ಮೈಸೂರು

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಸೂಚನೆ

ರಾಜ್ಯದ ಜಲಾಶಯಗಳಿಂದ ನೆರೆಯ ರಾಜ್ಯ ತಮಿಳುನಾಡಿಗೆ 2024ರ ಜನವರಿ ತಿಂಗಳಿಡೀ ನಿತ್ಯ 1,030 ಕ್ಯುಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಸೂಚಿಸಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಸಮಿತಿ ಸಭೆ ಈ...

ಮೈಸೂರು | ʼಸಂಸದರನ್ನು ಅಮಾನತು ಪ್ರಜಾಪ್ರಭುತ್ವದ ಹತ್ಯೆʼ

ಸಂಸದರನ್ನು ಅಮಾನತು ಮಾಡಿರುವ ಮೋದಿ ಸರ್ಕಾರದ ಈ ನಡೆ ಪ್ರಜಾಪ್ರಭುತ್ವದ ಹತ್ಯೆ ಎಂದು ಎಸ್‌ಡಿಪಿಐ ಖಂಡಿಸಿದ್ದು ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ರಫತ್ ಖಾನ್,  ಭಾರತದ ಸಂಸತ್ತು ಪ್ರಜಾಪ್ರಭುತ್ವದ...

ಮೈಸೂರು | ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಸಿರಿಧಾನ್ಯ ಸಹಕಾರಿ: ಡಾ. ಎಚ್‌.ಸಿ ಮಹದೇವಪ್ಪ

ಜನರ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಯ ಜೊತೆಗೆ ರೈತರೂ ಹೆಚ್ಚಿನ ಮಟ್ಟದಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಾವಯವ ಕೃಷಿಯ ಸಿರಿಧಾನ್ಯ ಸಹಕಾರಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ...

ಮೈಸೂರು | ಡಿ.20ರಂದು ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ನಗರದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಡಿ.20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಮಾಜ ಸೇವಕ ಮತ್ತು ಗೋಪಾಲಗೌಡ ಮೆಮೋರಿಯಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶುಶ್ರುತ್ ಗೌಡ ತಿಳಿಸಿದ್ದಾರೆ. ನಗರದ...

ಮೈಸೂರು | ಡಿ.23ರಂದು ಬೆಂಗಳೂರಿನಲ್ಲಿ ‘ರೈತ ಮಹಾ ಅಧಿವೇಶನ’

ಕೃಷಿ ಸಾಲ ಮನ್ನಾ, ಬರ ಪರಿಹಾರ, ಕೃಷಿ ಉತ್ಪನ್ನಗಳ ಸಬ್ಸಿಡಿ ಸೇರಿದಂತೆ ನಾನಾ ಹಕ್ಕೊತ್ತಾಯಗಳನ್ನು ಸರ್ಕಾರಗಳ ಮುಂದಿಟ್ಟು, ದೇಶದ ನಾನಾ ಭಾಗಗಳಲ್ಲಿ 'ರೈತ ಮಹಾ ಅಧಿವೇಶನ' ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಮುಂದಾಗಿದೆ,...

ಮೈಸೂರು| ಬೇನಾಮಿ ಆಸ್ತಿ ಖರಿದಿದಾರರ ವಿರುದ್ಧ ಕ್ರಮಕ್ಕೆ ರೈತರ ಆಗ್ರಹ

ಬೇನಾಮಿ ಆಸ್ತಿ ಖರೀದಿದಾರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರು ತಾಲುಕಿನ ಕೋಚನಹಳ್ಳಿ ಗ್ರಾಮದ ಭೂಮಿ ಕಳೆದುಕೊಂಡ ರೈತರು ಮೈಸೂರಿಗೆ ಕಾಲ್ನಡಿಗೆ ಜಾಥಾ ನಡೆಸಿದ್ದಾರೆ. ಸುಮಾರು 965 ದಿನಗಳಿಂದ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ...

ಮೈಸೂರು | ಅರ್ಜುನ ಆನೆಯ ‘3ಡಿ’ ಚಿತ್ರ ಬಿಡಿಸಿ ನಮನ ಸಲ್ಲಿಸಿದ ಕಲಾವಿದ

ಮೈಸೂರು ದಸರಾ ಮಹೋತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟ 11ನೇ ದಿನದ ಸ್ಮರಣೆ ಕಾರ್ಯಕ್ರಮಗಳು ಹಲವೆಡೆ ನಡೆಯುತ್ತಿವೆ. ಅದರ ಅಂಗವಾಗಿ ಮೈಸೂರಿನಲ್ಲಿ ಕಲಾವಿದ ಅನಿಲ್‌ ಕುಮಾರ್ ಭೋಗಶೆಟ್ಟಿ...

ಮೈಸೂರು | ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಯಾಗಲಿ: ಸಚಿವ ಡಾ. ಹೆಚ್.ಸಿ ಮಹದೇವಪ್ಪ 

ಲೋಕಸಭಾ ಚುನಾವಣೆ ಅವಧಿ ಹತ್ತಿರ ಬಂತೆಂದರೆ ಸಾಕು, ಒಂದಿಲ್ಲೊಂದು ರೀತಿಯ ಭದ್ರತಾ ವೈಫಲ್ಯಗಳು ಉಂಟಾಗಿರುವುದನ್ನು ಇತಿಹಾಸ ನಮಗೆ ತಿಳಿಸಿಕೊಡುತ್ತದೆ. ಮೈಸೂರಿನ ಸಂಸದರೇ ಆಗಂತುಕ ಆರೋಪಿಗೆ ಪಾಸ್ ನೀಡಿರುವುದು ಸ್ಪಷ್ಟವಾಗಿದೆ ಎಂದು ಸಮಾಜ ಕಲ್ಯಾಣ...

ರಾಯಚೂರು | ಸಂಸತ್‌ ಘಟನೆಯ ಆರೋಪಿ ಎಸ್‌ಎಫ್‌ಐನವರೆಂದು ಅಪಪ್ರಚಾರ; ಕಾನೂನು ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಸಂಸತ್ತಿನಲ್ಲಿ ನಡೆದ ಘಟನೆಯ‌ ಆರೋಪಿ ಮನೋರಂಜನ್ ಎಂಬ ವ್ಯಕ್ತಿಯು ಎಸ್‌ಎಫ್‌ಐ ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‌ಎಫ್‌ಐ ರಾಯಚೂರು ಜಿಲ್ಲಾ ಸಮಿತಿ ಆಗ್ರಹಿಸಿದೆ. "ದೇಶದ...

ಸಂಸತ್‌ಗೆ ‘ಕಲರ್‌ ಸ್ಮೋಕ್’ ಹೇಗೆ ಕೊಂಡೊಯ್ಯಬೇಕೆಂದು ಮೊದಲೇ ತಿಳಿದಿದ್ದ ಆರೋಪಿಗಳು

ಸಂಸತ್‌ ಕಪಾಲದ ವೇಳೆ ಗದ್ದಲ ಸೃಷ್ಠಿಸಿದ ಮೈಸೂರಿನ ಆರೋಪಿ ಮನೋರಂಜನ್ ಡಿ ಸಂಸತ್‌ಗೆ ಹೇಗೆ 'ಕಲರ್ ಸ್ಮೋಕ್'ಗಳನ್ನು ತೆಗೆದುಕೊಂಡು ಹೋಗಬೇಕು ಎಂಬುದನ್ನು ತಿಳಿಸಿದ್ದ. ಆತ ತಿಂಗಳುಗಳ ಮುಂಚೆಯೇ ಸಂಸತ್‌ನ ಭದ್ರತಾ ವ್ಯವಸ್ಥೆಯ ಬಗ್ಗೆ...

ಮೈಸೂರು | ಪ್ರತಾಪ್ ಸಿಂಹ ಕಚೇರಿಗೆ ಬಿಗಿ ಭದ್ರತೆ; ಸಂಸದನ ಅಮಾನತಿಗೆ ಆಗ್ರಹ

ಸಂಸತ್‌ ಭವನದಲ್ಲಿ ಬುಧವಾರ ದಾಂಧಲೆ ನಡೆಸಿದ್ದ ಇಬ್ಬರು ಯುವಕರಿಗೆ ಸಂಸದ ಪ್ರತಾಪ್‌ ಸಿಂಹ ಪಾಸ್‌ ನೀಡಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಬಳಿ ಬಿಗಿ...

ಸಿದ್ದರಾಮಯ್ಯ ಕುಕ್ಕರ್ ಹಂಚಿಕೆ ಆರೋಪ; ರಾಜ್ಯ ಚುನಾವಣಾಧಿಕಾರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರರಿಗೆ ಚುನಾವಣೆಗೆ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿದ್ದಾರೆಂಬ ಅರೋಪ ಸಂಬಂಧ ರಾಜ್ಯ ಚುನಾವಣಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ, ಆರ್‌ಟಿಐ ಕಾರ್ಯಕರ್ತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X