ನಂಜನಗೂಡು

ಮೈಸೂರು | ಮಹಿಳೆಯನ್ನು ಬಲಿ ಪಡೆದಿದ್ದ ಹುಲಿ ಸೆರೆ; ಕಾರ್ಯಾಚರಣೆ ಯಶಸ್ವಿ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಅರಣ್ಯ ವಲಯದ ಬಳ್ಳೂರುಹುಂಡಿಯಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ 10 ವರ್ಷದ ಗಂಡು ಹುಲಿ ಮಂಗಳವಾರ ಬೆಳಿಗ್ಗೆ ಸೆರೆಯಾಗಿದೆ. ಬಳ್ಳೂರುಹುಂಡಿ ಗ್ರಾಮದ ಕಲ್ಲಹಾರಖಂಡಿ ಎಂಬ ಸ್ಥಳದಲ್ಲಿ ಹಸುವಿನ ಕಳೇಬರ...

ಮೈಸೂರು | ಹುಲಿ ದಾಳಿಗೆ ಮಹಿಳೆ ಬಲಿ; ಗ್ರಾಮಸ್ಥರಲ್ಲಿ ಆತಂಕ

ಜಾನುವಾರು ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬಳ್ಳೂರ್‌ ಹುಂಡಿ ಗ್ರಾಮದ ರತ್ನಮ್ಮ (55) ಮೃತ ದುರ್ದೈವಿ. ರತ್ನಮ್ಮ...

ಮೈಸೂರು | ಯುವ ರೈತ ಆತ್ಮಹತ್ಯೆ, ನ್ಯಾಯಕ್ಕಾಗಿ ರೈತ ಸಂಘದ ಪ್ರತಿಭಟನೆ

ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಅಡಕನಹಳ್ಳಿಯ ಸಿದ್ದರಾಜು ಎಂಬ 28ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ನ್ಯಾಯಕ್ಕಾಗಿ ಕೆ.ಆರ್.ಆಸ್ಪತ್ರೆಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಗಿಳಿದಿತ್ತು. ಪ್ರತಿಭಟನಾ ಸ್ಥಳಕ್ಕೆ ಮಾಜಿ...

ಮೈಸೂರು | ಐಟಿಸಿ ಕಂಪನಿ ಉತ್ಪಾದನಾ ಘಟಕ ಉದ್ಘಾಟಿಸಿದ ಮುಖ್ಯಮಂತ್ರಿ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಂಪನಿಯ ಉತ್ಪಾದನಾ ಘಟಕವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚು ಹೆಚ್ಚು ಕೈಗಾರಿಕೆಗಳು...

ಮೈಸೂರು | ಕೆಲಸ ಮಾಡದ ಅಧಿಕಾರಿಗಳನ್ನು ಎಚ್ಚರಿಸಲು ನಿದ್ದೆ ಚಳುವಳಿ ಹಮ್ಮಿಕೊಂಡ ರೈತರು

ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆಡಳಿತ ಭವನದಲ್ಲಿ ನಿದ್ದೆ ಮಾಡುವ ಮೂಲಕ...

ಮೈಸೂರು | ರೈತನ ಮೇಲೆ ಹುಲಿ ದಾಳಿ; ಪರಿಶೀಲನೆಗೆ ಬಂದ ಅರಣ್ಯ ಸಿಬ್ಬಂದಿಗೆ ಥಳಿಸಿದ ಗ್ರಾಮಸ್ಥರು

ಹುಲಿ ದಾಳಿಯಿಂದ ರೈತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಾಳಿ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದು, ಆ ವೇಳೆ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ...

ಮೈಸೂರು | ಸಾರ್ವಜನಿಕರ ಕುಂದು ಕೊರತೆ ಸಭೆ; ಸಮಸ್ಯೆ ಪರಿಹಾರಕ್ಕೆ ಮಾಜಿ ಶಾಸಕ ಡಾ. ಯತೀಂದ್ರ ಭರವಸೆ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಏಚಗಳ್ಳಿ ಗ್ರಾಮದಲ್ಲಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿಯ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯನವರು ಗ್ರಾಮದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ...

ಮೈಸೂರು | ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಜಿಂಕೆ; ಪೊಲೀಸರಿಂದ ರಕ್ಷಣೆ

ಅರಣ್ಯ ಪ್ರದೇಶದಲ್ಲಿ ದಾರಿ ತಪ್ಪಿ ಹಳ್ಳಿ ಎಡೆಗೆ ಬಂದಿದ್ದ ಜಿಂಕೆ ನಾಲೆಗೆ ಬಿದ್ದಿದ್ದು, ಜೀವ ಉಳಿಸಿಕೊಳ್ಳಲು ಒದ್ದಾಡುತ್ತಿತ್ತು. ಅದನ್ನು ಕಂಡ ಪೊಲೀಸರು ತಕ್ಷಣವೇ ಕಾರ್ಯಪ್ರೌವೃತ್ತರಾಗಿ ಜಿಂಕೆಯನ್ನು ರಕ್ಷಿಸಿದ್ದಾರೆ. ಪೊಲೀಸರು ಜಿಂಕೆಯನ್ನು ರಕ್ಷಿಸಿರುವ ಘಟನೆ...

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ ನಡೆಸಿದ್ದು, ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಲೂಕನ ಕಾಡಂಚಿನ ಗ್ರಾಮದಲ್ಲಿ ಇದೆ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಗ್ರಾಮ ವಾಸ್ತವ್ಯ ನಡೆಸಿದ್ದಾರೆ...

ಮೈಸೂರು | ಭಾರತವನ್ನು ತಿಳಿಯಲು ಸಂವಿಧಾನ ಓದಬೇಕು: ನ್ಯಾ. ನಾಗಮೋಹನ್ ದಾಸ್

ಪ್ರತಿ ಧರ್ಮಕ್ಕೂ ತನ್ನದೇ ಆದ ಧರ್ಮ ಗ್ರಂಥಗಳಿವೆ. ಹಿಂದೂಗಳಿಗೆ ಭಗವದ್ಗೀತೆ,ಮುಸಲ್ಮಾನರಿಗೆ ಕುರಾನ್,ಕ್ರೈಸ್ತರಿಗೆ ಬೈಬಲ್ ಆದರೆ ಭಾರತದ ಈ ಎಲ್ಲ ಧರ್ಮಗಳಿಗೆ ಇರುವುದೊಂದೇ ಗ್ರಂಥ ಅದುವೇ ಸಂವಿಧಾನ. ಭಾರತವನ್ನು ಅರಿತುಕೊಳ್ಳಲು ಸಂವಿಧಾನ ಓದಬೇಕು ಎಂದು...

ಮೈಸೂರು | ಅಧಿಕಾರಿಗಳ ಯಡವಟ್ಟು; ಬದುಕಿರುವ ವೃದ್ಧೆಗೆ ಮರಣ ಪ್ರಮಾಣ ಪತ್ರ

ಆಸ್ತಿ ಕಬಳಿಸಲು ವಿದೇಶದಲ್ಲಿರುವ ವ್ಯಕ್ತಿಗೂ ಡೆತ್ ಸರ್ಟಿಫಿಕೇಟ್ ಕಂದಾಯ ಇಲಾಖೆ ಅಧಿಕಾರಿಗಳಿಂದ ಯಡವಟ್ಟು ಆರೋಪ ಜೀವಂತ ಇರುವಾಗಲೇ ಅಜ್ಜಿ ಮತ್ತು ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮರಣ ಪತ್ರ ನೀಡಿರುವ ಪ್ರಕರಣ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ...

ಚುನಾವಣೆ 2023 | ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಉಳಿಸಿಕೊಳ್ಳುವುದೇ ಬಿಜೆಪಿಗೆ ಸವಾಲು

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X