ನಂಜನಗೂಡು

ಮೈಸೂರು | ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ

ಮೈಸೂರಿನಲ್ಲಿ 2021, 2022ಕ್ಕೆ ಹೋಲಿಸಿದರೆ 2023ರಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ ಜಾಗೃತಿ ಮೂಡಿಸಲು ಪೊಲೀಸರು ನಿರ್ಧರಿಸಿದ್ದಾರೆ" ಎಂದು ಎಸ್‌ಪಿ ಸೀಮಾ ಲಾಟ್ಕರ್...

ಮೈಸೂರು | ಕುರಿಗಳ ಮೇಲೆ ಹರಿದ ಟಿಪ್ಪರ್‌, 18ಕುರಿಗಳ ಸಾವು, ಕುರಿಗಾಯಿಗೆ ಗಂಭೀರ ಗಾಯ

ಟಿಪ್ಪರ್ ಲಾರಿಯೊಂದು ಕುರಿಗಳ ಮೇಲೆ ಹರಿ ಪರಿಣಾಮ 18 ಕುರಿಗಳು ಸಾವನ್ನಪ್ಪಿದ್ದು, ಕುರಿಗಾಹಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಇಂದಿರಾ ನಗರದ ಬಳಿ ಗುರುವಾರ (ಡಿ.28) ನಡೆದಿದೆ.ತುಮಕೂರು ಜಿಲ್ಲೆಯ...

ಮೈಸೂರು | ‘ಸಂಹಾರ ದಿನ’ ಆಚರಣೆಗೆ ದಸಂಸ ವಿರೋಧ; ಎರಡು ಗುಂಪುಗಳ ನಡುವೆ ಘರ್ಷಣೆ

ದೇವಸ್ಥಾನದ ಬಳಿ ಅಂದಕಾಸುರನ ರಂಗೋಲಿ ತುಳಿದು, ಅಳಿಸಿ ಆಚರಿಸಲಾಗುವ 'ಸಂಹಾರ ದಿನ' ಆಚರಣೆಗೆ ದಸಂಸ ವಿರೊಧ ವ್ಯಕ್ತಪಡಿಸಿದೆ. ಈ ವೇಳೆ, ದಸಂಸ ಕಾರ್ಯಕರ್ತರು ಮತ್ತು ಭಕ್ತರ ನಡುವೆ ಘರ್ಷಣೆ ನಡೆದಿರುವ ಘಟನೆ ಮೈಸೂರು...

ಮೈಸೂರು | 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನ ಗೆಲ್ಲುವ ಗುರಿ; ಆರೋಗ್ಯ ಸಚಿವ ವಿಶ್ವಾಸ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷವು ಗೆಲ್ಲುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು...

ಮೈಸೂರು | ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿ; ಭೂಮಿ ಪೂಜೆ ಮಾಡಿದ ಯತಿಂದ್ರ ಸಿದ್ದರಾಮಯ್ಯ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸುವ ಮೂಲಕ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಡಿ.21 ರಂದು ಚಾಲನೆ ನೀಡಿದರು....

ಮೈಸೂರು | ಬಾಬು ಜಗಜೀವನ್ ರಾಮ್ ಸಮುದಾಯ ಭವನ ಲೋಕಾರ್ಪಣೆ

ನಂಜನಗೂಡು ತಾಲೂಕಿನ ನಂದಗುಂದಪುರ ಗ್ರಾಮದಲ್ಲಿ ನಿರ್ಮಾಣವಾಗಿರುವ ಬಾಬು ಜಗಜೀವನ್ ರಾಮ್ ಸಮುದಾಯ ಭವನವನ್ನು ಮಾಜಿ ಶಾಶಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಗ್ರಾಮದಲ್ಲಿ ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನವನ್ನು...

ಮೈಸೂರು | ಗೃಹಲಕ್ಷ್ಮಿ ಯೋಜನೆಯ ಸಮಸ್ಯೆ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇನೆ: ಯತೀಂದ್ರ ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ನೊಂದಾಯಿಸಿಕೊಂಡಿರುವ ಎಲ್ಲ ಮಹಿಳೆಯರಿಗೆ ಯೋಜನೆಯ ಸೌಲಭ್ಯ ದೊರೆಯಲಿದೆ. ಸಣ್ಣಪುಟ್ಟ ಸಮಸ್ಯೆಗಳಿಂದ ರಾಜ್ಯದಲ್ಲಿ ಶೇ.20ರಷ್ಟು ಫಲಾನುಭವಿಗಳಿಗೆ ಸೌಲಭ್ಯ ದೊರೆತಿಲ್ಲ. ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಶೀಘ್ರವೇ...

ಮೈಸೂರು | ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದ ಉಪನ್ಯಾಸಕನ ವಿರುದ್ಧ ಮತ್ತೊಂದು ಆರೋಪ

ಕಳೆದ ಕೆಲ ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ಮಾಡಿದ್ದರು. ಇದೀಗ...

ಮೈಸೂರು | ಮಹಿಳೆಯನ್ನು ಬಲಿ ಪಡೆದಿದ್ದ ಹುಲಿ ಸೆರೆ; ಕಾರ್ಯಾಚರಣೆ ಯಶಸ್ವಿ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಅರಣ್ಯ ವಲಯದ ಬಳ್ಳೂರುಹುಂಡಿಯಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ 10 ವರ್ಷದ ಗಂಡು ಹುಲಿ ಮಂಗಳವಾರ ಬೆಳಿಗ್ಗೆ ಸೆರೆಯಾಗಿದೆ.ಬಳ್ಳೂರುಹುಂಡಿ ಗ್ರಾಮದ ಕಲ್ಲಹಾರಖಂಡಿ ಎಂಬ ಸ್ಥಳದಲ್ಲಿ ಹಸುವಿನ ಕಳೇಬರ...

ಮೈಸೂರು | ಹುಲಿ ದಾಳಿಗೆ ಮಹಿಳೆ ಬಲಿ; ಗ್ರಾಮಸ್ಥರಲ್ಲಿ ಆತಂಕ

ಜಾನುವಾರು ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಬಳ್ಳೂರ್‌ ಹುಂಡಿ ಗ್ರಾಮದ ರತ್ನಮ್ಮ (55) ಮೃತ ದುರ್ದೈವಿ. ರತ್ನಮ್ಮ...

ಮೈಸೂರು | ಯುವ ರೈತ ಆತ್ಮಹತ್ಯೆ, ನ್ಯಾಯಕ್ಕಾಗಿ ರೈತ ಸಂಘದ ಪ್ರತಿಭಟನೆ

ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಅಡಕನಹಳ್ಳಿಯ ಸಿದ್ದರಾಜು ಎಂಬ 28ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ನ್ಯಾಯಕ್ಕಾಗಿ ಕೆ.ಆರ್.ಆಸ್ಪತ್ರೆಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಗಿಳಿದಿತ್ತು.ಪ್ರತಿಭಟನಾ ಸ್ಥಳಕ್ಕೆ ಮಾಜಿ...

ಮೈಸೂರು | ಐಟಿಸಿ ಕಂಪನಿ ಉತ್ಪಾದನಾ ಘಟಕ ಉದ್ಘಾಟಿಸಿದ ಮುಖ್ಯಮಂತ್ರಿ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಂಪನಿಯ ಉತ್ಪಾದನಾ ಘಟಕವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.ಬಳಿಕ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚು ಹೆಚ್ಚು ಕೈಗಾರಿಕೆಗಳು...

ಜನಪ್ರಿಯ