ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಮಹಿಷ ದಸರಾ ಉತ್ಸವದಲ್ಲಿ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಸಾಹಿತಿ, ಚಿಂತಕ ಪ್ರೊ.ಕೆ.ಎಸ್. ಭಗವಾನ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್...
ಕರ್ನಾಟಕದ ಪಾರಂಪರಿಕ ತಾಣಗಳ ಅಭಿವೃದ್ಧಿಗೆ ಅನಿವಾಸಿ ಭಾರತೀಯರ ನೆರವು ಪಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಅಭಿವೃದ್ದಿಗಾಗಿ ರಾಜ್ಯಾದ್ಯಂತ ಹೊಸದಾಗಿ 500 ಪಾರಂಪರಿಕ ಕಟ್ಟಡಗಳನ್ನು ಗುರುತಿಸಿಸಲಾಗಿದೆ. ಅವುಗಳನ್ನು ಉಳಿಸಿ ಸಂರಕ್ಷಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು...
ಮೈಸೂರು ದಸರಾ ಹಬ್ಬ ಆರಂಭಗೊಂಡಿದೆ. ಅಕ್ಟೋಬರ್ 24ರಂದು ಜಂಬೂಸವಾರಿ ನಡೆಯಲಿದೆ. ಈಗಾಗಲೇ ನವರಾತ್ರಿ ಪೂಜೆಗಳು ನಡೆಯುತ್ತಿದ್ದು, ರಾಜ್ಯಾದ್ಯಂತ ಆಚರಣೆಯಾಗುತ್ತಿದೆ. ಹಣ್ಣು-ಹೂವುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಲೆಯೂ ಏರಿಕೆ ಕಂಡಿದೆ.
ಮೈಸೂರು ಮತ್ತು ಕರಾವಳಿ ಭಾಗದಲ್ಲಿ ಕೆಲವು ಹೂವುಗಳ...
ಭಾಷೆ ಎನ್ನುವುದು ಒಂದು ಸಂಪರ್ಕ ಸೇತುವೆ. ಇದನ್ನು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ನೋಡಲು ಸಾಧ್ಯವಿಲ್ಲ. ಸಾಹಿತ್ಯಕ್ಕೆ ಭಾಷೆಯ ಅಂತರವಿಲ್ಲ ಸಾಹಿತ್ಯದ ಅಂಶಗಳು ಯಾವ ಭಾಷೆಯಲ್ಲಿದ್ದರೂ ಅರ್ಥ ಒಂದೇ ಎಂದು ಸಮಾಜ ಕಲ್ಯಾಣ...
ನಮ್ಮ ಸರ್ಕಾರವು ರೈತರ ಬೇಡಿಕೆಯ ಪರವಾಗಿಯೇ ಇದೆ. ಈಗಾಗಲೇ ರೈತರ ಸಮಸ್ಯೆ ಕುರಿತು ಮುಖ್ಯಮಂತ್ರಿಗಳೊಟ್ಟಿಗೆ ಮಾತನಾಡಿಗದ್ದೇನೆ. ರೈತರಿಗೆ ಅಗತ್ಯವಿರುವ ಸಮಯಕ್ಕೆ ವಿದ್ಯುತ್ ನೀಡಲು ತಿಳಿಸಿದ್ದಾರೆ. ಅದರಂತೆ ಚಸ್ಕಾಂ ಅಧಿಕಾರಿಗಳೊಂದಿಗೆ ವಿದ್ಯುತ್ ಸಮಸ್ಯೆ ಕುರಿತು...
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ನಗರವನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವೀಕ್ಷಿಸಿದರು.
ಜೆ.ಎಸ್.ಎಸ್ ವಿದ್ಯಾಪೀಠ ವೃತ್ತದಲ್ಲಿ ಭಾರತ ಸಂವಿಧಾನದ ಪ್ರಾಸ್ತಾವನೆ ಹಾಗೂ ವಿಶ್ವದ...
ಬಿಸಿಯೂಟ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಜಾರಿಗೊಳಿಸಿ, ಸಮವಸ್ತ್ರ, ಗುರುತಿನ ಚೀಟಿಗಳನ್ನು ನೀಡಿ, ಕಾರ್ಮಿಕರೆಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಯುಟಿಯುಸಿ ರಾಜ್ಯ ನಾಯಕಿ ಎಂ ಉಮಾದೇವಿಯವರು ಆಗ್ರಹಿಸಿದರು.
ಮೈಸೂರು ತಾಲೂಕಿನ ಎಐಯುಟಿಯುಸಿ...
ದಸರಾ ಮಹೋತ್ಸವಕ್ಕೆ ಮೈಸೂರಿಗೆ ಪ್ರವೇಶಿಸುವ ಪ್ರವಾಸಿ ವಾಹನಗಳಿಗೆ ರಾಜ್ಯ ಸರ್ಕಾರ ಈ ಬಾರಿ ತೆರಿಗೆ ವಿನಾಯಿತಿ ಘೋಷಿಸಿಲ್ಲ. ರಾಜ್ಯದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಬೊಕ್ಕಸಕ್ಕೆ ಈಗಾಗಲೇ ಹೆಚ್ಚಿನ ಹೊರೆಯಾಗಿರುವುದರಿಂದ ತೆರಿಗೆ ವಿನಾಯಿತಿಗೆ ಹಣಕಾಸು...
ಈ ವರ್ಷ ಬರಗಾಲದಿಂದ ರಾಜ್ಯದ ರೈತರು 30,000 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಸುಮಾರು 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ....
ನಜರ್ ಬಾದ್‌ನ ಕುಪ್ಪಣ್ಣ ಪಾರ್ಕ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿದೆ. ನಾಡಿನ ಹಾಗೂ ದೇಶವಿದೇಶಗಳಿಂದ ಮೈಸೂರಿಗೆ ಆಗಮಿಸುವ ಸಾಕಷ್ಟು ಪ್ರವಾಸಿಗರನ್ನು ಆಕರ್ಷಿಸಲು ತೋಟಗಾರಿಕೆ ಇಲಾಖೆ ಪ್ರತಿವರ್ಷ ವಿಶೇಷವಾಗಿ...
ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆ.ಎಸ್ ಭಗವಾನ್ ಅವರ ನಿವಾಸಕ್ಕೆ ಒಕ್ಕಲಿಗ ಸಂಘದ ಸದಸ್ಯರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮೈಸೂರಿನ ಕುವೆಂಪು ನಗರದಲ್ಲಿರುವ ಕೆ.ಎಸ್ ಭಗವಾನ್ ಅವರ ನಿವಾಸಕ್ಕೆ...
ದಸರಾ ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಅಧಿಕಾರಿಗಳು ಬಿಡುತ್ತಿಲ್ಲ. ಅಧಿಕ ಬಾಡಿಕೆ ಕಟ್ಟಬೇಕೆಂದು ತೊಂದರೆ ಕೊಡುತ್ತಿದ್ದಾರೆ ಎಂದು ಪ್ರಕೃತಿ ಆದಿವಾಸಿ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಕೃಷ್ಣಯ್ಯ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, "ಅರಣ್ಯ...