ಮೈಸೂರು

ಮೈಸೂರು | ಎಸ್ಎಸ್ಎಲ್ಸಿ, ಪಿಯುಸಿ ನಂತರ ಮುಂದೇನು? ವಿಚಾರ ಸಂಕೀರಣ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಬೆಣಗಾಲು ಗ್ರಾಮದ ಮಹಾಚೇತನ ಯುವ ವೇದಿಕೆ ವತಿಯಿಂದ ಸಾವಿತ್ರಿ ಬಾಯಿ ಪುಲೆ ಪಾಠ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ ಬಳಿಕೆ ಮುಂದೇನು? ಎನ್ನುವ ಕುರಿತಾಗಿ ವಿಚಾರ ಸಂಕೀರಣ...

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆ ಆರ್ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ...

ಮೈಸೂರು | ಬೀದಿ ಬದಿ ವ್ಯಾಪಾರಿಗಳಿಗೆ ಕೆಎಸ್ಆರ್ಟಿಸಿ ಆವರಣದೊಳಗೆ ಬಾರದಂತೆ ನಿರ್ಬಂಧ; ಪ್ರತಿಭಟನೆ

ಮೈಸೂರು ಜಿಲ್ಲೆ, ಹುಣಸೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಖ್ಯ ದ್ವಾರದ ಆವರಣದಲ್ಲಿ ನಗರ ಸಭಾ ಅಧ್ಯಕ್ಷ ಗಣೇಶ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳು ಪ್ರವೇಶ ಮಾಡದಂತೆ, ವ್ಯಾಪಾರ ಮಾಡದಂತೆ...

ಮೈಸೂರು | ಸಾವಿನಲ್ಲೂ ಸಂಪನ್ಮೂಲ ಕ್ರೂಡೀಕರಣ ಕೈಬಿಡಿ, ಜನ ಹಿತ ಕಾಪಾಡಿ : ಎಬಿಜಿಪಿ

ಅಖಿಲ ಭಾರತೀಯ ಗ್ರಾಹಕ ಪಂಚಾಯತಿ ಮೈಸೂರು ಘಟಕದ ವತಿಯಿಂದ ಮೈಸೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿ ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಅವರಿಗೆ ಸಾವಿನಲ್ಲೂ ಸಂಪನ್ಮೂಲ ಕ್ರೂಡೀಕರಣ ಮಾಡುವುದನ್ನು ಕೈ ಬಿಟ್ಟು ಜನರ...

ಮೈಸೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಕೆಸರೆರಚಿ ಅವಮಾನಿಸಿದ ಕಿಡಿಗೇಡಿಗಳು

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕಕ್ಕೆ ಕಿಡಿಗೇಡಿಗಳು ಕೆಸರೆರಚಿ ಅವಮಾನಿಸಿದ್ದಾರೆ. ಇತ್ತೀಚಿಗೆ ಕಿಡಿಗೇಡಿಗಳ ಹೇಯ ಕೃತ್ಯ ಹೆಚ್ಚಿದ್ದು ಅಲ್ಲಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಹರಿಯುವುದು, ಮಲ ಎರಚುವುದು, ಕೆಸರು...

ಮೈಸೂರು | ಬೆಣಗಾಲು ಗ್ರಾಮಸ್ಥರಿಂದ ವೈಶಾಖ ಬುದ್ಧ ಪೂರ್ಣಿಮೆ ಆಚರಣೆ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನ ಬೆಣಗಾಲು ಗ್ರಾಮದಲ್ಲಿ ಸಡಗರದಿಂದ ಗ್ರಾಮಸ್ಥರೆಲ್ಲ ಸೇರಿ ಮೆರವಣಿಗೆ ಮೂಲಕ ಮೊಂಬತ್ತಿ ಹಿಡಿದು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಸಾಗಿ ಗೌತಮ ಬುದ್ಧರ...

ಮೈಸೂರು | ಬುದ್ಧ ಎಂದರೆ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವ ದೊಡ್ಡ ಶಕ್ತಿ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರು ನಗರದ ಅಶೋಕಪುರಂನಲ್ಲಿರುವ ವಿಶ್ವ ಮೈತ್ರಿ ಬುದ್ಧ ವಿಹಾರದಲ್ಲಿ ಹಮ್ಮಿಕೊಂಡಿದ್ದ "ಭಗವಾನ್ ಬುದ್ಧರ...

ಮೈಸೂರು | ವ್ಯಸನ ಮುಕ್ತ ಜೀವನಕ್ಕೆ ಆದರ್ಶ ಮೌಲ್ಯಗಳು ಅಡಿಗಲ್ಲಾಗಬೇಕು : ಡಾ. ಜೆ. ಲೋಹಿತ್

ಮೈಸೂರು ನಗರದ ಹೆಬ್ಬಾಳಿನಲ್ಲಿ ಇರುವ ಬಸವಮಾರ್ಗ ವ್ಯಸನ ಮುಕ್ತ ಕೇಂದ್ರದ ವತಿಯಿಂದ ಆಯೋಜಿಸಿದ್ದ ' ಜೀವನ ಉತ್ಸಾಹ ' ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ವಿಶ್ವ ವಿದ್ಯಾನಿಲಯದ ಆಂತರಿಕ ಗುಣಮಟ್ಟ ಖಾತರಿ ಘಟಕದ...

ಮೈಸೂರು | ಭಾರತ ವೈವಿಧ್ಯಮಯ ದೇಶ; ಬಹುತ್ವದಿಂದ ಕೂಡಿ ನಾವೆಲ್ಲಾ ಒಂದಾಗಿದ್ದೇವೆ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ

ಮೈಸೂರು ಜಿಲ್ಲೆ, ಹೆಚ್.ಡಿ.ಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಜರುಗಿದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಾಗೂ ಪುತ್ಥಳಿ ಅನಾವರಣ...

ಮೈಸೂರು | ಖಾಸಗಿ ಶಾಲೆಗಳಿಗೆ ಅನುಮತಿ; ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ : ಸುಭಾಷ್ ಬೆಟ್ಟದಕೊಪ್ಪ

ಮೈಸೂರು ರೈಲ್ವೆ ನಿಲ್ದಾಣದ ಬಳಿ ಆಯೋಜಿಸಿದ್ದ ಸಹಿ ಸಂಗ್ರಹಣೆ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಖಜಾಂಜಿ ಸುಭಾಷ್ ಬೆಟ್ಟದ ಕೊಪ್ಪ ' ರಾಜ್ಯ ಸರ್ಕಾರ ಖಾಸಗಿ ಶಾಲೆಗಳಿಗೆ ಅನುಮತಿ ನೀಡಿ,...

ಮೈಸೂರು | ಸ್ವಯಂ ರಕ್ಷಣೆಗಾಗಿ ಕರಾಟೆ ಕಲಿಕೆ ಸೂಕ್ತ : ಎಚ್. ವಿ. ರಾಜೀವ್

ಮೈಸೂರು ವಿಶ್ವ ವಿದ್ಯಾಲಯದ ಯುವರಾಜ ಮತ್ತು ಮಹಾರಾಜ ಕಾಲೇಜು ಒಳಾಂಗಣ ಕ್ರೀಡಾಂಗಣದಲ್ಲಿ ಇದೇ ಮೊದಲನೇ ಬಾರಿ ' ಆಲ್ ಇಂಡಿಯಾ ಆಲ್ ಸ್ಟೈಲ್ ಓಪನ್ ಫುಲ್ ಕಾಂಟ್ಯಾಕ್ಟ್ ಮಾರ್ಷಲ್ ಆರ್ಟ್ಸ್ ' ಕರಾಟೆ...

ಮೈಸೂರು | ಭಾರತ ದೇಶದ ಉದ್ದಗಲಕ್ಕೂ ಸಂವಿಧಾನವನ್ನು ಆರಾಧಿಸುತ್ತಿದ್ದಾರೆ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ

ಮೈಸೂರು ಜಿಲ್ಲೆ, ನಂಜನಗೂಡಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಮಾಜ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X