ಮೈಸೂರು ಜಿಲ್ಲೆ ಕೃಷ್ಣರಾಜನಗರ ತಾಲ್ಲೂಕಿನ ಡೋರ್ನಹಳ್ಳಿಯ ವಿಶ್ವವಿಖ್ಯಾತ ಸಂತ ಅಂತೋಣಿ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವವು ಜೂನ್ 13ರಂದು ನಡೆಯಲಿದೆ.
ಡೋರ್ನಹಳ್ಳಿ ಚರ್ಚ್‌ನ ಧರ್ಮಗುರು ಡೇವಿಡ್ ಸಗಾಯರಾಜ್ ಹಾಗೂ ಆಡಳಿತಾಧಿಕಾರಿ ಪ್ರವೀಣ್ ಪೇದ್ರು ಅವರ ನೇತೃತ್ವದಲ್ಲಿ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ವಿವಿಧ ಚಟುವಟಿಕೆಗಳಲ್ಲಿ ನಿರತರಾಗಿರುವ ಹಿನ್ನೆಲೆಯಲ್ಲಿ, ಜೂನ್ 27ರಂದು ಎಂದಿನಂತೆ ಮೈಸೂರಿನ ಕಲಾಮಂದಿರದಲ್ಲಿ ಸರ್ಕಾರದ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲು ವಿವಿಧ...
ಆಶಾ ಕಾರ್ಯಕರ್ತೆಯರು ಹಲವು ತಿಂಗಳುಗಳಿಂದ ಗೌರವಧನ ಹಾಗೂ ಪ್ರೋತ್ಸಾಹಧನ ಬಾಕಿ ಉಳಿದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)...
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ 100 ದಿನಗಳ ಹ್ಯಾಂಡ್‌ಹೆಲ್ಡ್ ಎಕ್ಸ್-ರೇ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿ ಮಾತನಾಡಿ,...
ಕೊಡಗಿನ ಜನಪದ ಸಂಸ್ಕೃತಿಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಕುಂಡೆಹಬ್ಬ ಅಥವಾ ಬೋಡ್ ನಮ್ಮೆ ಹಬ್ಬವು ಭಕ್ತಿ, ನಂಬಿಕೆ, ಜನಪದ ಕಲೆ, ಬುಡಕಟ್ಟು ಜೀವನಶೈಲಿ ಮತ್ತು ಸಾಮಾಜಿಕ ಅಭಿವ್ಯಕ್ತಿಯ ಅಪರೂಪದ ಸಮ್ಮಿಲನವಾಗಿದೆ. ತಲೆಮಾರುಗಳಿಂದ ಮೌಖಿಕವಾಗಿ...
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ವಿಶ್ವ ಭಾರತಿ ಪದವಿ ಪೂರ್ವ ಕಾಲೇಜಿನ...
ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹಿರಿಯ ಸಾಹಿತಿ ಬನ್ನೂರು ಕೆ. ರಾಜು ಅವರಿಗೆ 2026ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿಯನ್ನು ಗೌರವಪೂರ್ವಕವಾಗಿ ಪ್ರಧಾನ ಮಾಡಲಾಯಿತು.
ಮೈಸೂರು ಜಿಲ್ಲಾಡಳಿತದಿಂದ ಈ...
ವಿಶ್ವ ಪರಿಸರ ದಿನದ ಅಂಗವಾಗಿ 'ಪರಿಸರಕ್ಕಾಗಿ ನಾವು' ಸಂಘಟನೆಯು ಆರ್‌ಎಲ್‌ಎಚ್‌ಪಿ ಹಾಗೂ ಯೂತ್ ಫಾರ್ ಸಸ್ಟೈನಬಿಲಿಟಿ ಸಂಸ್ಥೆಗಳ ಸಹಯೋಗದಲ್ಲಿ ವಿನೂತನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು.
ನಗರದ ಜೆಸಿಇ ಕಾಲೇಜು ಮುಂಭಾಗದಲ್ಲಿ ಇಂದು ಬೆಳಿಗ್ಗೆ ನೂರಾರು...
ವಿಶ್ವ ಪರಿಸರ ದಿನ-2026ರ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ರಾಮಕೃಷ್ಣನಗರ ಹೆಚ್ ಬ್ಲಾಕ್‌ನ ಆರೋಗ್ಯ ಬಡಾವಣೆ ಉದ್ಯಾನವನದಲ್ಲಿ ಶುಕ್ರವಾರ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ...
ಜನಪರ, ಪಾರದರ್ಶಕ ಮತ್ತು ದೂರದೃಷ್ಟಿಯ ಆಡಳಿತದ ಮೂಲಕ ಸಮೃದ್ಧ ಕರ್ನಾಟಕವನ್ನು ಕಟ್ಟುವ ಕನಸನ್ನು ಮುಂದುವರಿಸುವಂತೆ ತಳಪಾಯ ಹಾಕಿಕೊಟ್ಟ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಇಂದಿಗೂ ಸ್ಪೂರ್ತಿ.
ಇಂದು ಆಧುನಿಕ ಮೈಸೂರು ರಾಜ್ಯದ...
ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ನೆರಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಚುವಿನಹಳ್ಳಿ ಕಾಡಂಚಿನ ನೆರಳಕುಪ್ಪೆ .ಬಿ ಹಾಡಿಯ ಹಿರಿಯರಾದ ಕೆಂಪಮ್ಮ ಹಾಗೂ ಸೀತೆ ಅವರು ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರನ್ನು ಭೇಟಿ ಮಾಡಿ, ತಾವು...
ನೀಲಗಿರಿ ಪ್ರದೇಶದ ಅಭಿವೃದ್ಧಿಗೆ ಇ. ಕೃಷ್ಣಮೂರ್ತಿ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡು ಜನಮನ್ನಣೆ ಗಳಿಸಿರುವ ವ್ಯಕ್ತಿತ್ವ ಅವರದ್ದಾಗಿದೆ ಎಂದು ಲೇಖಕ ಹಾಗೂ...