ಕಳೆದ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬೇಸಿಗೆಯ ಆರಂಭದಲ್ಲಿಯೇ ಜಲಮೂಲಗಳು ಬರಿದಾಗ ತೊಡಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಮೈಸೂರಿನ ನಾಗರಹೊಳೆ ಅರಣ್ಯ ಪ್ರದೇಶದಲ್ಲಿರುವ ಹೊಳೆ, ಕೆರೆಕಟ್ಟೆಗಳು ಈಗಲೇ ಬತ್ತಲಾರಂಭಿಸಿರುವುದರಿಂದ ಮುಂದಿನ ಬೇಸಿಗೆ ವೇಳೆಗೆ...
ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್‌ಇಪಿಯನ್ನು ಹಿಂಪಡೆಯಬೇಕು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು, ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕೆಂಬುದು ಸೇರಿದಂತೆ ಹಲವು ಆಗ್ರಹಗಳನ್ನೊಳಗೊಂಡ ವಿದ್ಯಾರ್ಥಿ ಪ್ರಣಾಳಿಕೆಯನ್ನು ಎಐಡಿಎಸ್‌ಒ ಮೈಸೂರು ಜಿಲ್ಲಾ...
ಟಿಕೆಟ್ ಕೈತಪ್ಪುವುದು ಬಹುತೇಕ ಖಚಿತವೆಂದು ತಿಳಿದಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಸೋಮವಾರ ರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ಗೋಳಾಡಿದ್ದಾರೆ. ಇದೀಗ, ಮೈಸೂರು ಕ್ಷೇತ್ರದಲ್ಲಿ ಅವರ ಬದಲು ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಬಿಜೆಪಿ...
ಮೈಸೂರಿನ ಮಾಜಿ ಕಾರ್ಪೊರೇಟರ್ ಅಯಾಝ್ ಪಾಷಾ (ಪಂಡು) ಸಹೋದರ ಧಾರ್ಮಿಕ ಗುರು ಹಾಗೂ ಎಸ್‌ಡಿಪಿಐ ಕಾರ್ಯಕರ್ತ ಮುಹಮ್ಮದ್ ಅಕ್ಮಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಬಶೀರ್ ಅಹ್ಮದ್, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ...
ಲೋಕಸಭಾ ಚುನಾವಣೆ ಮತ್ತು ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಮಾಜಘಾತುಕ ಚಟುವಟಿಕೆಗಳು ನಡೆಯದಂತೆ ತಡೆಯಲು ಮತ್ತು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬಲು ಬಿಗಿ ಪೊಲೀಸ್ ಪಡೆ ಶುಕ್ರವಾರ ಮೈಸೂರು ನಗರದ ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್...
ಮತದಾರರಿಗೆ ಮತದಾನ ಕೇಂದ್ರಗಳು ಆಕರ್ಷಣೀಯವಾಗಿ ಕಾಣುವಂತೆ ಅವುಗಳನ್ನು ಸಿದ್ಧಪಡಿಸಬೇಕು. ಇಂತಹ ಕ್ರಮಗಳು ಚುನಾವಣೆಯಲ್ಲಿ ಮತದಾನದ ಪ್ರಮಾಣವವನ್ನು ಹೆಚ್ಚು ಮಾಡುತ್ತದೆ" ಎಂದು ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅಧಿಕಾರಿಗಳಿಗೆ ತಿಳಿಸಿದರು.
ಪಂಚಾಯತ್ ಇಲಾಖೆ ಅಧಿಕಾರಿಗಳಿಗೆ...
ಕನ್ನಡದ ಬೆಳವಣಿಗೆಯಲ್ಲಿ ಸಿನಿಮಾಗಳ ಪಾತ್ರವೂ ಬಹಳಷ್ಟಿದೆ. ಸಾಹಿತ್ಯದ ಹಲವಾರು ಕೃತಿಗಳು ಸಿನಿಮಾಗಳಾಗಿವೆ. ಸಿನಿಮಾ ಮತ್ತು ರಂಗಭೂಮಿಯಲ್ಲಿ ಸಾಹಿತಿಗಳು ಹಲವು ಪ್ರಯೋಗಗಳನ್ನು ಮಾಡಿದ್ದಾರೆ ಎಂದು ವನ್ಯಜೀವಿ ಛಾಯಾಗ್ರಾಹಕ ಲೋಕೇಶ ಮೊಸಳೆ ಹೇಳಿದ್ದಾರೆ.
ಮೈಸೂರಿನ ರಂಗಾಯಣದಲ್ಲಿ ನಡೆಯುತ್ತಿರುವ...
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮೈಸೂರು ಮತ್ತು ತಮಿಳುನಾಡಿನ ಮನಮದುರೈ ನಡುವೆ ಎರಡೂ ಕಡೆ ಒಂದು ಟ್ರಿಪ್ ವಿಶೇಷ ರೈಲು ಸಂಚರಿಸುವುದಾಗಿ ತಿಳಿದುಬಂದಿದೆ.
ವಿಶೇಷ ರೈಲು (06237) ಮಾರ್ಚ್ 11ರಂದು ಸಂಜೆ 6-35 ಕ್ಕೆ...
ವಾಹನ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ.
"ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೋಂದಣಿ ಫಲಕಗಳಿಲ್ಲದ ಎರಡು ವಾಹನಗಳಲ್ಲಿ ಸಂಚರಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅನುಮಾನಾಸ್ಪದವಾಗಿ ವಶಕ್ಕೆ ಪಡೆದ ಬಳಿಕ ಈ...
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಹಳೇ ಮೈಸೂರು ಭಾಗಗಳಲ್ಲಿ ಬೆಂಕಿಯ ಕಾವು ಏರುತ್ತಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ಅಗ್ನಿಶಾಮಕ ಕರೆಗಳಿಗೆ ಸ್ಪಂದಿಸುವ ಕಠಿಣ ಕೆಲಸವನ್ನು ಅಗ್ನಿಶಾಮಕ ಮತ್ತು...
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ಮರೀಗೌಡ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮೈಸೂರು ನಗರದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ,...
ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಮಿತ್ರ ಪೋರ್ಟಲ್‌ಅನ್ನು ಅಭಿವೃದ್ಧಿ ಪಡಿಸಿದೆ. ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರು...