ಮೈಸೂರು

ಮೈಸೂರು | ಸಾಧಕರ ಬದುಕಿನ ಸ್ಫೂರ್ತಿ ಅನಾವರಣಗೊಳಿಸಿದ ‘ಸಾಧನೆಯ ಶಿಖರಗಳು’ ಕೃತಿ ಲೋಕಾರ್ಪಣೆ

ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ ಅವರ ಲೇಖನ ಸಂಕಲನ ‘ಸಾಧನೆಯ ಶಿಖರಗಳು' (ಸ್ಫೂರ್ತಿದಾಯಕ ವ್ಯಕ್ತಿ ಚಿತ್ರಗಳು) ಕೃತಿಯು ಭಾನುವಾರ ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು. ಭಾರತೀ ಪ್ರಕಾಶನ, ಮೈಸೂರು...

ಮೈಸೂರು | ದಲಿತ ಸಿಎಂ ಮಾಡುವ ಮೂಲಕ ಸಮುದಾಯದ ಋಣ ತೀರಿಸಲಿ: ಕಾಂಗ್ರೆಸ್ ಹೈಕಮಾಂಡ್‌ಗೆ ದಸಂಸ ಆಗ್ರಹ

ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಬೆಂಬಲದಿಂದಲೇ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಬಲಿಷ್ಠವಾಗಿ ಬೆಳೆದಿದ್ದು, ಇದೀಗ ದಲಿತ ಸಮುದಾಯದ ಋಣ ತೀರಿಸುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ದಲಿತ ಸಮುದಾಯದ ನಾಯಕನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಬೇಕು...

ಮೈಸೂರಿನಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರತಿಭಟನೆ: ಮತದಾರರ ಹಕ್ಕುಗಳ ರಕ್ಷಣೆಗೆ ನಾಲ್ಕು ಪ್ರಮುಖ ಆಗ್ರಹಗಳು

ಮತದಾರರ ಪಟ್ಟಿಯಿಂದ ಒಬ್ಬ ಅರ್ಹ ಮತದಾರರೂ ಹೊರಗುಳಿಯದಂತೆ ನೋಡಿಕೊಳ್ಳಲು ಹಾಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಗತ್ಯ ಬದಲಾವಣೆಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ, ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ...

ನಾಳೆ ಮೈಸೂರು ಅರಮನೆ ಅಂಗಳದಲ್ಲಿ ಯೋಗಾಭ್ಯಾಸ

ಮೈಸೂರು ಯೋಗ ಫೆಡರೇಷನ್ ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೇ.31ರಂದು ನಗರದ ಅರಮನೆ ಆವರಣದಲ್ಲಿ ಯೋಗಾಭ್ಯಾಸ ಹಾಗೂ ಮಹಾ ಸಂಕಲ್ಪ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಎಸ್‌ಎಸ್ ಸಮೂಹ ಸಂಸ್ಥೆಗಳ...

ಮೈಸೂರು | ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಕ್ರಮಕ್ಕೆ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಒತ್ತಾಯ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡಲಾಗುತ್ತಿರುವ ಪಡಿತರ ಅಕ್ಕಿ ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪಡಿತರ ವಿತರಣೆಯಲ್ಲಿ ಉಂಟಾಗುತ್ತಿರುವ...

ಮೈಸೂರು | ಇಂಧನ ದರ ಏರಿಕೆ ಖಂಡಿಸಿ ಎಸ್‌ಯುಸಿಐ(ಸಿ) ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರ ಕಳೆದ 10 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಮೈಸೂರು ಜಿಲ್ಲಾ ಸಮಿತಿಯು ನಗರದಲ್ಲಿ ಪ್ರತಿಭಟನೆ...

ಕೃಷಿ ವೆಚ್ಚ, ತೈಲ ಏರಿಕೆ ವಿರುದ್ಧ ರೈತ ಸಂಘದ ಆಕ್ರೋಶ: ಹುಣಸೂರಿನಲ್ಲಿ ಧರಣಿ

ರಸಗೊಬ್ಬರ, ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದ ರೈತರಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಕಚೇರಿ ಮುಂಭಾಗ...

ಮೈಸೂರು | ರಸಗೊಬ್ಬರ, ಪೆಟ್ರೋಲ್-ಡೀಸೆಲ್ ದರ ಏರಿಕೆ ಖಂಡಿಸಿ ರೈತ ಸಂಘದ ಪ್ರತಿಭಟನೆ

ರಸಗೊಬ್ಬರ, ಡೀಸೆಲ್ ಹಾಗೂ ಪೆಟ್ರೋಲ್ ದರ ಏರಿಕೆಯನ್ನು ಖಂಡಿಸಿ ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಜರ್‌ಬಾದ್‌ನಲ್ಲಿರುವ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು...

ಮೈಸೂರು | ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಕ್ರಮ ಆರೋಪ: ಕಂದಾಯ ನಿರೀಕ್ಷಕ ಅಮಾನತು

ಮೈಸೂರು ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ.ಎಸ್. ಮಹೇಶ್ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್.ಎನ್ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯತೆ ಹಾಗೂ ಸರ್ಕಾರಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ತೆರೆದು...

ಮೈಸೂರು | ಕಾನ್ವೋಕೇಶನ್ ಶುಲ್ಕ ಪಾವತಿಗೆ ವಿದ್ಯಾರ್ಥಿಗಳ ಪರದಾಟ: ಇ-ಗವರ್ನನ್ಸ್ ವ್ಯವಸ್ಥೆಗೆ ಒತ್ತಾಯ

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಅಂಗಳದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಕಾನ್ವೋಕೇಶನ್ ಶುಲ್ಕ ಪಾವತಿ ಮಾಡಲು ಅವಕಾಶ ನೀಡಿರುವ ಹಿನ್ನೆಲೆ, ಮಾನಸಗಂಗೋತ್ರಿಯ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ...

ಮೈಸೂರು | ಬಿಇಎಂಎಲ್ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಮರ ಕಡಿತ: ಆಕ್ಷೇಪಣೆ ಸಲ್ಲಿಸದಿರಲು ತೀರ್ಮಾನ

ಮೈಸೂರು ಹೊರವಲಯದಲ್ಲಿರುವ ಬಿಇಎಂಎಲ್ ಲಿಮಿಟೆಡ್ ಕಾರ್ಖಾನೆ ಆವರಣದಲ್ಲಿ ಔದ್ಯೋಗಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಅಡಚಣೆಯಾಗಿರುವ 137 ಮರಗಳನ್ನು ಕಡಿಯುವ ಕುರಿತು ಆಕ್ಷೇಪಣೆ ಸಲ್ಲಿಸದಿರಲು ‘ಪರಿಸರಕ್ಕಾಗಿ ನಾವು’ ಸಂಘಟನೆ ತೀರ್ಮಾನಿಸಿದೆ. ಸಂಘಟನೆಯ ಐವರು ಸದಸ್ಯರ ನಿಯೋಗವು...

ಮೈಸೂರು | ಶಿಕ್ಷಣ ಕ್ಷೇತ್ರದ ಬದಲಾವಣೆಗಳ ಕುರಿತು ದೇವನೂರು ಮಹದೇವರ ಸಲಹೆ ಕೇಳಿದ ಸಚಿವ ಮಧು ಬಂಗಾರಪ್ಪ

ಸಾಹಿತಿ ದೇವನೂರು ಮಹದೇವ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮೈಸೂರಿನ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಬದಲಾವಣೆಗಳ ಕುರಿತು ಚರ್ಚಿಸಿದರು. ಈ...

ಈ ಹೊತ್ತಿನ ಪ್ರಮುಖ ಸುದ್ದಿ