ಮೈಸೂರು ಜಿಲ್ಲೆಯ ಕೈಲಾಸಪುರ ಗ್ರಾಮದ ಜಮೀನಿನಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದ ನೇಪಾಳಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ನೇಪಾಳ ಮೂಲದ ನಿರ್ಮಲಾ ತನ್ನ ಪತಿ ಗೋಪಾಲ್ ಮತ್ತು...
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ರೌಡಿಶೀಟರ್ ಇಂಗಲಕುಪ್ಪೆ ಕೃಷ್ಣೇಗೌಡ ಗಡಿಪಾರು ಮಾಡುವಂತೆ ಆಗ್ರಹಿಸಿ ಕಾಯಕರ್ತರು ಪ್ರತಿಭಟನೆ ನಡೆಸಿದರು.
ಡಿ.6ರಂದು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...
ಮೈಸೂರು ನಗರದಲ್ಲಿ 45 ದಿನ ಕಾಲ ಪ್ರತಿನಿತ್ಯ ರಾತ್ರಿ 11 ಗಂಟೆಯಿಂದ 12ಗಂಟೆಯವರೆಗೆ ನಗರದ ವಿವಿಧ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿರುವ ಅಸಹಾಯಕರಿಗೆ ಹೂದಿಕೆ ವಿತರಣಾ ಅಭಿಯಾನವನ್ನು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದೆ.
ಬೀದಿಬದಿಯಲ್ಲಿ...
ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿರುವ ಎಲ್ಲ ಫಲಾನುಭವಿಗಳಿಗೂ ಯೋಜನೆಯ ಸೌಲಭ್ಯ ದೊರೆಯಲಿದೆ. ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಜ್ಜೆ ಹುಂಡಿ...
ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ಬೆಳೆದ ಬೆಳೆ ಕೈಗೆ ಸಿಗದೆ ರೈತರು ಕಂಗಲಾಗಿದ್ದಾರೆ. ಮತ್ತೊಂದಡೆ ಅಳಿದು ಉಳಿದಿರುವ ಬೆಳೆಗೆ ಬೆಲೆಯೂ ಸಿಗದೆ ರೈತರು ನಷ್ಟ ಅನುಭವಿಸಿದ್ದಾರೆ. ರೈತರು ಸಂಕಷ್ಟ ಎದುರಿಸುತ್ತಿದ್ದು, ರೈತರ...
ಎಲ್ಲ ವಿದ್ಯಾರ್ಥಿಗಳಿಗೂ ಶಿಕ್ಷಣವನ್ನು ಒದಗಿಸುವ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವು ವಹಿಸಿಕೊಳ್ಳಬೇಕು. ಲಾಲಾ ಲಜಪತ್ ರಾಯ್ ಅವರು ಹೇಳಿರುವಂತೆ, 'ಶಿಕ್ಷಣಕ್ಕೆ ಹಣಕಾಸು ಒದಗಿಸುವುದು ಸರ್ಕಾರಿ ಖಜಾನೆಯ ಮೊದಲ ಆದ್ಯತೆಯಾಗಬೇಕು' ಎಂದು ಎಐಡಿಎಸ್‌ಒ ಒತ್ತಾಯಿಸಿದೆ.
ಮೈಸೂರು ವಿಶ್ವವಿದ್ಯಾಲಯದಲ್ಲಿ...
ಮೈಸೂರು ದಸರಾ ಅಂಬಾರಿಯನ್ನು ಹೊತ್ತು ಜನರ ಪ್ರೀತಿಗೆ ಪಾತ್ರವಾಗಿದ್ದ ಅರ್ಜುನ ಅನೆಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದಾರೆ. ಮೈಸೂರು ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ರಾತ್ರಿ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ...
ಭ್ರೂಣಹತ್ಯೆ ಕುರಿತ ಹಲವಾರು ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ʼತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರೆತೆಗೆದಿದ್ದೇನೆʼ ಎಂದು ತಪ್ಪೊಪ್ಪಿಕೊಂಡಿದ್ದಾಳೆ.
ಮಂಡ್ಯ,...
ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿ ರಚಿಸುವಂತೆ ಆಗ್ರಹಿಸಿ ಹೋರಾಡಲು ಮುನ್ನುಗ್ಗಿ ಎಂದು ಎಐಡಿಎಸ್‌ಒ ಕಾರ್ಯಕರ್ತರು ಶನಿವಾರದಂದು ಮೈಸೂರು ಜಿಲ್ಲಾ ಮಟ್ಟದ 7ನೇ ವಿದ್ಯಾರ್ಥಿ ಸಮ್ಮೇಳನ ಹಮ್ಮಿಕೊಂಡಿದ್ದು, ಬೃಹತ್ ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷ...
ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಬೆಂಗಳೂರು ಟೆಕ್ ಸಮ್ಮಿಟ್‌ನ ನೀಡಿರುವ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ...
ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸವಲ್ಲ. ಅವರನ್ನು ನೋಡಿಕೊಳ್ಳಲು ಪ್ರೀತಿ ಹಾಗೂ ಬಹಳ ಬದ್ಧತೆ ಇರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್...
ಮೈಸೂರು ತಾಲೂಕಿನ ಚಿಕ್ಕಕಾನ್ಯ ಬಳಿ ಹುಲಿ ಪ್ರತ್ಯಕ್ಷವಾಗುತ್ತಿದ್ದಂತೆ ಶಾಸಕ ಜಿ ಟಿ ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದು, ಸೂಕ್ತ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕಿನ ಜಯಪುರ ಹೋಬಳಿ...