ಮೈಸೂರು

ಮೈಸೂರು | ರೈತರ ಸಂಪೂರ್ಣ ಸಾಲ ಮನ್ನಾಗೆ ಆಗ್ರಹ

ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ಬೆಳೆದ ಬೆಳೆ ಕೈಗೆ ಸಿಗದೆ ರೈತರು ಕಂಗಲಾಗಿದ್ದಾರೆ. ಮತ್ತೊಂದಡೆ ಅಳಿದು ಉಳಿದಿರುವ ಬೆಳೆಗೆ ಬೆಲೆಯೂ ಸಿಗದೆ ರೈತರು ನಷ್ಟ ಅನುಭವಿಸಿದ್ದಾರೆ. ರೈತರು ಸಂಕಷ್ಟ ಎದುರಿಸುತ್ತಿದ್ದು, ರೈತರ...

ಮೈಸೂರು | ಸರ್ಕಾರಿ ಶಾಲಾ‌-ಕಾಲೇಜುಗಳ ಸಂಪೂರ್ಣ ಆರ್ಥಿಕ ಜವಬ್ದಾರಿ ಸರ್ಕಾರವೇ ತೆಗೆದುಕೊಳ್ಳಬೇಕು: ಎಐಡಿಎಸ್ಓ ಆಗ್ರಹ

ಎಲ್ಲ ವಿದ್ಯಾರ್ಥಿಗಳಿಗೂ ಶಿಕ್ಷಣವನ್ನು ಒದಗಿಸುವ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವು ವಹಿಸಿಕೊಳ್ಳಬೇಕು. ಲಾಲಾ ಲಜಪತ್ ರಾಯ್ ಅವರು ಹೇಳಿರುವಂತೆ, 'ಶಿಕ್ಷಣಕ್ಕೆ ಹಣಕಾಸು ಒದಗಿಸುವುದು ಸರ್ಕಾರಿ ಖಜಾನೆಯ ಮೊದಲ ಆದ್ಯತೆಯಾಗಬೇಕು' ಎಂದು ಎಐಡಿಎಸ್‌ಒ ಒತ್ತಾಯಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ...

ಅರ್ಜುನ ಆನೆಗೆ ಮೈಸೂರು ರಕ್ಷಣಾ ವೇದಿಕೆ ಶ್ರದ್ಧಾಂಜಲಿ

ಮೈಸೂರು ದಸರಾ ಅಂಬಾರಿಯನ್ನು ಹೊತ್ತು ಜನರ ಪ್ರೀತಿಗೆ ಪಾತ್ರವಾಗಿದ್ದ ಅರ್ಜುನ ಅನೆಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದಾರೆ. ಮೈಸೂರು ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ರಾತ್ರಿ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ...

ಕಾರ್ಯಾಚರಣೆಯಲ್ಲಿ ದಾರುಣ ಅಂತ್ಯ ಕಂಡ ಅರ್ಜುನ; ಕಂಬನಿ ಮಿಡಿದ ಕರ್ನಾಟಕ

ಕಾಡಾನೆಯೊಂದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ 8 ಬಾರಿ ಅಂಬಾರಿ ಹೊತ್ತಿದ್ದ 'ಅರ್ಜುನ' ಆನೆ ದಾರುಣವಾಗಿ ಸಾವನ್ನಪ್ಪಿದೆ. ಒಂಟಿ ಸಲಗ ಹೊಟ್ಟಿಗೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸೋಮವಾರ ಕೊನೆಯುಸಿರೆಳೆದಿದೆ. ಆನೆಯ ಸಾವಿಗೆ...

ಮಂಡ್ಯ ಭ್ರೂಣಹತ್ಯೆ ಪ್ರಕರಣ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ ನರ್ಸ್‌

ಭ್ರೂಣಹತ್ಯೆ ಕುರಿತ ಹಲವಾರು ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾರೆ. ʼತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ ಹಾಗೂ 6 ತಿಂಗಳ ಮಗುವನ್ನೂ ಹೊರೆತೆಗೆದಿದ್ದೇನೆʼ ಎಂದು ತಪ್ಪೊಪ್ಪಿಕೊಂಡಿದ್ದಾಳೆ. ಮಂಡ್ಯ,...

ಮೈಸೂರು | ರಾಜ್ಯ ಶಿಕ್ಷಣ ನೀತಿ ರಚನೆಗೆ ಎಐಡಿಎಸ್‌ಒ ಆಗ್ರಹ

ರಾಜ್ಯದಲ್ಲಿ ಜನಪರ ಶಿಕ್ಷಣ ನೀತಿ ರಚಿಸುವಂತೆ ಆಗ್ರಹಿಸಿ ಹೋರಾಡಲು ಮುನ್ನುಗ್ಗಿ ಎಂದು ಎಐಡಿಎಸ್‌ಒ ಕಾರ್ಯಕರ್ತರು ಶನಿವಾರದಂದು ಮೈಸೂರು ಜಿಲ್ಲಾ ಮಟ್ಟದ 7ನೇ ವಿದ್ಯಾರ್ಥಿ ಸಮ್ಮೇಳನ ಹಮ್ಮಿಕೊಂಡಿದ್ದು, ಬೃಹತ್‌ ಪ್ರತಿಭಟನೆ ನಡೆಸಿದರು. ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷ...

ಮೈಸೂರು | ಇನ್ಫೋಸಿಸ್ ಸಹ ಸಂಸ್ಥಾಪಕರ ಹೇಳಿಕೆ ಸಂವಿಧಾನಕ್ಕೆ ವಿರುದ್ಧ: ಸಚಿವ ಮಹದೇವಪ್ಪ

ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಬೆಂಗಳೂರು ಟೆಕ್ ಸಮ್ಮಿಟ್‌ನ ನೀಡಿರುವ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ...

ಮೈಸೂರು | ವಿಕಲಚೇತನ ಮಕ್ಕಳ ಆರೈಕೆಗೆ ಪ್ರೀತಿ ಹಾಗೂ ಬದ್ಧತೆಯಿರಬೇಕು: ಹೆಚ್ ಸಿ ಮಹದೇವಪ್ಪ

ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸವಲ್ಲ. ಅವರನ್ನು ನೋಡಿಕೊಳ್ಳಲು ಪ್ರೀತಿ ಹಾಗೂ ಬಹಳ ಬದ್ಧತೆ ಇರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್...

ಮೈಸೂರು | ಚಿಕ್ಕಕಾನ್ಯ ಬಳಿ ಹುಲಿ ಪತ್ತೆ; ಸೆರೆಗೆ ಶಾಸಕ ಜಿ.ಟಿ. ದೇವೇಗೌಡ ಸೂಚನೆ

ಮೈಸೂರು ತಾಲೂಕಿನ ಚಿಕ್ಕಕಾನ್ಯ ಬಳಿ ಹುಲಿ ಪ್ರತ್ಯಕ್ಷವಾಗುತ್ತಿದ್ದಂತೆ ಶಾಸಕ ಜಿ ಟಿ ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದು, ಸೂಕ್ತ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಾಲೂಕಿನ ಜಯಪುರ ಹೋಬಳಿ...

ಮೈಸೂರು | ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ; ಮಾತಾ ಆಸ್ಪತ್ರೆಯ ವಿದ್ಯುತ್​ ಸಂಪರ್ಕ ಕಡಿತ

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್​ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸದೆ ಬರೋಬ್ಬರಿ ₹20,000 ವಿದ್ಯುತ್ ಬಿಲ್...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ ಕಾಂಗ್ರೆಸ್‌ ಅನ್ನು ಹಣಿಯಬೇಕೆಂಬ ಉದ್ದೇಶ ಹೊಂದಿರುವ ಎರಡೂ ಪಕ್ಷಗಳಿಗೆ, ಮೈತ್ರಿಯೇ ಕಗ್ಗಂಟಾಗಿ ಪರಿಣಮಿಸಿದೆ. ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಹಂಚಿಕೆಯ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿಸಿರುವ ಸಂಚು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿಗಳ ಪೈಕಿ ಭ್ರೂಣಲಿಂಗ ಪತ್ತೆಗೆ ಒಂದು ತಂಡ, ಹತ್ಯೆಗೆ ಮತ್ತೊಂದು...

ಈ ಹೊತ್ತಿನ ಪ್ರಮುಖ ಸುದ್ದಿ