ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ...
ನಾವು ಸೇವಿಸುವ ಆಹಾರ, ಔಷಧಗಳು ಹಾಗೂ ದಿನನಿತ್ಯ ಬಳಸುವ ಪದಾರ್ಥಗಳು ಕಲಬೆರಕೆಯಿಂದ ಕೂಡಿದ್ದು, ಅವು ನಮ್ಮ ದೇಹವನ್ನು ಸೇರಿ ಅನೇಕ ರೀತಿಯ ಕಾಯಿಲೆಗಳಿಗೆ ಕಾರಣವಾಗುತ್ತಿವೆ ಎಂದು ನಿವೃತ್ತ ಡಿವೈಎಸ್‌ಪಿ ರಂಗಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಅಖಿಲ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷವು ಗೆಲ್ಲುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು...
ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು...
ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯ ಸುತ್ತಮುತ್ತಲಿನ ರಸ್ತೆಗಳನ್ನು ನಿಶ್ಯಬ್ದ ವಲಯಗಳೆಂದು ಘೋಷಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.
ನಗರದ ಚಾಮರಾಜೇಂದ್ರ ಮೃಗಾಲಯವು ವನ್ಯ ಪ್ರಾಣಿಗಳ, ಪಕ್ಷಿ ಸಂಕುಲಗಳ...
ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಮೈಸೂರು ಮತ್ತು ವಾಸ್ಕೋಡ ಗಾಮಾ ನಡುವೆ ವಾರಕ್ಕೊಮ್ಮೆ ವಿಶೇಷ ರೈಲು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಡಿಸೆಂಬರ್ 22 ಮತ್ತು 29 ರಂದು ರಾತ್ರಿ 7.10 ಕ್ಕೆ ಮೈಸೂರಿನಿಂದ...
ಕುಂಬಾರ ಕೊಪ್ಪಲು ಬೃಂದಾವನ ಬಡಾವಣೆಯಲ್ಲಿ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಗೆ ಶಾಸಕ ಹರೀಶ್ ಗೌಡ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.
ಮೈಸೂರು ನಗರದ ಕುಂಬಾರ ಕೊಪ್ಪಲು ಬೃಂದಾವನ ಬಡಾವಣೆಯಿಂದ ಯಾದವ್ ಗಿರಿ ಇಂಡಸ್ಟ್ರಿಯಲ್ ಏರಿಯಾವರೆಗೆ ತ್ಯಾಜ್ಯ...
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸುವ ಮೂಲಕ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಡಿ.21 ರಂದು ಚಾಲನೆ ನೀಡಿದರು....
ಸಂತ ಫಿಲೋಮಿನಾ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಂಬಿಎ ಮತ್ತು ಎಂಸಿಎ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸುಸಜ್ಜಿತ ಕಟ್ಟಡ ಅಗತ್ಯವಾದ ಲ್ಯಾಬ್ ಇದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗ ಮಾಡಿಸಿಕೊಂಡು...
ದುಡಿಯುವ ಜನರ ಜ್ವಲಂತ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಆಗ್ರಹಿಸಿದೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಕೇಂದ್ರ ಸರ್ಕಾರಕ್ಕೆ ಬರೆದ...
ಪ್ರತಿಯೊಬ್ಬರು ಕಡ್ಡಾಯವಾಗಿ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ಇದರಿಂದ ವಂಚನೆಗೆ ಒಳಗಾಗದೇ ಜಾಗೃತವಾಗಿರಬಹುದು ಎಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್ ಹೇಳಿದರು.
ಮೈಸೂರು ನಗರದ ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ...
ಮೈಸೂರು ನಗರದ ಯಾದವಗಿರಿ ರಾಮಕೃಷ್ಣ ವಿದ್ಯಾಶಾಲೆ ಆವರಣದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ 4 ರಿಂದ 5 ವರ್ಷದೊಳಗಿನ ಗಂಡು ಚಿರತೆ ಸಿಕ್ಕಿಬಿದ್ದಿದೆ.
ಡಿಸೆಂಬರ್ 10ರಂದು ರಾಮಕೃಷ್ಣ ವಿದ್ಯಾಶಾಲಾ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಮಾಹಿತಿ...