ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಓದುವುದು ಹೊಸ ದೇಶಕ್ಕೆ ಪ್ರವೇಶಿಸಿದಂತೆ ಹಾಗೂ ಮಾನವೀಯತೆಯನ್ನು ಅಧ್ಯಯನ ಮಾಡಿದಂತೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್...
ಸಂಸದ ಪ್ರತಾಪ್ ಸಿಂಹ ಅವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯಲ್ಲಿ ಅಕ್ರಮವಾಗಿ ಹಣ ಸಂಪಾದಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ...
ದೇಶದ ಎಲ್ಲ ಸಮುದಾಯಗಳ ವಿರುದ್ಧ ಕೇಂದ್ರ ಸರ್ಕಾರ ಯುದ್ಧ ಘೋಷಿಸಿದೆ. ಜನರ ಹೋರಾಟವನ್ನು ಹತ್ತಿಕ್ಕುತ್ತಿದೆ. ರೈತರನ್ನು ಶತ್ರಗಳನ್ನಾಗಿ ನೋಡುತ್ತಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಆತಂಕ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಪ ಮಲ್ಲೇಶ್...
ನಾಲ್ಕು ವರ್ಷದ ಪದವಿ ಕೋರ್ಸ್‌ನ ನಿರ್ಧಾರ ಘೋಷಿಸುವಲ್ಲಿನ ವಿಳಂಬ ಹಾಗೂ ಅಪ್ರಜಾತಾಂತ್ರಿಕವಾಗಿ ಹೇರಿದ ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ಮೈಸೂರಿನ ಕ್ರಾಫರ್ಡ್ ಹಾಲ್ ಎದುರು ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ಜಿಲ್ಲಾಧ್ಯಕ್ಷ...
ಕೃಷಿ ಸಲಕರಣೆಗಳ ವಿತರಕರು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದರ ಜತೆಗೆ ಆಧುನಿಕ ಕೃಷಿ ತಾಂತ್ರಿಕ ಪದ್ಧತಿಗಳು, ಹೊಸ ಆವಿಷ್ಕಾರಗಳು ಮತ್ತು ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ...
ಮೈಸೂರು ನಗರದ ಹೊರವಲಯದಲ್ಲಿರುವ ಆರ್ ಆರ್ ನಗರ, ದಟ್ಟಗಳ್ಳಿ, ಬೋಗಾದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳ ಪ್ರಮುಖ ಬೇಡಿಕೆಗಳಲ್ಲಿ ಒಂದಾದ ಆರ್ ಆರ್ ನಗರ ಬಳಿಯ ನ್ಯೂ ಕಾಂತರಾಜ್ ಅರಸ್ ರಸ್ತೆಯ ರಿಂಗ್...
ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ 41 ವರ್ಷದ ಮಹಿಳೆಯಲ್ಲಿ ತೀವ್ರ ಶ್ವಾಸಕೋಶದ ಸೋಂಕು (ಎಚ್1 ಎನ್1 ವೈರಲ್ ನ್ಯುಮೋನಿಯಾ) ಪ್ರಕರಣವೊಂದಕ್ಕೆ ಮಣಿಪಾಲ್ ಆಸ್ಪತ್ರೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದೆ.
"ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ರೋಗಲಕ್ಷಣಗಳಿರುವ...
ವಸತಿ, ವಾಣಿಜ್ಯ ಕಟ್ಟಡಗಳು ಮತ್ತು ವಾಣಿಜ್ಯ ಸಂಸ್ಥೆಗಳ ಆವರಣದಲ್ಲಿ ಅಕ್ರಮವಾಗಿ ಅಳವಡಿಸಿರುವ ಎಲ್ಲ ದೀಪಗಳು, ಕೇಬಲ್‌ಗಳು, ತಂತಿಗಳು ಮತ್ತು ಜಾಹೀರಾತು ಹೋರ್ಡಿಂಗ್‌ಗಳನ್ನು ತೆರವುಗೊಳಿಸಲು ವಿಫಲವಾದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮೈಸೂರು...
ಮೈಸೂರು ನಗರದಲ್ಲಿ ತಾಪಮಾನ ಗಗನಕ್ಕೇರುತ್ತಿದ್ದು, ಬೇಸಿಗೆಯಲ್ಲಿ ಹಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ಎರಡು ಪ್ರಮುಖ ಮೂಲಗಳಾದ ಕೆಆರ್‌ಎಸ್ ಮತ್ತು ಕಬಿನಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟವು...
ಕೇಂದ್ರ ಸರ್ಕಾರದ ಯೋಜನೆಯಾದ ಭಾರತ್ ಬ್ರಾಂಡ್ ಅಕ್ಕಿಯ ವಿತರಣೆಗಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ. ಏಕೆಂದರೆ ನಗರ ಮಾರುಕಟ್ಟೆಗಳಲ್ಲಿ ಕಡಿಮೆ ದರ್ಜೆಯ ಅಕ್ಕಿಯ ಬೆಲೆಗಳು ₹50 ಮಿತಿಯನ್ನು ಸಮೀಪಿಸುತ್ತಿವೆ. ಕೇಂದ್ರ ಸರ್ಕಾರದಿಂದ ₹29ಕ್ಕೆ ಮಾರಾಟವಾಗುವ ಭಾರತ್...
ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು ಸಹ ಹೆಚ್ಚಿನ ತಾಪವನ್ನು ಅನುಭವಿಸುವಂತಾಗಿದೆ.
ಮೃಗಾಲಯವು ಹೆಚ್ಚಿನ ಸಂಖ್ಯೆಯ ಪ್ರಾಣಿಗಳು, ಪಕ್ಷಿಗಳು ಮತ್ತು ಸರೀಸೃಪಗಳಿಗೆ ನೆಲೆಯಾಗಿದ್ದು, ಸುಮಾರು 1,500 ಜಾತಿಯ ಪಕ್ಷಿಗಳು,...
ಕರ್ನಾಟಕ ರಾಜ್ಯದಿಂದ ಸರಿಸುಮಾರು 4 ಲಕ್ಷ ಕೋಟಿ ರೂ. ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಪಡೆಯುತ್ತಿದೆ. ಆದರೆ, ನಮ್ಮ ಮೇಲೆಯೇ ಮಲತಾಯಿ ಧೋರಣೆ ಅನುಸರಣೆ ಮಾಡುತ್ತಿದೆ. ನಮಗೆ ನ್ಯಾಯಯುತವಾಗಿ ಸಲ್ಲಬೇಕಿದ್ದ ತೆರಿಗೆಯ ಪಾಲು...