ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಹಣಿಯಬೇಕೆಂಬ ಉದ್ದೇಶ ಹೊಂದಿರುವ ಎರಡೂ ಪಕ್ಷಗಳಿಗೆ, ಮೈತ್ರಿಯೇ ಕಗ್ಗಂಟಾಗಿ ಪರಿಣಮಿಸಿದೆ. ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಹಂಚಿಕೆಯ...
ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿಸಿರುವ ಸಂಚು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿಗಳ ಪೈಕಿ ಭ್ರೂಣಲಿಂಗ ಪತ್ತೆಗೆ ಒಂದು ತಂಡ, ಹತ್ಯೆಗೆ ಮತ್ತೊಂದು...
ದಲಿತರು ಮತ್ತು ಹಿಂದುಳಿದ ಸಮುದಾಯಗಳ ಏಳಿಗೆಗೆ ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು, ಅವರ ಭವಿಷ್ಯವನ್ನು ರೂಪಿಸಿಕೊಳ್ಳಲು ಮತ್ತು ಗೌರವಯುತ ಜೀವನ ನಡೆಸಲು ಅನುವು ಮಾಡಿಕೊಡುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ...
ಗಿರಿಜನ ಉಪ ಯೋಜನೆಯಡಿ ತಾಲೂಕಿನ ಮಂಗಳೂರು ಮಾಳದ ಜೇನು ಕುರುಬ ಹಾಡಿಯ ಕುಟುಂಬಗಳಿಗಾಗಿ ಕೊಟ್ಟಿರುವ ಮನೆಗಳು ಸಂಪೂರ್ಣ ಶಿಥಿಲಗೊಂಡಿವೆ. ಕಳಪೆ ಗುಣಮಟ್ಟದ ವಸತಿ ನಿರ್ಮಾಣ ಮಾಡಿರುವ ಏಜೆನ್ಸಿ ನಿರ್ಮಿತಿ ಕೇಂದ್ರದ ಮೇಲೆ ಕಾನೂನು...
ಮೈಸೂರಿನ ಗೋಕುಲಂ ಬಡಾವಣೆಯಲ್ಲಿರುವ ʼಆದಿತ್ಯ ಅಧಿಕಾರಿ ಆಸ್ಪತ್ರೆʼಗೆ ಬೀಗ ಹಾಕುವಂತೆ ಮತ್ತು ವೈದ್ಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನು...
ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಅಮಾನತು ಆದೇಶ...
ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ರೌಡಿ ಶೀಟರ್‌ಗೆ ನೀಡಲಾಗಿರುವ ರಾಜ್ಯೋತ್ಸವ ಪ್ರಶಸ್ತಿಯನ್ನು ವಾಪಸ್ ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್...
ತಾಂತ್ರಿಕ ಸಮಸ್ಯೆಯಿಂದ ʼಗೃಹಲಕ್ಷ್ಮಿ ಯೋಜನೆʼಗೆ ತೊಂದರೆಯಾಗಿದೆ. ಸರ್ಕಾರ ಯೋಜನೆ ಪ್ರಾರಂಭಿಸಿದ ದಿನದಿಂದಲೂ ಪ್ರತಿಯೊಬ್ಬರ ಖಾತೆಗೆ ಹಣವನ್ನು ಬಿಡುಗಡೆ ಮಾಡುತ್ತದೆ. ಇದರ ಬಗ್ಗೆ ಯಾವುದೇ ಆತಂಕ ಬೇಡ ಎಂದು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ...
ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಅಡಕನಹಳ್ಳಿಯ ಸಿದ್ದರಾಜು ಎಂಬ 28ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ನ್ಯಾಯಕ್ಕಾಗಿ ಕೆ.ಆರ್.ಆಸ್ಪತ್ರೆಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಗಿಳಿದಿತ್ತು.
ಪ್ರತಿಭಟನಾ ಸ್ಥಳಕ್ಕೆ ಮಾಜಿ...
ಸಾರ್ವಜನಿಕ ರಸ್ತೆಯಲ್ಲಿ ಸ್ಟಂಟ್ ಮಾಡುವ ಮೂಲಕ ಅಪಾಯಕಾರಿ ಚಾಲನೆ ಮಾಡುತ್ತಿದ್ದ ಆಟೋ ಚಾಲಕನ ವಿರುದ್ಧ ಪ್ರಲರಣ ದಾಖಲಿಸಿದ್ದ ಮೈಸೂರು ನಗರದ ವಿವಿ ಪುರಂ ಪೊಲೀಸರು ಆಟೋ ಚಾಲಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಸಂಚಾರ ನಿಯಮಗಳನ್ನು...
ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಹೇಳಿ ಜಮೀನು ಪಡೆದ ಕಾರ್ಖಾನೆಯವರು ಉದ್ಯೋಗ ನೀಡಿಲ್ಲವೆಂದು ಮನವೊಂದ ರೈತನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ನಂಜನಗೂಡು ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿರುವ ಅಡಕನಹಳ್ಳಿ...