ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಮೈಸೂರು ಜಿಲ್ಲೆಯು 17ನೇ ಸ್ಥಾನಕ್ಕೆ ಕುಸಿದಿದೆ.
ಕಾಲೇಜು ಶಿಕ್ಷಣ ಇಲಾಖೆಯು ಬುಧವಾರ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ಜಿಲ್ಲೆಯ ಫಲಿತಾಂಶವು ಶೇ 79.89ರಿಂದ ಶೇ83.13ಕ್ಕೆ...
ಮೈಸೂರಿನಲ್ಲಿ ಪ್ರಗತಿಪರ ಸಂಘಟನೆಗಳು ʼದೇಶ ಉಳಿಸಿ ಸಂಕಲ್ಪ ಯಾತ್ರೆʼಯ ಭಾಗವಾಗಿ ಸಮಾವೇಶ ಸಭೆ ನಡೆಸಿದವು.
ನಗರದ ಜನಚೈತನ್ಯ ಸೇವಾ ಟ್ರಸ್ಟ್, ವಿಶ್ವ ಮಾನವ ಜೋಡಿ ರಸ್ತೆ ಕುವೆಂಪುನಗರದಲ್ಲಿ ಸಂವಿಧಾನವನ್ನು ಕಾಪಾಡಿಕೊಳ್ಳಲು, ಸರ್ವ ಜನಾಂಗದ ಶಾಂತಿಯ...
ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದೂ ಕರ್ನಾಟಕ ರಾಜ್ಯಕ್ಕೆ ಮತ್ತು ರಾಜ್ಯದ ರೈತರಿಗೆ ಆಗಿರದ ಅವಮಾನವನ್ನು ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾವ ಮುಖ ಹೊತ್ತು ವೋಟು ಕೇಳಲು ಬರುತ್ತಿದ್ದಾರೆ ಎಂದು...
ಕೊಡಗಿನಲ್ಲಿ ಹುಟ್ಟಿ ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಹರಿಯುವ ಜೀವನದಿ ಕಾವೇರಿ. ಬೇಸಿಗೆಯಲ್ಲಿ ಸಹಜವಾಗಿ ನೀರಿನ ಹರಿವು ಕಡಿಮೆಯಾಗುವುದು. ನೀರಿನ ಕೊರತೆ ಸಹಜ. ಆದರೆ ಈ ಭಾರಿ ಕುಡಿಯಲು ಕಾವೇರಿ ನೀರು ಸಿಗುತ್ತಿಲ್ಲ. ಕಾವೇರಿ...
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಮಾತುಗಳೂ ಇದ್ದು, ಅವರು ಈ ಬಾರಿ...
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲೋದು ಕಷ್ಟ. ಅರ್ಧ ಸ್ಥಾನಗಳನ್ನು ಮಾತ್ರ ಗೆಲ್ಲಬಹುದು. ಉತ್ತರ ಪ್ರದೇಶದ ಯೋಗಿ ಮಾದರಿಯ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು ಎಂದು ಸಾಹಿತಿ...
ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ ಉಳಿದಿದೆ. ಸದ್ಯ, ಎಕ್ಸ್‌ಪ್ರೆಸ್-ವೇ ಉದ್ಘಾಟನೆಗೊಂಡು ವರ್ಷ ಕಳೆದಿದೆ. ಆದರೆ, ಈಗಾಗಲೇ ದುಪ್ಪಟ್ಟು ಟೋಲ್ ಶುಲ್ಕ ಮತ್ತು ಎರಡು ಬಾರಿ ಶುಲ್ಕ...
ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಸಂಘಟನೆಯ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ. ಆ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ತನ್ವೀರ್...
ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಮಿರ್ಚಿ ಕಾರ್ಯಕ್ರಮ ಸಂಬಂಧ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮೈಸೂರಿನ...
ಸಾಮಾನ್ಯವಾಗಿ ಬೇಸಿಗೆಯಲ್ಲಿ ತರಕಾರಿಗಳ ಬೆಲೆ ಹೆಚ್ಚಾಗುತ್ತದೆ. ಆದರೂ, ಈ ಋತುವಿನಲ್ಲಿ ಬೆಲೆ ಕುಸಿತ ಕಂಡುಬರುತ್ತಿದೆ. ಈಗಾಗಲೇ ಬರಗಾಲದಿಂದ ಗಮನಾರ್ಹ ನಷ್ಟ ಅನುಭವಿಸುತ್ತಿರುವ ರೈತರು ಮತ್ತಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ.
ಮೈಸೂರು ಎಪಿಎಂಸಿ ದಾಖಲೆಗಳ ಪ್ರಕಾರ ಸೋಮವಾರ...
ಮೈಸೂರು ಹುಣಸೂರು ತಾಲೂಕು ಕಚೇರಿಯ ಮೇಲ್ಛಾವಣಿ ಕುಸಿದು ವೃದ್ಧೆಯೊಬ್ಬರ ಕಾಲಿನ ಬೆರಳು ತುಂಡಾಗಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹುಣಸೂರಿನ ತಾಲೂಕು ಕಚೇರಿಯಲ್ಲಿ ಮಾ.18ರಂದು ಸಂಜೆ 3.30ರ ಆಸುಪಾಸಿನಲ್ಲಿ ಆಸ್ತಿ ನೊಂದಣಿಗಾಗಿ ತಾಲೂಕು ಕಚೇರಿಗೆ...
ಕೇಂದ್ರ ಸರ್ಕಾರವು ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದೆ ಎಂದು ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.
ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, "ಎರಡು ಅವಧಿಯಿಂದಲೂ...