ಮೈಸೂರು

ಮೈಸೂರು | ಚಾಮುಂಡಿ ಬೆಟ್ಟಕ್ಕೆ ವಾಹನ ಪ್ರವೇಶ ನಿರ್ಬಂಧ

ಜೂನ್ 23ರ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡುತ್ತಾರೆ. ಅವ ಓಡಾಟ ಸುಗಮಗೊಳಿಸಲು ಗುರುವಾರ ರಾತ್ರಿ 10 ಗಂಟೆಯಿಂದ ಶುಕ್ರವಾರ ರಾತ್ರಿವರೆಗೆ ಚಾಮುಂಡಿ ಬೆಟ್ಟಕ್ಕೆ ಎಲ್ಲ ರೀತಿಯ ವಾಹನ...

ಕೊಡಗಿನಲ್ಲಿ ಪ್ರತಾಪ್ ಸಿಂಹಗಿದೆ ಬೇನಾಮಿ ಆಸ್ತಿ: ಕೆಪಿಸಿಸಿ ವಕ್ತಾರ

ಸಂಸದ ಪ್ರತಾಪ್‌ ಸಿಂಹ ಅವರು ಕೆಲವರಿಂದ ಹಣ ವಸೂಲಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ ಕಾಮಗಾರಿಯಲ್ಲಿ ಕಮಿಷನ್‌ ಪಡೆದಿದ್ದಾರೆ. ಆ ಹಣವನ್ನ ಕೊಡಗು ನ್ಯೂಟ್ರಿಷಿಯನ್ ಎಂಬ ಕಂಪನಿಯಲ್ಲಿ ಬೇನಾಮಿ ಹೆಸರಿನಲ್ಲಿ ಹೂಡಿಕೆ ಮಾಡಿದ್ದಾರೆ ಎಂದು...

ಮೈಸೂರು | ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆ; ಅಧಿಕಾರಿಗಳಿಗೆ ಲೋಕಾಯುಕ್ತ ತರಾಟೆ

ಆಸ್ಪತ್ರೆಯ ಆವರಣದಲ್ಲಿ ಬಿದ್ದಿರುವ ಕಸದ ರಾಶಿ, ಉಳಿದಿರುವ ಆಹಾರ ಪದಾರ್ಥಗಳು, ಪ್ಲಾಸ್ಟಿಕ್ ನೀರಿನ ಬಾಟಲಿಗಳು ಮತ್ತು ಇತರ ತ್ಯಾಜ್ಯಗಳನ್ನು ತೆರವುಗೊಳಿಸದ ಆಸ್ಪತ್ರೆಯ ಅಧಿಕಾರಿಗಳನ್ನು ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಮೈಸೂರಿನ...

ಮೈಸೂರು | ಅರಮನೆ ಸುತ್ತ ಝೀರೋ ಟ್ರಾಫಿಕ್ ವಲಯ ಜಾರಿಗೆ ಚಿಂತನೆ: ಸಚಿವ ಎಚ್ ಸಿ ಮಹದೇವಪ್ಪ

ಅರಮನೆಯ ಸುತ್ತಮುತ್ತ ಝೀರೋ ಟ್ರಾಫಿಕ್ ವಲಯವನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಅರಮನೆಯ...

ಮೈಸೂರು | ಅಧಿಕಾರಿಗಳ ಯಡವಟ್ಟು; ಬದುಕಿರುವ ವೃದ್ಧೆಗೆ ಮರಣ ಪ್ರಮಾಣ ಪತ್ರ

ಆಸ್ತಿ ಕಬಳಿಸಲು ವಿದೇಶದಲ್ಲಿರುವ ವ್ಯಕ್ತಿಗೂ ಡೆತ್ ಸರ್ಟಿಫಿಕೇಟ್ ಕಂದಾಯ ಇಲಾಖೆ ಅಧಿಕಾರಿಗಳಿಂದ ಯಡವಟ್ಟು ಆರೋಪ ಜೀವಂತ ಇರುವಾಗಲೇ ಅಜ್ಜಿ ಮತ್ತು ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮರಣ ಪತ್ರ ನೀಡಿರುವ ಪ್ರಕರಣ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ...

ಮೈಸೂರು | ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹ

ರೈತ ವಿರೋಧಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ...

ಮೈಸೂರು | ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

ತಿ.ನರಸೀಪುರ ತಾಲೂಕಿನ 36 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಕೆ ಎಂ ಗಾಯತ್ರಿ ಅವರು ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ...

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇ ಟೋಲ್‌ ದರ ಮತ್ತೆ ಹೆಚ್ಚಳ

ಒಂದಿಲ್ಲ ಒಂದು ಕಾರಣಕ್ಕೆ ಪದೇಪದೆ ಸುದ್ದಿಯಲ್ಲಿರುವ ಮೈಸೂರು-ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್‌-ವೇ ಈಗ ಮತ್ತೊಮ್ಮೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಟೋಲ್‌ ದರವನ್ನು ಮತ್ತೆ ಹೆಚ್ಚಳ ಮಾಡಿದ್ದು, ವಾಹನ ಸವಾರರ ಕೆಂಗಣ್ಣಿಗೆ ಗುರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ...

ಮೈಸೂರು | ‘ಹಾಡುಪಾಡು’ ರಾಮು ಖ್ಯಾತಿಯ ಹಿರಿಯ ಪತ್ರಕರ್ತ ಟಿಎಸ್ ರಾಮಸ್ವಾಮಿ ನಿಧನ

ಮೈಸೂರಿನ 'ಆಂದೋಲನ' ದಿನಪತ್ರಿಕೆಯ ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ 'ಹಾಡುಪಾಡು ರಾಮು' ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ ಎಸ್ ರಾಮಸ್ವಾಮಿ (69) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ನಗರದ ಸರಸ್ವತಿಪುರಂನ...

ಧಾರವಾಡ | ಲಾರಿ-ಕಾರು ನಡುವೆ ಅಪಘಾತ; ಮೂವರು ದುರ್ಮರಣ

ಧಾರವಾಡ ಬೈಪಾಸ್‌ನಲ್ಲಿ ಭಾನುವಾರ ಬೆಳಗಿನ ಜಾವ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ. ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಸಮೀಪ...

ಮೈಸೂರು | ಕೊಂಬಿಗೆ ಬಲೆ ಸಿಲುಕಿಕೊಂಡು ಜಿಂಕೆ ನರಳಾಟ

ಕಬಿನಿ ಹಿನ್ನೀರು ಪ್ರದೇಶದಲ್ಲಿ ಮೀನಿನ ಬಲೆಗಳು ವನ್ಯಜೀವಿಗಳ ಪಾಲಿಗೆ ಕಂಟಕವಾಗುತ್ತಿದ್ದು, ಜಿಂಕೆಯ ಕೊಂಬಿಗೆ ಮೀನಿನ ಬಲೆ ಸುತ್ತಿಕೊಂಡು ಪರದಾಡುತ್ತಿದೆ. ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂತರ ಸಂತೆ...

ಕಳಪೆ ಬೀಜ, ಬೆಳೆ ನಾಶದ ದೂರು ಬಂದರೆ ಅಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ

'ರೈತರಿಗೆ ಗುಣಮಟ್ಟದ ಬೀಜ, ಅಗತ್ಯ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ' 'ಫೀಲ್ಡ್ ವರ್ಕ್ ಮಾಡುವುದು ಕಡ್ಡಾಯ; ಜನಸಾಮಾನ್ಯರ ಜತೆ ಸೌಜನ್ಯದಿಂದ ವರ್ತಿಸಿ' ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ....

ಈ ಹೊತ್ತಿನ ಪ್ರಮುಖ ಸುದ್ದಿ