ಮೈಸೂರು ಜಿಲ್ಲೆ, ತಿ. ನರಸೀಪುರ ತಾಲ್ಲೂಕು ಗರ್ಗೆಶ್ವರಿ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಸ್....
ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರನ್ನು ಕರ್ನಾಟಕ ರಾಜ್ಯ ಶಿಳ್ಳೇಕ್ಯಾತರ ಪರಿಶಿಷ್ಟ ಜಾತಿ ಅಭಿವೃದ್ಧಿ ಸಂಘದ ಮುಖಂಡರು...
ಮೈಸೂರು ಜಿಲ್ಲೆ, ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ಗುರುವಾರ ದಕ್ಷಿಣ ಭಾರತದ ಬುದ್ಧಗಯಾ ಸ್ಥಾಪನೆಗೆ ಧಮ್ಮ ಸಂಕಲ್ಪ ಹಾಗೂ ಜಾಗೃತಿ ಸಮಾವೇಶ ನಡೆಯಿತು.
ಸದರಿ ಗ್ರಾಮದಲ್ಲಿ ಅಯೋಧ್ಯೆ ರಾಮ ವಿಗ್ರಹಕ್ಕೆ ಶಿಲೆ ದೊರೆತ ಭೂಮಿಯಲ್ಲಿ...
ಮೈಸೂರು ನಗರದ ಇಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಅಗಲಿದ ಪತ್ರಕರ್ತ ಸ್ನೇಹಿತರಿಗೆ ಸ್ನೇಹ ಕೂಟದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಪತ್ರಕರ್ತರು, ಮೃತರ ಕುಟುಂಬದವರು ಅಗಲಿದವರಿಗೆ ಸಂತಾಪ ಸೂಚಿಸಿದರು.
ಮೈಸೂರಿನ ವಿವಿಧ ವಾಹಿನಿಗಳಲ್ಲಿ ಕ್ಯಾಮೆರಾಮನ್‌ಳಾಗಿ ಕಾರ್ಯ...
ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪ್ರೊ. ಕೃಷ್ಣಪ್ಪ ರವರ ಜಯಂತಿ ಕಾರ್ಯಕ್ರಮದಲ್ಲಿ ಪ್ರೊ. ಸಿದ್ದೇಗೌಡ ಮಾತನಾಡಿ ' ಪ್ರೊ. ಬಿ. ಕೃಷ್ಣಪ್ಪ ದಮನಿತರ ನಾಯಕ ' ಎಂದರು.
"...
ಇಂದಿನ ದಿನಮಾನಗಳಲ್ಲಿ ಸರ್ಕಾರಿ ಶಾಲೆಗಳು (ಕನ್ನಡ ಮಾಧ್ಯಮ) ಒಂದೊಂದಾಗಿ ಮುಚ್ಚುತ್ತಿರುವ ಸಮಯದಲ್ಲಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವುದೇ ಹರ ಸಾಹಸದ ಕೆಲಸವಾಗಿದೆ. ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ, ಆಂಗ್ಲ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಪೋಷಕರಿಂದಾಗಿ...
ಮೈಸೂರು ನಗರದಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬೈಕ್, ಟ್ಯಾಕ್ಸಿ ಚಾಲಕರ ಅಸೋಸಿಯೇಷನ್ ಸಂಘದ ವತಿಯಿಂದ ಭಾನುವಾರ ಒಂಟಿಕೊಪ್ಪಲ್ ನ ಚೆಲುವಾಂಬ ಪಾರ್ಕ್ ನಲ್ಲಿ ಸಭೆ ನಡೆಯಿತು. ಸಂಘದ ಅಧ್ಯಕ್ಷ ಮಹಾದೇವ ನಾಯಕ ಮಾತನಾಡಿ...
ಮೈಸೂರು ನಗರದ ದೇವರಾಜ ಮಾರ್ಕೆಟ್ ನಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ, ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ' ಪ್ಲಾಸ್ಟಿಕ್...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಹುಂಡಿಮಾಳ ಗ್ರಾಮದ ದಲಿತ ಮಹಿಳೆ ಪೂವಮ್ಮ ಬಂಗಾರು ಅವರಿಗೆ ಹುಣಸೂರು ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್ ಜಿಲ್ಲಾಧಿಕಾರಿ ಆದೇಶದನ್ವಯ ದಿನಾಂಕ-05-06-2025, ಗುರುವಾರ ಹೆಚ್.ಡಿ ಕೋಟೆ ತಾಲೂಕು ಪಡುಕೋಟೆ...
ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ವರ್ಕರ್ಸ್ ಫಾರ್ ಆಕ್ಷನ್ ರಿಸರ್ಚ್ ಹಾಗೂ ಸಂಜೀವಯ್ಯ ಮೆಮೋರಿಯಲ್ ಎಜುಕೇಶನ್ ಸೊಸೈಟಿ ಸಹಯೋಗದೊಂದಿಗೆ ಮೈಸೂರಿನ ಸಿದ್ದೇಶ್ವರ ಪ್ರೌಢಶಾಲೆ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ' ಪರಿಸರವಾದಿ ಅಂಬೇಡ್ಕರ್...
ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲಾ ರೀತಿಯಲ್ಲಿಯೂ ತುಳಿತಕ್ಕೆ , ದೌರ್ಜನ್ಯಕ್ಕೆ ಒಳಾಗಾಗುವುದು ಮಹಿಳೆ. ಜೀವಕೆ ಜೀವ ನೀಡಬಲ್ಲ ಶಕ್ತಿಯುಳ್ಳವಳು ಮಹಿಳೆ. ಯಾರ ದಾಸ್ಯತನಕ್ಕೂ ಇಲ್ಲ. ಮಹಿಳೆಯನ್ನ ಮನೆಗೆ ಸೀಮಿತ ಮಾಡುವ ವ್ಯವಸ್ಥೆ ಅಕ್ಷಮ್ಯ....
ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ 2024 - 25 ನೇ ಸಾಲಿನ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ...