ಮೈಸೂರು

ಮೈಸೂರು | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ; ಎಸ್‌ಡಿಪಿಐ ಆರೋಪ

ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮುಸ್ಲಿಂ ಸಮುಧಾಯಕ್ಕೆ ಕಾಂಗ್ರೆಸ್‌ ನೀಡಿದ್ದ ಯಾವುದೇ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಡೇರಿಸಿಲ್ಲ. ಅವರು ಸಮುದಾಯಕ್ಕೆ ವಂಚನೆ ಮಾಡಿದ್ದಾರೆ. ಇಬ್ಬರೂ ನುಡಿದಂತೆ ನಡೆದಿಲ್ಲ...

ಮೈಸೂರು | ಮಹಾರಾಜ ಕಾಲೇಜಿನಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿಲ್ಲ; ಎಐಡಿಎಸ್‌ಒ ಆರೋಪ

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಮೊದಲ ಸೆಮಿಸ್ಟರ್ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯುತ್ತಿಲ್ಲ. ಆದ್ದರಿಂದ, ಸರ್ಕಾರವು ಮೊದಲ ವರ್ಷದ ತರಗತಿಗಳನ್ನು ಆದಷ್ಟು ಬೇಗ ಪ್ರಾರಂಭಿಸಬೇಕು ಎಂದು ಆಲ್ ಇಂಡಿಯಾ...

ಮೈಸೂರು | ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಪೊಲೀಸ್ ಇಲಾಖೆ; ಮಹಿಷ ದಸರಾಗೆ ಸಮ್ಮತಿ

ಮೈಸೂರಿನಲ್ಲಿ ಅಕ್ಟೋಬರ್ 13ರಂದು ಮಹಿಷ ದಸರಾ ಆಚರಿಸಲು ಅನುಮತಿ ನಿರಾಕಸಿದ್ದ ಪೊಲೀಸರು, ಇದೀಗ ಸಮ್ಮತಿ ನೀಡಿದ್ದಾರೆ. ಅನುಮತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಮಹಿಷ ದಸರಾ ನಡೆಸಲು ಅನುಮತಿ ಕೋರಿ ಮಹಿಷ ದಸರಾ ಆಚರಣೆ ಸಮಿತಿಯ...

ಮೈಸೂರು | ಮೈಸೂರು ದಸರಾ ಗಜಪಡೆಗೆ ಕುಶಾಲತೋಪು ತಾಲೀಮು; ಅಂಜದ ಅಭಿಮನ್ಯು ಪಡೆ

ಪ್ರಸಿದ್ಧ ಮೈಸೂರು ದಸರಾ ಉತ್ಸವಕ್ಕೆ ಪೂರ್ವಭಾವಿಯಾಗಿ ಜಂಬೂಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಆನೆಗಳಿಗೆ ಕುಶಾಲುತೋಪು ತಾಲೀಮು ನಡೆಯಿತು. ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಮೈದಾನದ ಆವರಣದಲ್ಲಿ ಕುಶಾಲತೋಪು ಸಿಡಿಸುವ ಮೊದಲ ತಾಲೀಮು ನಡೆಯಿತು....

ತಲೆಹರಟೆ ಸಂಸದ ಪ್ರತಾಪ್‌ ಸಿಂಹನನ್ನು ಪಕ್ಷದಿಂದ ದೂರವಿಡಬೇಕು; ಬಿಜೆಪಿ ಮುಖಂಡರ ಒತ್ತಾಯ

ಬಿಜೆಪಿ ಹೆಸರನ್ನು ಬಳಸಿಕೊಂಡು ಸಂಸದ ಪ್ರತಾಪ್ ಸಿಂಹ ತಲೆಹರಟೆ ಮಾಡುತ್ತಿದ್ದಾರೆ. ಬಿಜೆಪಿ ಕೋರ್ ಕಮಿಟಿಯಲ್ಲಿ ಚರ್ಚೆಯೇ ಆಗದಿದ್ದರೂ, ಮಹಿಷ ದಸರಾಗೆ ಬಿಜೆಪಿ ಹೆಸರಿನಲ್ಲಿ ಅಡ್ಡಿ ಮಾಡುತ್ತಿದ್ದಾರೆ. ಅವರನ್ನು ಪಕ್ಷದಿಂದ ದೂರ ಇಡಬೇಕು. ಮಹಿಷ...

ಮೈಸೂರು | ಸಿಎಂ ನಿವಾಸದ ಮೇಲೆ ಕಲ್ಲು ಎಸೆತ; ಆರೋಪಿ ಬಂಧನ

ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದಿದ್ದ ಕಿಡಿಗೇಡಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದಾಗಿ ಸ್ವರಸ್ವತಿಪುರಂ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ದುಷ್ಕರ್ಮಿಯೊಬ್ಬ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು...

ಮೈಸೂರು | ಹಿಂಸೆ ಮತ್ತು ಕ್ರೌರ್ಯಗಳ ನಡುವೆ ಸಂವಿಧಾನದ ಆಶಯ ಆಚರಣೆಯಾಗಬೇಕು: ಡಾ. ಜಿ ರಾಮಕೃಷ್ಣ

ಸನಾತನ ಎಂದರೆ ಏನೋ ನಿಗೂಢತೆ ಇರಬೇಕೆಂಬ ತವಕ ಅನಗತ್ಯ. ಸನಾತನ ಧರ್ಮದ ರಕ್ಷಣೆಗೆ ಕೆಲವರು ಧಾವಿಸಿದ್ದಾರೆ. ಜನರ ತಲೆ ಕೆಡಿಸುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಪೊಲೀಸರ ರಕ್ಷಣೆ ಪಡೆದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾದ...

ಮೈಸೂರು ದಸರಾ | ಯೂನಿಟಿ ಮಾಲ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಚಿವರು

ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ 'ಯೂನಿಟಿ ಮಾಲ್‌' ಸುಮಾರು 6.5 ಎಕರೆ ಜಾಗದಲ್ಲಿ ವ್ಯವಸ್ಥಿತವಾಗಿ ಕಟ್ಟಡ ನಿರ್ಮಿಸಲು ರೂಪುರೇಷೆ ರಾಜ್ಯದ ಎಲ್ಲ ಜಿಲ್ಲೆಯ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನಕ್ಕಾಗಿ ಶಾಶ್ವತ 'ಯೂನಿಟಿ...

ಮೈಸೂರು | ಔಷಧ ಖರೀದಿಗೆ ತೆರಳಿದ್ದ ವ್ಯಕ್ತಿ; ಹೃದಯಾಘಾತದಿಂದ ಮೆಡಿಕಲ್‌ ಸ್ಟೋರ್‌ ಬಳಿಯೇ ಸಾವು

ಮೆಡಿಕಲ್‌ ಸ್ಟೋರ್‌ಗೆ ಔಷಧ ತೆಗೆದುಕೊಳ್ಳಲೆಂದು ಹೋಗಿದ್ದ ವ್ಯಕ್ತಿ ಅಲ್ಲೇ ಕುಸಿದುಬಿದ್ದು ಮೃತಪಟ್ಟಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಮೈಸೂರು ನಗರದ ಉದಯಗಿರಿ ಮೆಡಿಕಲ್ ಸ್ಟೋರ್‌ ಬಳಿ ಘಟನೆ ನಡೆದಿದೆ. ಉದಯಗಿರಿ ನಿವಾಸಿ ಜಗದೀಶ್ (38) ಮೃತ...

ಕರ್ನಾಟಕ ಬಂದ್‌ | ಮೈಸೂರು ಸ್ತಬ್ಧ; ಕಬಿನಿ ಡ್ಯಾಂ ಬಳಿ ನಿಷೇಧಾಜ್ಞೆ ಜಾರಿ

ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆಕೊಡಲಾಗಿದೆ. ಬಂದ್‌ಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೈಸೂರು ನಗರ ಅಕ್ಷರಶಃ ಸ್ತಬ್ಧವಾಗಿದೆ. ಮೈಸೂರಿನಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಶಾಲಾ-ಕಾಲೇಜಿಗೆ ರಜೆ...

ಮೈಸೂರು | ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿದ್ದು, ಜೆಡಿಎಸ್‌ನ ಹಲವರಲ್ಲಿ ಅಸಮಾಧಾನ ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಹಲವಾರು ಜೆಡಿಎಸ್‌ ಮುಖಂಡರು ಪಕ್ಷ ತೊರೆದಿದ್ದಾರೆ. ಇದೀಗ, ಮೈಸೂರಿನಲ್ಲಿ ಪಕ್ಷದ ಮುಸ್ಲಿಂ ನಾಯಕರು...

ವರುಣಾದಲ್ಲಿ ಕುಕ್ಕರ್ ಹಂಚಿಕೆಗೂ – ಚುನಾವಣೆಗೂ ಸಂಬಂಧವಿಲ್ಲ: ನಂಜಪ್ಪ ಸ್ಪಷ್ಟನೆ

ವರುಣಾ ಕ್ಷೇತ್ರದಲ್ಲಿ ಕುಕ್ಕರ್ ಹಂಚಿಕೆ ಮಾಡಿದ್ದಕ್ಕೂ, ವಿಧಾನಸಭಾ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ನನ್ನ ಜನ್ಮದಿನದ ಅಂಗವಾಗಿಯಷ್ಟೇ ಕುಕ್ಕರ್ ಹಂಚಿಕೆ ಮಾಡಲಾಗಿತ್ತು. ಅಲ್ಲದೆ, ಕುಕ್ಕರ್ ಹಂಚಿಕೆ ಕಾರ್ಯಕ್ರಮ ನಡೆದಾಗ ಚುನಾವಣೆಯೇ ಘೋಷಣೆ ಆಗಿರಲಿಲ್ಲ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50