದೆ.
ಹೆಚ್ ಡಿ ಕೋಟೆ ತಾಲೂಕಿನ...
2023ರ ಏಪ್ರಿಲ್‌ನಲ್ಲಿ ಮೈಸೂರಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಂಗಿದ್ದ ಹೋಟೆಲ್‌ಗೆ 80.6 ಲಕ್ಷ ರೂ. ಬಿಲ್ ಪಾವತಿ ಬಾಕಿ ಉಳಿದಿದೆ. ಜೂನ್ 1ರೊಳಗೆ ಬಿಲ್ ಪಾವತಿ ಮಾಡದಿದ್ದರೆ, ಕಾನೂನು...
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಸಾವನ್ನಪ್ಪಿದ್ದಾರೆ.
ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು....
ವ್ಯವಹಾರದ ಭದ್ರತೆಗಾಗಿ ನೀಡಿದ್ದ 4.5 ಲಕ್ಷ ರೂ. ಚೆಕ್‌ಅನ್ನು ದುರುಪಯೋಗ ಮಾಡಿಕೊಂಡ ಆರೋಪ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ. ಪಾಲಿಕೆ ಆರೋಗ್ಯಾಧಿಕಾರಿ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೈಸೂರಿನ ಸರಸ್ವತಿಪುರಂ...
ರಾಜ್ಯದ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಯೋಜನೆ/ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಲು ಕಾರ್ಯಾಗಾರ, ಪ್ರಚಾರಕಾರ್ಯ, ಜಾಗೃತಿ ಜಾಥಾಗಳನ್ನು ನಡೆಸಲು ಹಾಗೂ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಗತ್ಯ ಮೂಲ...
ಭತ್ತದ ಗದ್ದೆಗೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ರಸ್ತೆಯಲ್ಲಿ...
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಧರ್ಮ ಧರ್ಮಗಳ ಎತ್ತಿಕಟ್ಟಿ ರಾಜಕೀಯ ಮಾಡುತ್ತಿದೆ. ದೇಶದಲ್ಲಿ ಮೂರು ಪರ್ಸೆಂಟ್ ಇರುವ ಜನ ಹಿಂದೂ ಹೆಸರಿನಲ್ಲಿ ದೇಶದ ಹಿಡಿತ ಹೊಂದಿದ್ದಾರೆ. ಬಹುಸಂಖ್ಯಾತರು ಈಗಲು ಹಿಂದೆ ಉಳಿದಿದ್ದು ಅಧಿಕಾರ ವಂಚಿತರಾಗಿದ್ದಾರೆ....
ಸ್ವಾತಂತ್ರ್ಯ ಭಾರತದಲ್ಲಿ ಇಂದಿನ ಲೋಕಸಭಾ ಚುನಾವಣೆ ಐತಿಹಾಸಿಕವಾದದ್ದು ಯಾಕೆ ಅಂದ್ರೆ ಪ್ರಜಾಪ್ರಭುತ್ವ ದೇಶದಲ್ಲಿ ಸಂವಿಧಾನಕ್ಕೆ ಅಪಾಯ ಬಂದೊದಗಿದೆ ಎಂದು ಸುಹೇಲ್ ಅಹಮದ್ ಹೇಳಿದರು.
ಮೈಸೂರಿನ ಜಮಾ-ಅತೆ-ಇಸ್ಲಾಮೀ ಹಿಂದ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಕೆಂಡವನ್ನು ಮಡಿಲಿನಲ್ಲಿ ಇಟ್ಟುಕೊಂಡ ಅನುಭವ ನಮ್ಮದು, ರೈತರನ್ನು ಭಾರತದ ಬೆನ್ನೆಲುಬು ಎನ್ನುತ್ತಾರೆ. ಅದರಲ್ಲೂ ಮೋದಿಯವರೂ ಕೂಡ ಸಮರ್ಥನೆ ಮಾಡುತ್ತಾರೆ. ಆದರೆ ರೈತರ ಮಣಿಕಟ್ಟು ಕಿತ್ತು ನುಂಗಿ ನೀರು ಕುಡಿದು, ರೈತರ ಬದುಕು ಕಿತ್ತವರು...
ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ ತಮ್ಮೂರಿನಲ್ಲೇ ಮತಗಟ್ಟೆ ರಚಿಸಬೇಕು. ಇಲ್ಲದಿದ್ದರೆ, ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮೈಸೂರು ಜಿಲ್ಲೆಯ ಚನ್ನಗುಂಡಿ ಹಾಡಿಯ ಆದಿವಾಸಿ ಸಮುದಾಯ ಎಚ್ಚರಿಕೆ ನೀಡಿದೆ.
"ನಮ್ಮ ಊರಿನಲ್ಲೇ ಇದ್ದ ಮತಗಟ್ಟೆಯನ್ನು ಪಕ್ಕದ ಊರಿಗೆ ಸ್ಥಳಾಂತರಿಸಲಾಗಿದೆ....
ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಹೆಸರನ್ನು ʼಯಮರಾಜ್ ಒಡಿಯರ್ʼ ಎಂದು ಉಚ್ಚರಿಸಿ...
ಮೈಸೂರಿನ ಹಿರಿಯ ಪತ್ರಕರ್ತ, ಪ್ರಗತಿಪರ ಚಿಂತಕ ಕೆ ದೀಪಕ್ ಅವರಿಗೆ ಮೈಸೂರು ಪೊಲೀಸರು ಸಮನ್ಸ್ ನೀಡಿದ್ದಾರೆ. ಮುಚ್ಚಳಿಕೆ ಪತ್ರ ಬರೆದುಕೊಡುವಂತೆ ತಾಕೀತು ಮಾಡಿದ್ದಾರೆ. ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
2019ರ ಪ್ರಕರಣದಲ್ಲಿ ದೀಪಕ್...