ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿ ಅಧಿಕಾರ ಸ್ವೀಕರಿಸಿದರು. ಅಧ್ಯಕ್ಷರಾಗಿ ಪಂಡಿತ್ ನಾಟಿಕರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಗೌಡ ನೇತೃತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ...
ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ವತಿಯಿಂದ ಎ.ಆರ್. ಗರ್ನಿ ಅವರ ಪ್ರಸಿದ್ಧ ಕೃತಿಯನ್ನು ಆಧರಿಸಿದ 'ಲವ್ ಲೆಟರ್ಸ್-ನಿನ್ನ ಪ್ರೀತಿಯ ನಾನು' ನಾಟಕವು ಜುಲೈ 5ರಂದು ಮೈಸೂರಿನ ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.
ಕನ್ನಡ ಚಲನಚಿತ್ರರಂಗದ...
ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಜಮೀನಿಗೆ ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ನಿಸರ್ಗ ಪ್ರಿಯಾ ಅವರಿಗೆ ರೈತರು...
ಕರುನಾಡು ರಾಜ್ಯ ಟೈಲರ್ಸ್ ನೆರವುನಿಧಿ ಸಮಿತಿ (ರಿ) (ಕೆಟಿಎನ್‌ಎಸ್) ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಮೂವರು ಟೈಲರ್ ವೃತ್ತಿಬಾಂಧವರ ಕುಟುಂಬಗಳಿಗೆ ತಲಾ ₹10,000 ಧನಸಹಾಯ ನೀಡಿ ಮಾನವೀಯತೆ ಮೆರೆದರು.
ಎಚ್.ಡಿ.ಕೋಟೆ...
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಲ್ಕುಂದ ತಂಬಾಕು ಹರಾಜು ಮಾರುಕಟ್ಟೆಗೆ ಮತ್ತೊಂದು ಹರಾಜು ಮಾರುಕಟ್ಟೆಯನ್ನು ಮಂಜೂರು ಮಾಡಿಕೊಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ತಂಬಾಕು ಬೆಳೆಗಾರರು ಬುಧವಾರ ಚಿಲ್ಕುಂದ ಪ್ಲಾಟ್‌ಫಾರಂಗೆ...
ರಾಷ್ಟ್ರೀಯ ಅಂಚೆ ನೌಕರರ ದಿನಾಚರಣೆ ಅಂಗವಾಗಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸುತ್ತಿರುವ ಅಂಚೆ ನೌಕರರನ್ನು ಗುರುತಿಸಿ ಆತ್ಮೀಯವಾಗಿ ಅಭಿನಂದಿಸಿ ಗೌರವ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಸಂಸ್ಥಾಪಕ...
ಪತ್ರಿಕೆ ಓದುವ ಹವ್ಯಾಸವು ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ದಿನಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಮಾಜಿ ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್ ಕರೆ...
ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯ ಬೆನ್ನೆಲುಬಾಗಿರುವ 32 ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹುದ್ದೆಗಳ ಭಾರೀ ಕೊರತೆಯಾಗಿರುವುದು ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಇದು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಭವಿಷ್ಯದ ಮೇಲೆಯೇ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ....
ಜನವಿರೋಧಿ ಎಂದು ಆರೋಪಿಸಲಾಗುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆಯನ್ನು ವಿರೋಧಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ನಾಗರಿಕ ಸಮಾಜದ ವಿವಿಧ ಸಂಘಟನೆಗಳ ಸದಸ್ಯರು ಕಪ್ಪು ಧ್ವಜ ಹಾಗೂ ಕಪ್ಪು ತೋಳುಪಟ್ಟಿ ಧರಿಸಿ...
ಕೇಂದ್ರ ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲವಾಗುವ ರೀತಿ ಎಸ್ಐಆರ್ ಪ್ರಕ್ರಿಯೆಯನ್ನು ನಡೆಸುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೈಸೂರು ನಗರದ ಜಿ ಕೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಭಾಗೀಯ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಜಾಗ ಒದಗಿಸುವುದು ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಭರವಸೆ ನೀಡಿದರು.
ಪಟ್ಟಣದ...
ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಜಾತಿ, ಧರ್ಮ ಅಥವಾ ಊರಿಗೆ ಸೀಮಿತವಾಗಿರದೆ, ಇಡೀ ಸಮಾಜವನ್ನು ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಸಿದ ಮಹಾನ್ ಆಡಳಿತಗಾರರಾಗಿದ್ದರು ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.
ನಗರದ ಕೋಟೆ ಆಂಜನೇಯ ಸ್ವಾಮಿ...