ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅತ್ತಿಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತೊಮ್ಮೆ ತನ್ನ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದೆ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯ ಪ್ರಕಟಿಸಿರುವ 2025-26ನೇ ಸಾಲಿನ ಸ್ವಚ್ಛ ವಿದ್ಯಾಲಯ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎಚ್.ವಿ. ರಾಜೀವ್ ಸ್ನೇಹ ಬಳಗದಿಂದ 'ಸಾಧನಾ ಪುರಸ್ಕಾರ' ಪ್ರದಾನ ಮಾಡಿ ಗೌರವಿಸಲಾಯಿತು.
ಮೈಸೂರು ನಗರದ ಶಾರದಾವಿಲಾಸ...
ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಕು ತೋರಿಸುವ, ವಿವಿಧ ಇಲಾಖೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸುವ ಹಾಗೂ ಜನಪ್ರತಿನಿಧಿಗಳು–ಆಡಳಿತ ಯಂತ್ರದ ನಡುವೆ ಸಮನ್ವಯ ಸಾಧಿಸುವ ಪ್ರಮುಖ ವೇದಿಕೆಯಾದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ...
ಹಾವುಗಳ ಬಗ್ಗೆ ಇರುವ ಅನಗತ್ಯ ಭಯ ಮತ್ತು ತಪ್ಪು ಕಲ್ಪನೆಗಳಿಂದ ಅನೇಕ ಹಾವುಗಳನ್ನು ಕೊಲ್ಲಲಾಗುತ್ತಿದೆ. ಎಲ್ಲಾ ಹಾವುಗಳೂ ವಿಷಕಾರಿಯಲ್ಲ. ಹಾವುಗಳನ್ನು ಸಂರಕ್ಷಿಸುವುದು ಪರಿಸರ ಸಮತೋಲನ ಕಾಪಾಡಲು ಅತ್ಯಗತ್ಯ ಎಂದು ಅಂತರರಾಷ್ಟ್ರೀಯ ಉರಗ ರಕ್ಷಕ...
ಮುಂಬರುವ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜಿಸುವ ಪ್ರಸ್ತಾವವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, 'ಪರಿಸರಕ್ಕಾಗಿ ನಾವು' ಸಂಘಟನೆ, ಕನ್ನಡ ಹಾಗೂ ಪ್ರಗತಿಪರ ಸಂಘಟನೆಗಳು ಸೇರಿದಂತೆ...
ಕರ್ನಾಟಕದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನರನ್ನು ಸಂಘಟಿಸಿ, ಅವರ ಪ್ರತಿಭೆ, ನಾಯಕತ್ವ, ಕ್ರೀಡೆ, ಸಂಸ್ಕೃತಿ ಮತ್ತು ಸಮಾಜಸೇವಾ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯದಾದ್ಯಂತ 10 ಸಾವಿರ 'ಭಾರತ್ ಜೋಡೋ ಯುವ ಸಂಘ'ಗಳನ್ನು...
ಮೈಸೂರು ವಕೀಲರ ಸಂಘವನ್ನು ಮೇಲ್ದರ್ಜೆಗೇರಿಸುವ ಉದ್ದೇಶದಿಂದ ಗ್ರಂಥಾಲಯವನ್ನು ಆಧುನೀಕರಿಸುವುದು, ಡಿಜಿಟಲ್ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಮೂಲಭೂತ ಸೌಕರ್ಯಗಳನ್ನು ವಿಸ್ತರಿಸಲು ಮುಖ್ಯಮಂತ್ರಿ ವಿಶೇಷ ಅನುದಾನದಡಿ ಹೆಚ್ಚುವರಿ ₹10 ಕೋಟಿ ಬಿಡುಗಡೆ ಮಾಡುವಂತೆ ಮೈಸೂರು ವಕೀಲರ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಕೊಳಗಟ್ಟ ಗ್ರಾಮದ ದಲಿತ ರೈತ ಸೋಮಯ್ಯ ಅವರ ಕುಟುಂಬ ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಸರ್ಕಾರಿ ಮಂಜೂರಾತಿ ಭೂಮಿಯ ದಾಖಲೆಗಳಲ್ಲಿ ಅಕ್ರಮವಾಗಿ ಹೆಸರು...
ರಾಜ್ಯದಲ್ಲಿ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಅದ್ದೂರಿಯಾಗಿ ಮೈಸೂರು ದಸರಾ ಆಚರಿಸುವುದು ಹಾಗೂ ದಸರಾ ಅಂಗವಾಗಿ ಕಂಬಳ ಆಯೋಜಿಸಲು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತಸಂಘ ತೀವ್ರವಾಗಿ...
ಕನಿಷ್ಠ ವೇತನ ಕಾಯ್ದೆ ಮತ್ತು ಕಾರ್ಮಿಕ ಕಲ್ಯಾಣ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಪ್ರದೇಶದ 483 ಕಾರ್ಮಿಕರು, ಕಳೆದ ಎರಡು ವರ್ಷಗಳಲ್ಲಿ ತಮ್ಮ ಉದ್ಯೋಗದಾತರ ವಿರುದ್ಧ...
ಭಾರತ ಸರ್ಕಾರದ ಜಾಗತಿಕ ತಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ದೇಶದ ಪ್ರತಿ ರಾಜ್ಯದಲ್ಲಿ ಒಂದು ತಾಣವನ್ನು ಆಯ್ಕೆ ಮಾಡುತ್ತದೆ. ಈ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ಇತ್ತೀಚೆಗೆ ಹಂಪಿ, ಮೈಸೂರು ಮತ್ತು ಲಕ್ಕುಂಡಿಯನ್ನು...
ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಅಂಗವಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಅವರು ಭಾನುವಾರ ಪರಿಶೀಲಿಸಿ, ಇನ್ನೆರಡು ದಿನಗಳೊಳಗೆ ಶೇ.100%ರಷ್ಟು ಗಣತಿ ನಮೂನೆಗಳನ್ನು...