ಮೈಸೂರು

ವರುಣಾದಲ್ಲಿ ಕುಕ್ಕರ್ ಹಂಚಿಕೆಗೂ – ಚುನಾವಣೆಗೂ ಸಂಬಂಧವಿಲ್ಲ: ನಂಜಪ್ಪ ಸ್ಪಷ್ಟನೆ

ವರುಣಾ ಕ್ಷೇತ್ರದಲ್ಲಿ ಕುಕ್ಕರ್ ಹಂಚಿಕೆ ಮಾಡಿದ್ದಕ್ಕೂ, ವಿಧಾನಸಭಾ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ನನ್ನ ಜನ್ಮದಿನದ ಅಂಗವಾಗಿಯಷ್ಟೇ ಕುಕ್ಕರ್ ಹಂಚಿಕೆ ಮಾಡಲಾಗಿತ್ತು. ಅಲ್ಲದೆ, ಕುಕ್ಕರ್ ಹಂಚಿಕೆ ಕಾರ್ಯಕ್ರಮ ನಡೆದಾಗ ಚುನಾವಣೆಯೇ ಘೋಷಣೆ ಆಗಿರಲಿಲ್ಲ ಎಂದು...

ಕಾವೇರಿ ವಿವಾದ | ಶಾಶ್ವತ ಪರಿಹಾರಕ್ಕೆ ಸುತ್ತೂರು ಸ್ವಾಮೀಜಿ ಸಲಹೆ

ಕಾವೇರಿ ನೀರು ಹಂಚಿಕೆ ವಿವಾದ ರಾಜ್ಯದಲ್ಲಿ ಹೋರಾಟ ಕಿಚ್ಚು ಹಚ್ಚಿದೆ. ಸೆ.26ರಂದು ಬೆಂಗಳೂರು ಬಂದ್‌ ನಡೆದಿದ್ದು, ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದೆ. ಈ ನಡುವೆ, ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಶಾಶ್ವತವಾಗಿ...

ಮೈಸೂರು | ಆನಂದೂರು ಕೃಷಿ ಪತ್ತಿನ ಸಹಕಾರ ಸಂಘ ಆರಂಭಕ್ಕೆ ಆಗ್ರಹ

ಆನಂದೂರು ಕೃಷಿ ಪತ್ತಿನ ಸಹಕಾರ ಸಂಘವನ್ನು ಪ್ರಾರಂಭಿಸಿದಂತೆ ರಾಜಕೀಯ ಮುಖಂಡರು ಅಧಿಕಾರಿಗಳ ಮೇಲೆ ಒತ್ತಡ ಏರಿ ತಡೆದಿದ್ದಾರೆ ಎಂದು ಆರೋಪಿಸಿ ಮೈಸೂರು ತಾಲೂಕು ರೈತ ಸಂಘದ ಕಾರ್ಯಕರ್ತರು ನಾಡಕಚೇರಿ ಆವರಣದಲ್ಲಿರುವ ಸಹಕಾರ ಸಂಘಗಳ...

ಮೈಸೂರು | ಮೈಗ್ರೇನ್‌, ಅಪೌಷ್ಟಿಕತೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಳ

ಮೈಸೂರು ನಗರದ 15 ಬಾಲಕಿಯರ ವಸತಿ ನಿಲಯಗಳಲ್ಲಿ ಕಳೆದ ಎಂಟು ತಿಂಗಳಿಂದ ನಡೆಸಿದ ಆರೋಗ್ಯ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಮೈಗ್ರೇನ್, ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ (ಪಿಸಿಒಡಿ) ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಸ್ಥೂಲಕಾಯತೆ(ಬೊಜ್ಜು)ಯು...

ಹಿರಿಯ ಸಾಹಿತಿ, ಅಂಕಣಗಾರ್ತಿ ಕಮಲಾ ಹೆಮ್ಮಿಗೆ ಇನ್ನಿಲ್ಲ

ಹಿರಿಯ ಸಾಹಿತಿ, ಅಂಕಣಗಾರ್ತಿ, ದೂರದರ್ಶನದ ನಿವೃತ್ತ ಕಾರ್ಯಕ್ರಮ ನಿರ್ಮಾಪಕಿ ಕಮಲಾ ಹೆಮ್ಮಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಕಮಲಾ ಅವರು ಮೈಸೂರು ಜಿಲ್ಲೆಯ ಹೆಮ್ಮಿಗೆಯವರು. ಅವರು 1973ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಜಾನಪದ ವಿಷಯದಲ್ಲಿ...

ಮೈಸೂರು | ಶೋಷಿತರಿಗೆ ಭೂಮಿ, ಮೂಲ ಸೌಕರ್ಯ ಪೂರೈಕೆಗೆ ದಸಂಸ ಆಗ್ರಹ

ಶೋಷಿತರಿಗೆ ಭೂಮಿ, ವಾಸಿಸಲು ಮನೆ, ನಿವೇಶನ ರಹಿತರಿಗೆ ನಿವೇಶನ, ಸ್ಮಶಾನ ಭೂಮಿ ಮತ್ತು ಮೂಲ ಸೌಕರ್ಯ ಒದಗಿಸುವಂತೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ರಾಜ್ಯದ ಆಯಾ ತಾಲೂಕು ಕಚೇರಿ ಎದುರು ಸಾಂಕೇತಿಕ ಧರಣಿ...

ಮೈಸೂರು | ಅರಣ್ಯ ಇಲಾಖೆ ಕಾರ್ಯಾಚರಣೆ; ಬಾಲಕನನ್ನು ಕೊಂದಿದ್ದ ಹುಲಿ ಸೆರೆ

ಸತತ ಹದಿನೇಳು ದಿನದಿಂದ ಹುಲಿ ಸೆರೆಗೆ ಕರ್ನಾಟಕ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಬಾಲಕನನ್ನು ಕೊಂದು ಹಾಕಿದೆ ಎನ್ನಲಾದ ಎಂಟು ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ...

ಮೈಸೂರು | ದಸರಾ ನಿಮಿತ್ತ 395 ಹೆಚ್ಚುವರಿ ಪೌರಕಾರ್ಮಿಕರ ನೇಮಕ: ಎಂಸಿಸಿ

ದಸರಾ ನಿಮಿತ್ತ ನಗರದಲ್ಲಿ ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ನಗರದ ನೈರ್ಮಲ್ಯ ಕಾಪಾಡಲು 395 ಹೆಚ್ಚುವರಿ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಮುಂದಾಗಿದೆ. ದಸರಾ ಕಾರ್ಯಕ್ರಮ ನಡೆಯುವ ರಸ್ತೆಗಳು,...

ಮಂಡ್ಯ | ಮುಂಗಾರು ವಿಳಂಬ, ಜಲಾಶಯದ ನೀರಿನ ಮಟ್ಟ ಇಳಿಕೆ; ಭತ್ತದ ಕೃಷಿ ಕೈಬಿಟ್ಟ ರೈತರು

ಪ್ರಸ್ತುತ ವರ್ಷದಲ್ಲಿ ರಾಜ್ಯಾದ್ಯಂತ ಮುಂಗಾರು ವಿಳಂಬ ಮತ್ತು ಜಲಾಶಯಗಳ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳ ನೀರು ಬೆಳೆಗೆ ಸಾಕಾಗುವುದಿಲ್ಲವೆಂಬ ಆತಂಕದಿಂದ ಕಾವೇರಿ ಜಲಾನಯನ ಪ್ರದೇಶದ ಬಹುತೇಕ ರೈತರು ಭತ್ತದ ಕೃಷಿಯನ್ನು...

ಮೈಸೂರು | ಅಪ್ರಾಪ್ತೆಯೊಂದಿಗೆ ವಿವಾಹ; ಗ್ರಾ.ಪಂ ಉಪಾಧ್ಯಕ್ಷನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಮೈಸೂರು ಜಿಲ್ಲೆಯಲ್ಲಿ ಅಪ್ರಾಪ್ತೆಯನ್ನು ಮದುವೆಯಾಗಿದ್ದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ರಸ್ತೆಯಲ್ಲಿರುವ ಕಮಲಮ್ಮ ಗುರುಮಲ್ಲಪ್ಪ ಛತ್ರದಲ್ಲಿ ಹಾಡ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ...

ಮೈಸೂರು | ರಾಜ್ಯದಲ್ಲಿ 30 ಸಾವಿರ ಮಹಿಳೆಯರು ನಾಪತ್ತೆ; ಸಮಗ್ರ ತನಿಖೆಗೆ ಆಗ್ರಹ

ದೇಶದಲ್ಲಿ 2019ರಿಂದ 2021ರವರೆಗೆ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ. ಈ ಪೈಕಿ, ರಾಜ್ಯದಲ್ಲಿ 31,935 ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗಿದ್ದಾರೆಂದು ಕೇಂದ್ರ ಗೃಹ ಸಚಿವಾಲಯ ಸಂಸತ್ ಅಧಿವೇಶನದಲ್ಲಿ ಹೇಳಿದೆ. ಈ ಅಂಕಿಅಂಶಗಳು...

ದಸರಾ | ನನಗೆ ಸಿಕ್ಕಿದ್ದು ಸಾಮಾಜಿಕ ಕಲಾ ನ್ಯಾಯ: ಹಂಸಲೇಖ

ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ನನ್ನನ್ನು ಸರ್ಕಾರ ಆಯ್ಕೆ ಮಾಡಿದೆ. ಇದು ಕಾವ್ಯಕ್ಕೆ ಸಿಕ್ಕ ಗೌರವ, ಸಾಮಾಜಿಕ ನ್ಯಾಯ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಇದು ಸಾಮಾಜಿಕ ಕಲಾ ನ್ಯಾಯ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ