ಮೈಸೂರು

ರಾಜ್ಯದಲ್ಲಿ 3 ವರ್ಷಗಳಲ್ಲಿ 45,000 ಅಪ್ರಾಪ್ತೆಯರು ಗರ್ಭಿಣಿಯಾಗಿದ್ದಾರೆ

2020ರಿಂದ 2023ರವರೆಗೆ ರಾಜ್ಯದಲ್ಲಿ 45,000ಕ್ಕೂ ಹೆಚ್ಚು ಹದಿಹರೆಯದ ಹೆಣ್ಣುಮಕ್ಕಳು ಗರ್ಭಿಣಿಯರಾಗಿದ್ದಾರೆ. ಅವರಲ್ಲಿ ಕೆಲವರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಾಗಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ಒಡನಾಡಿ ಸಂಸ್ಥೆಯು ಆರ್‌ಟಿಐ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಮೈಸೂರು | ದಲಿತ ಯುವ ಚಿಂತಕ ಸಿ ನರೇಂದ್ರ ನಾಗಾವಾಲರಿಗೆ ದ.ಸಾ.ಪ ರಾಜ್ಯ ಗೌರವ ಪ್ರಶಸ್ತಿ

ದಲಿತ ಸಾಹಿತ್ಯ ಪರಿಷತ್‌ ರಾಜ್ಯ ಘಟಕವು ನಡೆಸಿದ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳದಲ್ಲಿ ಸಮಾಜ ಸೇವಾ ಕ್ಷೇತ್ರಕ್ಕೆ ಕೊಡಮಾಡುವ ರಾಜ್ಯ ಗೌರವ ಪ್ರಶಸ್ತಿಗೆ ಸಿ ನರೇಂದ್ರ ನಾಗವಾಲರವರ ಹೆಸರನ್ನು ರಾಜ್ಯ...

ಮೈಸೂರು | ಭಾರತವನ್ನು ತಿಳಿಯಲು ಸಂವಿಧಾನ ಓದಬೇಕು: ನ್ಯಾ. ನಾಗಮೋಹನ್ ದಾಸ್

ಪ್ರತಿ ಧರ್ಮಕ್ಕೂ ತನ್ನದೇ ಆದ ಧರ್ಮ ಗ್ರಂಥಗಳಿವೆ. ಹಿಂದೂಗಳಿಗೆ ಭಗವದ್ಗೀತೆ,ಮುಸಲ್ಮಾನರಿಗೆ ಕುರಾನ್,ಕ್ರೈಸ್ತರಿಗೆ ಬೈಬಲ್ ಆದರೆ ಭಾರತದ ಈ ಎಲ್ಲ ಧರ್ಮಗಳಿಗೆ ಇರುವುದೊಂದೇ ಗ್ರಂಥ ಅದುವೇ ಸಂವಿಧಾನ. ಭಾರತವನ್ನು ಅರಿತುಕೊಳ್ಳಲು ಸಂವಿಧಾನ ಓದಬೇಕು ಎಂದು...

ಮೈಸೂರು | ಹಿರಿಯ ರೈತರಿಗೆ ಪಿಂಚಣಿ, ಸರ್ಕಾರಿ ಶಾಲಾ ಮಕ್ಕಳಿಗೆ ಕೃಪಾಂಕ ನೀಡಿ: ಶಾಸಕ ಬಿ ಆರ್ ಪಾಟೀಲ್

ದೇಶದಲ್ಲಿ ಅತಿ ಹೆಚ್ಚು ಉದ್ಯೋಗ ಕೊಡುವ ಕ್ಷೇತ್ರ ಕೃಷಿ ಮಾತ್ರ. ಕೃಷಿಯಲ್ಲಿ ಎಲ್ಲರೂ ಉತ್ತಮ ಜೀವನ ಕಂಡುಕೊಂಡಿದ್ದಾರೆ ಅನ್ನುವುದು ಸೂಕ್ತವಲ್ಲ. ನಾನು ಕೂಡ ಕೃಷಿಕ ಕುಟುಂಬದವನೆ ನನಗೂ ಕೂಡ ಅದರ ಅರಿವಿದೆ. ರೈತ...

ಕಲಬುರಗಿ | ಮಣಿಪುರ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಎಸ್‌ಎಫ್‌ಐ ಕರೆ

ಮಣಿಪುರ ಹಿಂಸಾಚಾರ ಹಾಗೂ ಕುಕಿ ಸಮುದಾಯದ ಯುವತಿಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಘಟನೆ ಖಂಡಿಸಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರು ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ...

ಮೈಸೂರು | ಮಣಿಪುರ ಮಹಿಳೆಯರ ಮೇಲೆ ದೌರ್ಜನ್ಯ; ವಿದ್ಯಾರ್ಥಿಗಳ ಖಂಡನೆ

ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. "ದೇಶದ ಮಹಿಳೆಯರು,...

ಮೈಸೂರು | ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ; ಪದವಿ ಪರೀಕ್ಷೆ ಮುಂದೂಡಿದ ವಿವಿ

ಮೈಸೂರು ವಿಶ್ವವಿದ್ಯಾಲಯ ಪದವಿ ಪರೀಕ್ಷೆಗಳನ್ನು‌ ಮುಂದೂಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಎಐಡಿಎಸ್‌ಒ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಿದ್ದಾರೆ. "ವಿಧಾನಸಭೆ ಚುನಾವಣೆಗಾಗಿ ಕಾಲೇಜಿನ ಕಟ್ಟಡಗಳನ್ನು ಬಳಸಿಕೊಳ್ಳಲಾಗಿತ್ತು....

ಮೈಸೂರು | ಕಾಂಗ್ರೆಸ್ ಸೇರಲು ಜೆಡಿಎಸ್‌ನ 9 ಶಾಸಕರು ಸಿದ್ಧರಿದ್ದಾರೆ: ಕೆಪಿಸಿಸಿ ವಕ್ತಾರ

ಜೆಡಿಎಸ್‌ನ ಒಂಬತ್ತು ಶಾಸಕರು ಕಾಂಗ್ರೆಸ್‌ ಸೇರಿಲು ಸಿದ್ದರಿದ್ದಾರೆ. ಅವರೆಲ್ಲರೂ ಕಾಂಗ್ರೆಸ್‌ ಬಾಗಿಲು ತಟ್ಟುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ''ಕುಮಾರಸ್ವಾಮಿ ಅವರ ರಾಜಕೀಯ ನಡೆಗೆ...

ಮೈಸೂರು | ಸೌಜನ್ಯ ನ್ಯಾಯಕ್ಕಾಗಿ ಮೊಳಗಿದ ಘೋಷ

11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಹಿಡಿಯುವಲ್ಲಿ ಪೊಲೀಸ್‌ ವ್ಯವಸ್ಥೆ ವಿಫಲವಾಗಿದೆ. ನಿರಪರಾಧಿಯನ್ನೇ ಅಪರಾಧಿಯೆಂದು ಸಾಬೀತು ಮಾಡುವ ಯತ್ನದಲ್ಲಿಯೇ ಪೊಲೀಸ್, ಸಿಐಡಿ, ಸಿಬಿಐ ಸಮಯ...

ಮೈಸೂರು | ಮೃಗಾಲಯದ ನವಜಾತ ಸಿಂಹದ ಮರಿಗಳಿಗೆ ಅರಣ್ಯ ಸಚಿವರಿಂದ ನಾಮಕರಣ

ಮೈಸೂರು ಮೃಗಾಲಯದಲ್ಲಿ ಜನಿಸಿದ ಮೂರು ಸಿಂಹದ ಮರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನಾಮಕರಣ ಮಾಡಲಿದ್ದಾರೆ. ಮೈಸೂರು ಮೃಗಾಲಯದಲ್ಲಿ ಪ್ರಸ್ತುತ ಐದು ವಯಸ್ಕ ಸಿಂಹಗಳಿವೆ. ಇದರಲ್ಲಿ ಎರಡು ಹೆಣ್ಣು, ಮೂರು ಗಂಡು ಸಿಂಹದ...

ಮೈಸೂರು | ಬೆಳ್ಳಿಹಬ್ಬ ಸಂಭ್ರಮ; ಜು.29, 30ರಂದು ದಲಿತ ಸಾಹಿತ್ಯ ಸಮ್ಮೇಳನ

ದಲಿತ ಸಾಹಿತ್ಯ ಪರಿಷತ್‌ ವತಿಯಿಂದ ಬೆಳ್ಳಿಹಬ್ಬ ಸಂಭ್ರಮದ ಅಂಗವಾಗಿ ಜುಲೈ 29 ಮತ್ತು 30ರಂದು 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು‌ ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...

ಸೌಜನ್ಯ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿಯ ದರ್ಪ ದೌರ್ಜನ್ಯ ಬಯಲಾಗಿದೆ: ತಿಮರೋಡಿ

ಸೌಜನ್ಯ ಪ್ರಕರಣ ಧರ್ಮಸ್ಥಳದಲ್ಲಿ ಸುದೀರ್ಘವಾಗಿ ನಡೆದುಕೊಂಡು ಬಂದಿರುವ ಅತ್ಯಾಚಾರ -ಅನಾಚಾರ, ಧರ್ಮಾಧಿಕಾರಿ ಹೆಸರಿನ ದರ್ಪ ದೌರ್ಜನ್ಯಗಳನ್ನು ವಿಶ್ವದ ಮುಂದೆ ಬಯಲು ಮಾಡಿದೆ. ಯಾವ ಹೆಣ್ಣುಮಗುವಿಗೂ ಬರಬಾರದ ಕ್ರೂರ ಸ್ಥಿತಿಯಲ್ಲಿ ಸೌಜನ್ಯ ಅತ್ಯಾಚಾರ ಕೊಲೆ...

ಈ ಹೊತ್ತಿನ ಪ್ರಮುಖ ಸುದ್ದಿ