ಮೈಸೂರು

ಮೈಸೂರು ದಸರಾ | ಕವಿತೆಗೆ ಭಾಷೆಯ ಅಂತರವಿಲ್ಲ: ಡಾ. ಎಚ್.ಸಿ ಮಹದೇವಪ್ಪ

ಭಾಷೆ ಎನ್ನುವುದು ಒಂದು ಸಂಪರ್ಕ ಸೇತುವೆ. ಇದನ್ನು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ನೋಡಲು ಸಾಧ್ಯವಿಲ್ಲ. ಸಾಹಿತ್ಯಕ್ಕೆ ಭಾಷೆಯ ಅಂತರವಿಲ್ಲ ಸಾಹಿತ್ಯದ ಅಂಶಗಳು ಯಾವ ಭಾಷೆಯಲ್ಲಿದ್ದರೂ ಅರ್ಥ ಒಂದೇ ಎಂದು ಸಮಾಜ ಕಲ್ಯಾಣ...

ಮೈಸೂರು | ನಮ್ಮ ಸರ್ಕಾರ ರೈತರ ಪರವಿದೆ: ಸಚಿವ ಡಾ.ಹೆಚ್.ಸಿ ಮಹದೇವಪ್ಪ

ನಮ್ಮ ಸರ್ಕಾರವು ರೈತರ ಬೇಡಿಕೆಯ ಪರವಾಗಿಯೇ ಇದೆ. ಈಗಾಗಲೇ ರೈತರ ಸಮಸ್ಯೆ ಕುರಿತು ಮುಖ್ಯಮಂತ್ರಿಗಳೊಟ್ಟಿಗೆ ಮಾತನಾಡಿಗದ್ದೇ‌ನೆ. ರೈತರಿಗೆ ಅಗತ್ಯವಿರುವ ಸಮಯಕ್ಕೆ ವಿದ್ಯುತ್ ನೀಡಲು ತಿಳಿಸಿದ್ದಾರೆ. ಅದರಂತೆ ಚಸ್ಕಾಂ ಅಧಿಕಾರಿಗಳೊಂದಿಗೆ ವಿದ್ಯುತ್ ಸಮಸ್ಯೆ ಕುರಿತು...

ಮೈಸೂರು | ದಸರಾ ದೀಪಾಲಂಕಾರ ವೀಕ್ಷಿಸಿದ ಡಾ. ಹೆಚ್.ಸಿ ಮಹದೇವಪ್ಪ

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ನಗರವನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವೀಕ್ಷಿಸಿದರು. ಜೆ.ಎಸ್.ಎಸ್‌ ವಿದ್ಯಾಪೀಠ ವೃತ್ತದಲ್ಲಿ ಭಾರತ ಸಂವಿಧಾನದ ಪ್ರಾಸ್ತಾವನೆ ಹಾಗೂ ವಿಶ್ವದ...

ಮೈಸೂರು | ಬಿಸಿಯೂಟ ಕಾರ್ಯಕರ್ತೆಯರ ಕನಿಷ್ಠ ವೇತನ ಜಾರಿಗೆ ಎಐಯುಟಿಯುಸಿ ಆಗ್ರಹ

ಬಿಸಿಯೂಟ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಜಾರಿಗೊಳಿಸಿ, ಸಮವಸ್ತ್ರ, ಗುರುತಿನ ಚೀಟಿಗಳನ್ನು ನೀಡಿ, ಕಾರ್ಮಿಕರೆಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಯುಟಿಯುಸಿ ರಾಜ್ಯ ನಾಯಕಿ ಎಂ ಉಮಾದೇವಿಯವರು ಆಗ್ರಹಿಸಿದರು. ಮೈಸೂರು ತಾಲೂಕಿನ ಎಐಯುಟಿಯುಸಿ...

ಮೈಸೂರು ದಸರಾ | ಪ್ರವಾಸಿ ವಾಹನಗಳಿಗಿಲ್ಲ ತೆರಿಗೆ ವಿನಾಯಿತಿ

ದಸರಾ ಮಹೋತ್ಸವಕ್ಕೆ ಮೈಸೂರಿಗೆ ಪ್ರವೇಶಿಸುವ ಪ್ರವಾಸಿ ವಾಹನಗಳಿಗೆ ರಾಜ್ಯ ಸರ್ಕಾರ ಈ ಬಾರಿ ತೆರಿಗೆ ವಿನಾಯಿತಿ ಘೋಷಿಸಿಲ್ಲ. ರಾಜ್ಯದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಬೊಕ್ಕಸಕ್ಕೆ ಈಗಾಗಲೇ ಹೆಚ್ಚಿನ ಹೊರೆಯಾಗಿರುವುದರಿಂದ ತೆರಿಗೆ ವಿನಾಯಿತಿಗೆ ಹಣಕಾಸು...

ಮೈಸೂರು | ರೈತರಿಗೆ 30,000 ಕೋಟಿ ರೂ. ನಷ್ಟ: ಸಿಎಂ ಸಿದ್ದರಾಮಯ್ಯ

ಈ ವರ್ಷ ಬರಗಾಲದಿಂದ ರಾಜ್ಯದ ರೈತರು 30,000 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಸುಮಾರು 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ....

ಮೈಸೂರು | ಅ.15ರಿಂದ 24ರವರೆಗೆ ಫಲಪುಷ್ಪ ಪ್ರದರ್ಶನ

ನಜರ್ ಬಾದ್‌ನ ಕುಪ್ಪಣ್ಣ ಪಾರ್ಕ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿದೆ. ನಾಡಿನ ಹಾಗೂ ದೇಶವಿದೇಶಗಳಿಂದ ಮೈಸೂರಿಗೆ ಆಗಮಿಸುವ ಸಾಕಷ್ಟು ಪ್ರವಾಸಿಗರನ್ನು ಆಕರ್ಷಿಸಲು ತೋಟಗಾರಿಕೆ ಇಲಾಖೆ ಪ್ರತಿವರ್ಷ ವಿಶೇಷವಾಗಿ...

ಮೈಸೂರು | ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನ ಆರೋಪ; ಭಗವಾನ್ ಮನೆಗೆ ಮುತ್ತಿಗೆ ಹಾಕಲು ಯತ್ನ

ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆ.ಎಸ್‌ ಭಗವಾನ್ ಅವರ ನಿವಾಸಕ್ಕೆ ಒಕ್ಕಲಿಗ ಸಂಘದ ಸದಸ್ಯರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮೈಸೂರಿನ ಕುವೆಂಪು ನಗರದಲ್ಲಿರುವ ಕೆ.ಎಸ್‌ ಭಗವಾನ್ ಅವರ ನಿವಾಸಕ್ಕೆ...

ಮೈಸೂರು | ದಸರಾ ಆಹಾರ ಮೇಳ; ಆದಿವಾಸಿಗಳಿಗೆ ಅಧಿಕಾರಿಗಳಿಂದ ತೊಂದರೆ

ದಸರಾ ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಅಧಿಕಾರಿಗಳು ಬಿಡುತ್ತಿಲ್ಲ. ಅಧಿಕ ಬಾಡಿಕೆ ಕಟ್ಟಬೇಕೆಂದು ತೊಂದರೆ ಕೊಡುತ್ತಿದ್ದಾರೆ ಎಂದು ಪ್ರಕೃತಿ ಆದಿವಾಸಿ ಫೌಂಡೇಶನ್ ಟ್ರಸ್ಟ್‌ ಅಧ್ಯಕ್ಷ ಕೃಷ್ಣಯ್ಯ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, "ಅರಣ್ಯ...

ಮೈಸೂರು | ದಸರಾಕ್ಕೆ ರಾಜಮನೆತನವನ್ನು ಆಹ್ವಾನಿಸಿದ ಡಾ. ಹೆಚ್.ಸಿ ಮಹದೇವಪ್ಪ

ಮೈಸೂರು ದಸರಾ ಉತ್ಸವಕ್ಕೆ ಮೈಸೂರು ಒಡೆಯರ್ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಆಹ್ವಾನಿಸಿದ್ದಾರೆ. ಶುಕ್ರವಾರ ಅರಮನೆಯಲ್ಲಿರುವ ನಿವಾಸದಲ್ಲಿ...

ಮೈಸೂರು | ಮಹಿಷ ದಸರಾ; ವಿಜೃಂಭಣೆಯ ಆಚರಣೆ

ವಿವಿಧ ಸಂಘಟನೆಗಳು ಒಗ್ಗೂಡಿ ನಡೆಸುತ್ತಿರುವ 'ಮಹಿಷ ದಸರಾ' ಉತ್ಸವ ವಿಜೃಂಭಣೆಯಿಂದ ಆಚರಣೆಯಾಗುತ್ತಿದೆ. ಪರ-ವಿರೋಧ ಚರ್ಚೆಗಳು, ಬಿಗಿ ಕಟ್ಟುಪಾಡುಗಳ ನಡುವೆಯೂ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಮಹಿಷ ದಸರಾ ಆಚರಣೆಗೆ ಬಿಡುವುದಿಲ್ಲ. ಮಹಿಷ ದಸರಾ ನಡೆದಲ್ಲಿ ಚಾಮುಂಡಿ...

ಮೈಸೂರು | ದಸರಾದಲ್ಲಿ ಕರೋಕೆ ಹಾಡು ನಿಷೇಧಿಸಲು ಆರ್ಟಿಸ್ಟ್ ಅಸೋಸಿಯೇಷನ್ ಆಗ್ರಹ

ದಸರಾ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸುವ ಸಂಗೀತ ಕಾರ್ಯಕ್ರಮಗಳಲ್ಲಿ ಕರೋಕೆಯನ್ನು ನಿಷೇಧಿಸಬೇಕು ಎಂದು ಮೈಸೂರು ಆರ್ಟಿಸ್ಟ್ ಅಸೋಸಿಯೇಷನ್ ಹಾಗೂ ನಗರದ ಎಲ್ಲ ಕಲಾ ಬಳಗಗಳ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿ ಕಚೇರಿ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50