ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಿರುವ ಎಸ್ಐಟಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಎಐಎಂಎಸ್ಎಸ್ ಸಾಂಸ್ಕೃತಿಕ ಸಂಘಟನೆ ಕಾರ್ಯಕರ್ತರು ಮೈಸೂರು ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಧರ್ಮಸ್ಥಳ...
ಹಾರ್ಟ್ ಸಂಸ್ಥೆ ಮೈಸೂರು, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹೆಚ್‍ಡಿ ಕೋಟೆ, ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಬಿ. ಮಟಕೆರೆ, ಅವಾಂಟ್ ಆಸ್ಪತ್ರೆ ಮೈಸೂರು ಹಾಗೂ ಎ.ಎಸ್.ಜಿ. ಕಣ್ಣಿನ...
ಮೈಸೂರು ಜಿಲ್ಲೆ, ಹೆಗ್ಗಡದೇವನಕೊಟೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ವಿಶಿಷ್ಟ ಪಂಗಡ ಮತ್ತು ಬುಡಕಟ್ಟು ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ವಸತಿ ನಿಲಯ ಪಾಲಕರಿಗೆ ಮತ್ತು...
ಹಿರಿಯ ಪತ್ರಕರ್ತರಾದ ಕೆ ಬಿ ಗಣಪತಿ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
88 ವರ್ಷದ ಕೆ.ಬಿ. ಗಣಪತಿ ಅವರು ತಮ್ಮ ಬದುಕಿನ ಕಡೆಯ ದಿನದವರೆಗೂ ಪತ್ರಿಕಾಲಯದಲ್ಲಿ ಸಕ್ರಿಯರಾಗಿದ್ದರು....
ಮೈಸೂರಿನಿಂದ ಬೆಂಗಳೂರಿಗೆ ವೇಗವಾಗಿ ಬರುತ್ತಿದ್ದ ಕಾರೊಂದು ರಾಮನಗರದ ಜಯಪುರ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು, ಜಯಪುರದ ಬಳಿ...
ಮೈಸೂರಿನಲ್ಲಿ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ ಕ್ಷೇತ್ರದ ಮುಖಂಡರಿಂದ ಎಂಸಿಸಿ ಚುನಾವಣೆ ಸಂಬಂಧವಾಗಿ ಪೂರ್ವಭಾವಿ ಸಭೆ ಜರುಗಿತು.
ಸಭೆಯಲ್ಲಿ ಜಿಲ್ಲಾ, ವಿಧಾನಸಭಾ ಹಾಗೂ ಬೂತ್ ಮಟ್ಟದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ. 19 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ ' ಸರ್ಕಾರದ ಸಾಧನೆಗಳ ಸಮಾವೇಶ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯ '...
ಮೈಸೂರಿನ ಕಾಡಾದಲ್ಲಿರುವ ನೀರಾವರಿ ಇಲಾಖೆಯ ದಕ್ಷಿಣ ವಲಯ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕಬಿನಿ ಜಲಾಶಯದಿಂದ...
ಮೈಸೂರಿನ ಪತ್ರಕರ್ತರ ಭವನದಲ್ಲಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್ " ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ ರೈತರ ಭೂಮಿಯನ್ನು ಕೈಗಾರಿಕೆ ಅಭಿವೃದ್ಧಿಗಾಗಿ ಸರ್ಕಾರ ಸ್ವಾಧೀನಪಡಿಸಿಕೊಳ್ಳುವ ವಿಚಾರವಾಗಿ, ವಿರೋಧ...
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್ ಲೋಡಿಂಗ್ ಕಾರ್ಮಿಕರ ಒಕ್ಕೂಟ (ಕರ್ನಾಟಕ ಶ್ರಮಿಕ ಶಕ್ತಿ) ಪ್ರತಿಭಟನೆ ನಡೆಸಿ ಕರ್ನಾಟಕದಲ್ಲಿ ' ಪಡಿತರ ಅನ್ನಭಾಗ್ಯ ಯೋಜನೆ ಜಾರಿ ಮಾಡಿ...
ಮೈಸೂರಿನ ಪ್ರಾದೇಶಿಕ ತಂಬಾಕು ಮಂಡಳಿ ವಲಯ ಕಚೇರಿಯಲ್ಲಿ ಭಾರತ ಸರ್ಕಾರದ ತಂಬಾಕು ಮಂಡಳಿ ಕಾರ್ಯಕಾರಿ ನಿರ್ದೇಶಕರಾದ ವಿಶ್ವಶ್ರೀಯವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ನೇತೃತ್ವದ ನಿಯೋಗ ಭೇಟಿ ಮಾಡಿ...
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ, ಇದೇ 2025 ಜನವರಿ 7ರಿಂದ 10ನೇ ತಾರೀಖಿನವರೆಗೆ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದಿತ್ತು. ₹15,000...