ಮೈಸೂರು

ಸ್ವಚ್ಛ ನಗರಗಳಲ್ಲಿ 27ನೇ ಸ್ಥಾನಕ್ಕೆ ಕುಸಿದ ಮೈಸೂರು

2016ರಲ್ಲಿ ರಾಷ್ಟ್ರಮಟ್ಟದ ಸ್ವಚ್ಛ ಸರ್ವೇಕ್ಷಣ್‌ನಲ್ಲಿ ಮೊದಲ ಸ್ಥಾನದಲ್ಲಿದ್ದ ಮೈಸೂರು ನಗರ 2023ರ ಸಮೀಕ್ಷೆಯಲ್ಲಿ 27ನೇ ಸ್ಥಾನಕ್ಕೆ ಕುಸಿದಿರುವುದು ಕಂಡುಬಂದಿದೆ. 2022ರಲ್ಲಿ ಮೈಸೂರು 14ನೇ ಸ್ಥಾನದಲ್ಲಿತ್ತು. ರ‍್ಯಾಂಕಿಂಗ್ ವ್ಯವಸ್ಥೆಯಲ್ಲಿನ ಬದಲಾವಣೆ ಮತ್ತು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ...

ಮೈಸೂರು | ರೈಲ್ವೆ ನಿಲ್ದಾಣಕ್ಕೆ ಮತ್ತೊಂದು ಪ್ರವೇಶ ದ್ವಾರ ನಿರ್ಮಾಣ; ನೈಋತ್ಯ ರೈಲ್ವೆ ಚಿಂತನೆ

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು ರೈಲ್ವೆ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರವನ್ನು ನಿರ್ಮಿಸಲು ಚಿಂತನೆ ನಡೆಸಿದೆ. 200 ಕೋಟಿ ರೂ.ಗಳ ಈ ಯೋಜನೆಯನ್ನು ಮುಖ್ಯ ಪ್ರವೇಶದ್ವಾರದಲ್ಲಿನ ದಟ್ಟಣೆಯನ್ನು ನಿವಾರಿಸಲು ಮತ್ತು ಪ್ರಯಾಣಿಕರಿಗೆ ಸೌಲಭ್ಯಗಳನ್ನು...

ಹಿಂದು ರಾಷ್ಟ್ರವಾಗಿಸುವುದನ್ನು ತಡೆಯದಿದ್ದರೆ ಭಾರತ ನಾಶ: ಚಿಂತಕ ರಾಮಚಂದ್ರ ಗುಹಾ 

ಹಿಂದೂ ರಾಷ್ಟ್ರವನ್ನಾಗಿಸುವ ಮನುವಾದಿಗಳ ಗುರಿಯನ್ನು ತಡೆಯದೆ ಹೋದರೆ, ಭಾರತ ನಾಶವಾಗಲಿದೆ ಎಂದು ಲೇಖಕ ಹಾಗೂ ಪ್ರಗತಿಪರ ಚಿಂತಕ ರಾಮಚಂದ್ರ ಗುಹಾ ಹೇಳಿದರು. ಮೈಸೂರಿನ ಮಾನಸಗಂಗೋತ್ರಿಯ ಗಾಂಧಿಭವನದಲ್ಲಿ ಸೋಮವಾರದಂದು ನಡೆದ "ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ" ಕುರಿತ ಸಂವಾದದಲ್ಲಿ...

ಮೈಸೂರು | ಉಪ ತಹಸೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್‌ ಆತ್ಮಹತ್ಯೆ

ಉಪತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತ ಕಂಪ್ಯೂಟರ್ ಆಪರೇಟರ್ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ. ವಿಕಲಚೇತನರಾಗಿ ಕಂಪ್ಯೂಟರ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡ...

ಚಿಕ್ಕಮಗಳೂರು | ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿ; 15 ಮಂದಿಗೆ ಗಂಭೀರ ಗಾಯ

ಮೈಸೂರು ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಈ ವೇಳೆ 34 ಮಂದಿ...

ಮೈಸೂರು | ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಕಾಂಗ್ರೆಸ್‌ ವೈಫಲ್ಯ ಬಳಸಿಕೊಳ್ಳಬೇಕು: ಮಾಜಿ ಸಚಿವ ಎನ್ ಮಹೇಶ್

ರಾಜ್ಯದ ಜನರು ಸಿದ್ದರಾಮಯ್ಯ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಬಿಜೆಪಿ ಇದನ್ನು ಬಳಸಿಕೊಳ್ಳಬೇಕಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು ಮಾಜಿ ಸಚಿವ...

ಮೈಸೂರು | 75 ಕೋಟಿ ರೂ ವೆಚ್ಚದಲ್ಲಿ ಕೆ ಆರ್ ಆಸ್ಪತ್ರೆಗೆ ಹೊಸ ಒಪಿಡಿ ಕಟ್ಟಡ

ಮೈಸೂರಿನ ಕೆ ಆರ್ ಆಸ್ಪತ್ರೆಯ ಆವರಣದಲ್ಲಿ ಹೊರರೋಗಿಗಳ ಚಿಕಿತ್ಸೆಗಾಗಿ 75 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರತ್ಯೇಕ ಹೊಸ ಕಟ್ಟಡವನ್ನು ನಿರ್ಮಿಸಲು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಎಂಎಂಸಿಆರ್‌ಐ) ವೈದ್ಯಕೀಯ ಶಿಕ್ಷಣ...

ಮೈಸೂರು | ವರುಣಾದಲ್ಲಿ ಒಳಚರಂಡಿ ಕಾಮಗಾರಿ; 11ನೇ ಶತಮಾನದ ಜೈನ ಶಿಲ್ಪ ಪತ್ತೆ

ವರುಣಾ ಪಟ್ಟಣದ ಅಂಬೇಡ್ಕರ್ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿಗಾಗಿ ಪೌರಕಾರ್ಮಿಕರು ಗುಂಡಿ ಅಗೆಯುತ್ತಿದ್ದ ವೇಳೆ ಜೈನ ಧರ್ಮಕ್ಕೆ ಸೇರಿದ ಮೂರು ಶಿಲ್ಪಗಳು ಪತ್ತೆಯಾಗಿವೆ. ಹತ್ತಿರದಲ್ಲಿ ಯಾವುದೇ ಶಾಸನಗಳಿಲ್ಲ. ಆದ್ದರಿಂದ ಇದನ್ನು ಗುರುತಿಸುವ ಕಾರ್ಯವು ತಜ್ಞರಿಗೆ ಹೆಚ್ಚು...

ಮೈಸೂರು | ಮದ್ಯದಗಂಡಿ ತೆರವಿಗೆ ರೈತ ಸಂಘ ಆಗ್ರಹ

ಮದ್ಯದಗಂಡಿ ತೆರವಿಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ ನಡೆಸಿ ಮೈಸೂರು ಗ್ರಾಮಾಂತರ ಅಬಕಾರಿ ಇಲಾಖೆ ಆಯುಕ್ತರ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. "ಜಿಲ್ಲೆಯ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಿದ್ದಯ್ಯನಹುಂಡಿ...

ಮೈಸೂರು | ವಿಷ್ಣುವರ್ಧನ್‌ ಅವರ 14ನೇ ಪುಣ್ಯಸ್ಮರಣೆ; ರಕ್ತದಾನ ಶಿಬಿರ

ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳು ವಿಶ್ವದೆಲ್ಲಡೆಯಿದ್ದಾರೆ. ಇಂದು ವಿಷ್ಣುವರ್ಧನ್‌ ಅವರ 14ನೇ ವರ್ಷದ ಪುಣ್ಯಸ್ಮರಣೆ. ಅಭಿಮಾನಿಗಳು ವಿವಿಧೆಡೆ ರಸಮಂಜರಿ ಕಾರ್ಯಕ್ರಮ ಅನ್ನಸಂತರ್ಪಣೆ, ಆರೋಗ್ಯ ತಪಾಸಣೆ ಶಿಬಿರ ಸೇರಿದಂತೆ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ ಎಂದು‌...

ಮೈಸೂರು | ದೇಶವನ್ನು ವಿಭಜಿಸಲು ಹೊರಟಿರುವ ಕೋಮು ರಾಜಕಾರಣ ಕೊನೆಗಾಣಬೇಕು: ಸಚಿವ ಎಚ್.ಸಿ ಮಹದೇವಪ್ಪ

ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ಧ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ, ಧರ್ಮ ಮತ್ತು ದೇವರ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಹೊರಟಿರುವ ಕೋಮುವಾದಿ...

ಮೈಸೂರು | ಕುರಿಗಳ ಮೇಲೆ ಹರಿದ ಟಿಪ್ಪರ್‌, 18ಕುರಿಗಳ ಸಾವು, ಕುರಿಗಾಯಿಗೆ ಗಂಭೀರ ಗಾಯ

ಟಿಪ್ಪರ್ ಲಾರಿಯೊಂದು ಕುರಿಗಳ ಮೇಲೆ ಹರಿ ಪರಿಣಾಮ 18 ಕುರಿಗಳು ಸಾವನ್ನಪ್ಪಿದ್ದು, ಕುರಿಗಾಹಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಇಂದಿರಾ ನಗರದ ಬಳಿ ಗುರುವಾರ (ಡಿ.28) ನಡೆದಿದೆ. ತುಮಕೂರು ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X