ಮೈಸೂರು

ಮೈಸೂರು | ಅಕ್ರಮ ಪ್ರಶ್ನಿಸಿದ ರೈತ; ಬೂಟಿನಲ್ಲಿ ಹೊಡೆಯಲು ಮುಂದಾದ ತಂಬಾಕು ಮಂಡಳಿ ಅಧಿಕಾರಿ

ತಂಬಾಕು ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಪ್ರಶ್ನೆ ಮಾಡಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಲ್ಕುಂದದಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ಕೃಷ್ಣಕುಮಾರ್ ಅವರು...

ಮೈಸೂರು | ಮಹರ್ಷಿ ವಾಲ್ಮೀಕಿ ಎಲ್ಲರಿಗೂ ಆದರಣೀಯ ಪುರುಷ: ಎಚ್ ಸಿ ಮಹದೇವಪ್ಪ

ಜನಜೀವನದಲ್ಲಿ ಸಾಮರಸ್ಯ, ಪ್ರೀತಿ, ಅಭಿವೃದ್ಧಿ ಪರವಾದ ಆಡಳಿತ, ತ್ಯಾಗ ಮತ್ತು ಗುಣಾತ್ಮಕವಾದ ನಡವಳಿಕೆಯನ್ನು ತಮ್ಮ ಕಾವ್ಯದ ಮೂಲಕ ಇಡೀ ಪ್ರಪಂಚಕ್ಕೆ ಸಾರಿದ ಮಹರ್ಷಿ ವಾಲ್ಮೀಕಿ ಅವರು ಎಲ್ಲರಿಗೂ ಆದರಣೀಯ ಪುರುಷ ಎಂದು ಸಮಾಜ...

ಮೈಸೂರು | ದಸರಾ ಜಂಬೂಸವಾರಿ; 49 ಸ್ತಬ್ಧ ಚಿತ್ರಗಳ ಪ್ರದರ್ಶನ

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿಈ ಬಾರಿ ರಾಜ್ಯದ ಹಲವು ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ಹಲವು ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ...

ಮೈಸೂರು | ಅವೈಜ್ಞಾನಿಕ ಸಂಚಾರ ಕ್ರಮ; ಪ್ರವಾಸಿಗರಿಗೆ, ಪ್ರಯಾಣಿಕರಿಗೆ ಅನಾನುಕೂಲ

ಮೈಸೂರು ದಸರಾ ಮಹೋತ್ಸವದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ಸಾಮಾನ್ಯ ದೂರುಗಳಲ್ಲಿ ಸಂಚಾರ ನಿರ್ವಹಣೆಯ ಕೊರತೆಯೂ ಒಂದಾಗಿದೆ. ಅವೈಜ್ಞಾನಿಕ ತಿರುವುಗಳು ಮತ್ತು ಏಕಮುಖ ಸಂಚಾರವು ವಾಹನ ಚಾಲಕರಲ್ಲಿ ಸಾಕಷ್ಟು ಗೊಂದಲವನ್ನು ಸೃಷ್ಟಿಸುತ್ತಿದೆ ಎಂದು ಪ್ರವಾಸಿಗರು...

ಮೈಸೂರು | ಜಂಬೂಸವಾರಿಗೂ ಮುನ್ನ ದರ್ಗಾಕ್ಕೆ ಭೇಟಿ ನೀಡಿದ ಗಜ ಪಡೆ

ಮೈಸೂರು ದಸರಾದ ಕೇಂದ್ರಬಿಂದು ಜಂಬೂಸವಾರಿಗೂ ಮುನ್ನ ಅಂಬಾರಿ ಹೊರುವ ಆನೆ ಅಭಿಮನ್ಯು ಸೇರಿದಂತೆ ಗಜ ಪಡೆ ಇಮಾಮ್ ಶಾ ವಲೀ ದರ್ಗಾಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿವೆ. ಆ ಮೂಲಕ ದಸರಾದಲ್ಲಿ ಸೌಹಾರ್ದತೆಯನ್ನು...

ಮೈಸೂರು | ಆನೆ ಲದ್ದಿ ತುಳಿದು ಮೌಢ್ಯ ಮೆರೆದ ಮೈಸೂರಿಗರು

ನಮ್ಮ ಜನಾ ಚಂದ್ರನ ಮೇಲೆ ಕಾಲಿಟ್ಟರೂ, ಲದ್ದಿಯ ಮೇಲೆ ಕಾಲಿಟ್ಟರೆ ಒಳ್ಳೆಯದಾಗುತ್ತದೆ ಅನ್ನೋ ಬುದ್ದಿಯನ್ನ ಇನ್ನೂ ಬಿಟ್ಟಿಲ್ಲ. ಯಾಕೆ ಅಂತೀರಾ, ಅಕ್ಟೋಬರ್‌ 24ರ ಬೆಳಗ್ಗೆ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಆನೆಯ ಲದ್ದಿಯನ್ನ ಅಲ್ಲಿನ...

ಮೈಸೂರು | ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

ವಿಜಯ ದಶಮಿಯ ಸಾಂಪ್ರದಾಯಿಕ ಪೂಜೆಯನ್ನು ರಾಜ ವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅರಮನೆಯಲ್ಲಿ ನೆರವೇರಿಸಿದ್ದಾರೆ. ಬೆಳಗ್ಗೆ 9.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು ಆಗಮಿಸಿದ್ದವು....

ಮೈಸೂರು | ದಸರಾ ವಿರುದ್ಧ ಪ್ರತಿಭಟನೆ; ಹೆದ್ದಾರಿ ತಡೆಗೆ ಮುಂದಾದ ರೈತರ ಬಂಧನ

ರಾಜ್ಯದಲ್ಲಿ ಬರ ಆವರಿಸಿದೆ. ರೈತರು ಸಂಕಷ್ಟದಲ್ಲಿದ್ದಾರೆ. ರೈತರನ್ನು ಸಂಕಷ್ಟಕ್ಕೆ ದೂಡಿ ಅದ್ದೂರಿ ದಸರಾ ಆಚರಿಸಲಾಗುತ್ತಿದೆ. ಇದು ಖಂಡನೀಯವೆಂದು ದಸರಾ ಆಚರಣೆಯ ವಿರುದ್ಧ ಮೈಸೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ...

ಬೆಂಗಳೂರು | ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ; ಶೇ.32ರಷ್ಟು ಪ್ರಯಾಣಿಕರ ಹೆಚ್ಚಳ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಮುಂದುವರಿದಿದ್ದು, ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಹಣಕಾಸು ವರ್ಷದ ಮೊದಲರ್ಧದಲ್ಲಿ ಶೇ.32ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ವರದಿ...

ಮೈಸೂರು | ಜಂಬೂಸವಾರಿ ತಾಲೀಮು; ಕುಶಾಲುತೋಪು ಸಿಡಿದು ಸಿಬ್ಬಂದಿಗೆ ಗಾಯ

ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮ ನಾಡಿನೆಲ್ಲೆಡೆ ಕಳೆಗಟ್ಟಿದೆ. ಜಂಬೂ ಸವಾರಿಯ ಪುಷ್ಪಾರ್ಚನೆಯ ರಿಹರ್ಸಲ್(ಪೂರ್ವಭ್ಯಾಸ) ಮಾಡುವಾಗ ಅವಘಡ ನಡೆದಿದ್ದು, ಸಿಡಿಮದ್ದು ತಾಲೀಮು ನಡೆಸುವಾಗ ಸಿಡಿದ ಪರಿಣಾಮ ಓರ್ವ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ. ಭಾನುವಾರ ಸಂಜೆ ಅರಮನೆಯಲ್ಲಿ...

150 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮಹಾರಾಣಿ ಕಾಲೇಜು, ಹಾಸ್ಟೆಲ್‌ ಕಾಮಗಾರಿ: ಸಿಎಂ ಸಿದ್ದರಾಮಯ್ಯ

ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಸಿಎಂ ಭೇಟಿ 'ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ' ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ...

ಮೋದಿ ಹೆಸರಲ್ಲೇ ನಾವೆಲ್ಲ ಚುನಾವಣೆ ಗೆಲ್ಲುವುದು: ಪ್ರತಾಪ್ ಸಿಂಹ

ಪ್ರಧಾನಿ ನರೇಂದ್ರ ಮೋದಿ ನಮ್ಮ ದೇವರು. ಲೋಕಸಭಾ ಚುನಾವಣೆಯಲ್ಲಿ ನಾನು ಸೇರಿದಂತೆ ಎಲ್ಲರೂ ಗೆಲ್ಲುವುದು ಅವರ ಹೆಸರಿನಿಂದ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶಾದ್ಯಾಂತ...

ಈ ಹೊತ್ತಿನ ಪ್ರಮುಖ ಸುದ್ದಿ