ಮೈಸೂರು

ಮೈಸೂರು | ರೈತರ 448 ಎಕರೆ ಭೂಮಿ ಕಬಳಿಸಲು ಮುಂದಾದ ಕೆಐಎಡಿಬಿ

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು, ಕಸಬಾ ಹೋಬಳಿಯ ಮುದ್ದಹಳ್ಳಿ, ಏಲಚಗೆರೆ ಮತ್ತು ಸಿಂಧುವಳ್ಳಿಪುರ ಗ್ರಾಮಗಳಲ್ಲಿ ಸರಿ ಸುಮಾರು 448.38 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಸ್ವಾಧೀನಪಡಿಸಿಕೊಂಡು, ರೈತರ ವಿರೋಧದ ನಡುವೆಯೂ...

ಮೈಸೂರು | ಶೋಷಿತರ ನೋವುಗಳಿಗೆ ಸ್ಪಂದಿಸುವುದೇ ನಮ್ಮ ಗುರಿ : ದ್ಯಾವಪ್ಪ ನಾಯಕ

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುಮಾರು 24 ಕ್ಕೂ ಹೆಚ್ಚು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಮುಖಂಡರ ಸಮ್ಮುಖದಲ್ಲಿ ನಡೆದ ಕರ್ನಾಟಕ ರಾಜ್ಯ ಅಹಿಂದಾ ಒಕ್ಕೂಟದ ಪ್ರಥಮ ಸಾಮಾನ್ಯ ಸಭೆಯಲ್ಲಿ ರಾಜ್ಯಾಧ್ಯಕ್ಷ ದ್ಯಾವಪ್ಪ...

ಮೈಸೂರು | ಪ್ರತಿ ಮನೆಯಲ್ಲೂ ಮಕ್ಕಳು ಇದ್ದಂತೆ ಪುಸ್ತಕಗಳು ಇರಬೇಕು : ಡಾ. ಸಿ. ಪಿ. ಕೃಷ್ಣಕುಮಾರ್

ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರ ಗ್ರಂಥಾಲಯಕ್ಕೆ ಪುಸಕ್ತ ಕೊಡುಗೆ ಕಾರ್ಯಕ್ರಮದಲ್ಲಿ ಹಿರಿಯ ಕವಿ ಡಾ. ಸಿ. ಪಿ. ಕೃಷ್ಣಕುಮಾರ್...

ಮೈಸೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ಬಂಧಿತರ ಮೇಲೆ ದೇಶ ದ್ರೋಹದ ಪ್ರಕರಣ ದಾಖಲಿಸುವಂತೆ ದಸಂಸ ಆಗ್ರಹ

ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆ ಮತ್ತು ಭಾವಚಿತ್ರಕ್ಕೆ ಅಪಮಾನ ಮಾಡಿ ಬಂಧಿತರಾಗಿರುವ ಇಬ್ಬರು ಕಿಡಿಗೇಡಿಗಳ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಿ, ಕಠಿಣ ಶಿಕ್ಷೆ...

ಮೈಸೂರು | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಏಳು ದಶಕ ಪೂರೈಸಿದ ಸಂಭ್ರಮ

ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥಾಪನೆಗೊಂಡು ಏಳು ದಶಕ ಪೂರೈಸಿರುವ ಸಂಭ್ರಮದ ಹಿನ್ನೆಲೆಯಲ್ಲಿ ಜೂ.23 ರಿಂದ 26 ರ ವರೆಗೆ ಬೃಹತ್ ರಕ್ತದಾನ ಶಿಬಿರವನ್ನು...

ಮೈಸೂರು | ನಟನ ರಂಗಶಾಲೆಯಲ್ಲಿ ಉಮಾಶ್ರೀ ಅಭಿನಯದ ‘ ಶರ್ಮಿಷ್ಠೆ ‘

ಮೈಸೂರಿನ ನಟನ ರಂಗಶಾಲೆಯಲ್ಲಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅಭಿನಯದ ' ಶರ್ಮಿಷ್ಠೆ ' ನಾಟಕವನ್ನು ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ....

ಮೈಸೂರು | ಕನ್ನಡ ನಾಡು ಸೌಹಾರ್ದದ ಕಲಾ ಸಂಪತ್ತಿನ ಬೀಡು : ಡಾ. ಚೂಡಾಮಣಿ

ಮೈಸೂರು ನಗರದ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನಕಲೆಗಳ ವಿಶ್ವವಿದ್ಯಾಲಯದಲ್ಲಿ ವಿಶ್ವ ರಂಗಭೂಮಿ, ನೃತ್ಯ ಮತ್ತು ಸಂಗೀತ ದಿನದ ಪ್ರಯುಕ್ತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಡಾ. ಚೂಡಾಮಣಿ...

ಐತಿಹಾಸಿಕ ದಾಖಲೆಗೆ ಸಿದ್ಧವಾದ ಕೆಆರ್‌ಎಸ್: ಜಲಾಶಯ ಭರ್ತಿಗೆ 5 ಅಡಿ ಬಾಕಿ

ರಾಜ್ಯದ ಪ್ರಮುಖ ಜಲಾಶಯ ಕೆಆರ್‌ಎಸ್ ಐತಿಹಾಸಿಕ ದಾಖಲೆ ಬರೆಯಲು ಸಿದ್ಧವಾಗುತ್ತಿದೆ. ಸದ್ಯ ಜಲಾಶಯದಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ...

ಮೈಸೂರು | ಕಬಿನಿ ಜಲಾಶಯದ ಭೂಮಿ ಅಡವಿಟ್ಟ ಪ್ರಕರಣ; ಸಮನ್ಸ್ ಜಾರಿ

ಮೈಸೂರು ಜಿಲ್ಲೆ, ಹೆಗ್ಗಡದೇವನಕೊಟೆ ತಾಲ್ಲೂಕಿನ ಬಿದರಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯ ಭೂಮಿಯ ಆರ್ ಟಿ ಸಿ ಬದಲಾಯಿಸಿ ಅಡವಿಟ್ಟು ನೂರಾರು ಕೋಟಿ ರೂಪಾಯಿ ಸಾಲ ಪಡೆದಿದ್ದ ಪ್ರಕರಣದಲ್ಲಿ ನ್ಯಾಯಾಲಯ ಸುಭಾಷ್ ಪವರ್ ಮ್ಯಾನೇಜ್ಮೆಂಟ್...

ಮೈಸೂರು | ಅರಮನೆ ಮುಂಭಾಗದಲ್ಲಿ ಹನ್ನೊಂದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮೈಸೂರಿನ ಅರಮನೆ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಯೋಗ ಸಮಿತಿಯಿಂದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ...

ಮೈಸೂರು | ಮನರೇಗಾ ಯೋಜನೆಯಡಿ ಪ್ರಗತಿ ಸಾಧಿಸಿ : ಸಿಇಓ ಎಸ್. ಯುಕೇಶ್ ಕುಮಾರ್

ಮೈಸೂರು ಜಿಲ್ಲೆ, ತಿ. ನರಸೀಪುರ ತಾಲ್ಲೂಕು ಗರ್ಗೆಶ್ವರಿ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಸ್....

ಮೈಸೂರು | ಕುಲ ಶಾಸ್ತ್ರೀಯ ಅಧ್ಯಯನ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವಂತೆ ಮನವಿ

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರನ್ನು ಕರ್ನಾಟಕ ರಾಜ್ಯ ಶಿಳ್ಳೇಕ್ಯಾತರ ಪರಿಶಿಷ್ಟ ಜಾತಿ ಅಭಿವೃದ್ಧಿ ಸಂಘದ ಮುಖಂಡರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X