ಮೈಸೂರು ದಸರಾ ಉತ್ಸವಕ್ಕೆ ಮೈಸೂರು ಒಡೆಯರ್ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಆಹ್ವಾನಿಸಿದ್ದಾರೆ.
ಶುಕ್ರವಾರ ಅರಮನೆಯಲ್ಲಿರುವ ನಿವಾಸದಲ್ಲಿ...
ವಿವಿಧ ಸಂಘಟನೆಗಳು ಒಗ್ಗೂಡಿ ನಡೆಸುತ್ತಿರುವ 'ಮಹಿಷ ದಸರಾ' ಉತ್ಸವ ವಿಜೃಂಭಣೆಯಿಂದ ಆಚರಣೆಯಾಗುತ್ತಿದೆ. ಪರ-ವಿರೋಧ ಚರ್ಚೆಗಳು, ಬಿಗಿ ಕಟ್ಟುಪಾಡುಗಳ ನಡುವೆಯೂ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.
ಮಹಿಷ ದಸರಾ ಆಚರಣೆಗೆ ಬಿಡುವುದಿಲ್ಲ. ಮಹಿಷ ದಸರಾ ನಡೆದಲ್ಲಿ ಚಾಮುಂಡಿ...
ದಸರಾ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಲ್ಲಿ ಕರೋಕೆಯನ್ನು ನಿಷೇಧಿಸಬೇಕು ಎಂದು ಮೈಸೂರು ಆರ್ಟಿಸ್ಟ್ ಅಸೋಸಿಯೇಷನ್ ಹಾಗೂ ನಗರದ ಎಲ್ಲ ಕಲಾ ಬಳಗಗಳ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿ ಕಚೇರಿ...
ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮುಸ್ಲಿಂ ಸಮುಧಾಯಕ್ಕೆ ಕಾಂಗ್ರೆಸ್ ನೀಡಿದ್ದ ಯಾವುದೇ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಡೇರಿಸಿಲ್ಲ. ಅವರು ಸಮುದಾಯಕ್ಕೆ ವಂಚನೆ ಮಾಡಿದ್ದಾರೆ. ಇಬ್ಬರೂ ನುಡಿದಂತೆ ನಡೆದಿಲ್ಲ...
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಮೊದಲ ಸೆಮಿಸ್ಟರ್ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯುತ್ತಿಲ್ಲ. ಆದ್ದರಿಂದ, ಸರ್ಕಾರವು ಮೊದಲ ವರ್ಷದ ತರಗತಿಗಳನ್ನು ಆದಷ್ಟು ಬೇಗ ಪ್ರಾರಂಭಿಸಬೇಕು ಎಂದು ಆಲ್ ಇಂಡಿಯಾ...
ಮೈಸೂರಿನಲ್ಲಿ ಅಕ್ಟೋಬರ್ 13ರಂದು ಮಹಿಷ ದಸರಾ ಆಚರಿಸಲು ಅನುಮತಿ ನಿರಾಕಸಿದ್ದ ಪೊಲೀಸರು, ಇದೀಗ ಸಮ್ಮತಿ ನೀಡಿದ್ದಾರೆ. ಅನುಮತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ.
ಮಹಿಷ ದಸರಾ ನಡೆಸಲು ಅನುಮತಿ ಕೋರಿ ಮಹಿಷ ದಸರಾ ಆಚರಣೆ ಸಮಿತಿಯ...
ಪ್ರಸಿದ್ಧ ಮೈಸೂರು ದಸರಾ ಉತ್ಸವಕ್ಕೆ ಪೂರ್ವಭಾವಿಯಾಗಿ ಜಂಬೂಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಆನೆಗಳಿಗೆ ಕುಶಾಲುತೋಪು ತಾಲೀಮು ನಡೆಯಿತು.
ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಮೈದಾನದ ಆವರಣದಲ್ಲಿ ಕುಶಾಲತೋಪು ಸಿಡಿಸುವ ಮೊದಲ ತಾಲೀಮು ನಡೆಯಿತು....
ಬಿಜೆಪಿ ಹೆಸರನ್ನು ಬಳಸಿಕೊಂಡು ಸಂಸದ ಪ್ರತಾಪ್ ಸಿಂಹ ತಲೆಹರಟೆ ಮಾಡುತ್ತಿದ್ದಾರೆ. ಬಿಜೆಪಿ ಕೋರ್ ಕಮಿಟಿಯಲ್ಲಿ ಚರ್ಚೆಯೇ ಆಗದಿದ್ದರೂ, ಮಹಿಷ ದಸರಾಗೆ ಬಿಜೆಪಿ ಹೆಸರಿನಲ್ಲಿ ಅಡ್ಡಿ ಮಾಡುತ್ತಿದ್ದಾರೆ. ಅವರನ್ನು ಪಕ್ಷದಿಂದ ದೂರ ಇಡಬೇಕು. ಮಹಿಷ...
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದಿದ್ದ ಕಿಡಿಗೇಡಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಸ್ವರಸ್ವತಿಪುರಂ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಸಂಜೆ ದುಷ್ಕರ್ಮಿಯೊಬ್ಬ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು...
ಸನಾತನ ಎಂದರೆ ಏನೋ ನಿಗೂಢತೆ ಇರಬೇಕೆಂಬ ತವಕ ಅನಗತ್ಯ. ಸನಾತನ ಧರ್ಮದ ರಕ್ಷಣೆಗೆ ಕೆಲವರು ಧಾವಿಸಿದ್ದಾರೆ. ಜನರ ತಲೆ ಕೆಡಿಸುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಪೊಲೀಸರ ರಕ್ಷಣೆ ಪಡೆದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾದ...
ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ 'ಯೂನಿಟಿ ಮಾಲ್'
ಸುಮಾರು 6.5 ಎಕರೆ ಜಾಗದಲ್ಲಿ ವ್ಯವಸ್ಥಿತವಾಗಿ ಕಟ್ಟಡ ನಿರ್ಮಿಸಲು ರೂಪುರೇಷೆ
ರಾಜ್ಯದ ಎಲ್ಲ ಜಿಲ್ಲೆಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ 'ಯೂನಿಟಿ...
ಮೆಡಿಕಲ್ ಸ್ಟೋರ್‌ಗೆ ಔಷಧ ತೆಗೆದುಕೊಳ್ಳಲೆಂದು ಹೋಗಿದ್ದ ವ್ಯಕ್ತಿ ಅಲ್ಲೇ ಕುಸಿದುಬಿದ್ದು ಮೃತಪಟ್ಟಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.
ಮೈಸೂರು ನಗರದ ಉದಯಗಿರಿ ಮೆಡಿಕಲ್ ಸ್ಟೋರ್ ಬಳಿ ಘಟನೆ ನಡೆದಿದೆ. ಉದಯಗಿರಿ ನಿವಾಸಿ ಜಗದೀಶ್ (38) ಮೃತ...