ಮೈಸೂರು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದರು.
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯೊಂದಿಗೆ...
ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರು ಜನಸಾಮಾನ್ಯರು ಸ್ಮರಿಸುವಂತಹ ನಾಯಕ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಎ.ಎಚ್ ವಿಶ್ವನಾಥ್ ಹೇಳಿದರು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ದೇವರಾಜ...
ಕುಡಿಯುವ ನೀರು ಪೂರೈಕೆ ಸೇರಿದಂತೆ ಬೇಸಿಗೆ ಸವಾಲುಗಳನ್ನು ಎದುರಿಸಲು ಸಜ್ಜಾಗುವಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ ಗಾಯತ್ರಿ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರಿನಲ್ಲಿ ಶುಕ್ರವಾರ ನಡೆದ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, "ಅಧಿಕಾರಿಗಳು ಸ್ಥಳಗಳಿಗೆ...
ಕೇಸರಿ ಬಾವುಟ ಹಿಡಿದು ತನಗೆಲ್ಲಿ ಮೈಲೇಜ್ ಸಿಗುತ್ತದೋ ಅಲ್ಲಿ ಕಾಣಿಸಿಕೊಳ್ಳಲು ಯತ್ನಿಸುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದೇ ಸಂಶಯ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ...
ಮೈಸೂರಿಗೆ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಭೇಟಿ ನೀಡಲಿದ್ದು, ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು 'ಬರಿಗೈಯಲ್ಲಿ ಬಂದಿರಾ?' ಪೊಸ್ಟರ್ ಅಭಿಯಾನ ನಡೆಸುತ್ತಿದೆ.
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯದಲ್ಲಿ 'ನನ್ನ...
'ದಲಿತ ಅಭಿವ್ಯಕ್ತಿ ಸ್ವಾತಂತ್ರ್' ದಮನ ಮಾಡುತ್ತಿರುವ ತಹಸೀಲ್ದಾರ್ ನಡೆ ಖಂಡಿಸಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಕಚೇರಿ ಮುಂಭಾಗ ದಸಂಸ, ಕರ್ನಾಟಕ ರಾಜ್ಯ ರೈತ ಸಂಘ, ಜನಾಂದೋಲನಗಳ ಮಹಾ ಮೈತ್ರಿಸೇರಿ ಹಲವು ಸಂಘಟನೆಗಳ...
ಕೇರಳದ ನೀಲಾಂಬುರ್ ಮತ್ತು ಕರ್ನಾಟಕದ ನಂಜನಗೂಡಿಗೆ ವಯನಾಡಿನ ಮೂಲಕ ರೈಲು ಸಂಪರ್ಕ ಕಲ್ಪಿಸುವ ನೀಲಾಂಬುರ್ - ನಂಜನಗೂಡು ರೈಲ್ವೆ ಯೋಜನೆಗೆ ಪರಿಸರ ಪ್ರೇಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, 'ಬಂಡೀಪುರ ಉಳಿಸಿ' ಎಂಬ ಅಭಿಯಾನ...
ರಕ್ತಕ್ರಾಂತಿಗೆ ಸಮ್ಮತಿಸದ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರು ಉಗ್ರ ರಾಷ್ಟ್ರೀಯವಾದವನ್ನೂ ವಿರೋಧಿಸಿದ್ದರು ಎಂದು ಕೆ.ವಿ. ನಾರಾಯಣ ತಿಳಿಸಿದರು.
ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ...
ಮಹಾಕವಿ ಕುವೆಂಪು ಅವರ ಸಂದೇಶಗಳನ್ನು ಓದಿ, ನಮ್ಮ ಬದುಕಿನಲ್ಲಿ ಅಳವಡಿಸುವುದರಿಂದ ಅಸಮಾನತೆ, ಅಸಹಿಷ್ಣುತೆ, ಮೂಡನಂಬಿಕೆ, ಅನಾಚಾರದಂತಹ ಮಾನವ ವಿರೋಧಿ ಅನಿಷ್ಟ ಮತ್ತು ಮೌಢ್ಯಗಳಿಂದ ಹೊರಬರಲು ಸಾಧ್ಯ ಎಂದು ಮಾಜಿ ಸಚಿವೆ ಬಿ.ಟಿ ಲಲಿತಾ...
ಬೇಸಿಗೆ ಸಮೀಪಿಸುತ್ತಿರುವುದರಿಂದ ಮತ್ತು ಜಲಮೂಲಗಳು ಒಣಗುತ್ತಿರುವುದರಿಂದ ಬರವನ್ನು ನಿಭಾಯಿಸಲು ಮತ್ತು ಕುಡಿಯುವ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಮೈಸೂರು ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಮುಂಬರುವ ತಿಂಗಳುಗಳಲ್ಲಿ ತೀವ್ರ ಕುಡಿಯುವ ನೀರಿನ ಬಿಕ್ಕಟ್ಟನ್ನು ಎದುರಿಸುವ 102 ಗ್ರಾಮಗಳನ್ನು...
ಚುನಾವಣೆ ಸಂದರ್ಭದಲ್ಲಿ ಮತದಾರರು ಯಾವುದೇ ಸವಲತ್ತುಗಳಿಗೆ ಬಲಿಯಾಗದೆ ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಮೈಸೂರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶೆ ಪ್ರಭಾವತಿ ಎಂ ಹಿರೇಮಠ್ ಮನವಿ ಮಾಡಿದರು.
ಮೈಸೂರು ಜಿಲ್ಲಾಡಳಿತ, ವ್ಯವಸ್ಥಿತ...
ಮೈಸೂರು ತಾಲೂಕಿನ ಜನವಸತಿ ಪ್ರದೇಶಗಳ ಬಳಿ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಹಾಗೂ ಅರಣ್ಯಾಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಬ್ಯಾತಹಳ್ಳಿ ಬಳಿ ಹುಲಿ ಕಾಣಿಸಿಕೊಂಡು ಸುಮಾರು ಎರಡು ತಿಂಗಳು...