ಮೈಸೂರು

ಸರೀಸೃಪ ನಿರ್ವಹಣೆ ಹೆಸರಿನಲ್ಲಿ ಅನಧಿಕೃತ ಹಾವು ಹಿಡಿಯುವ ತರಬೇತಿ ಶಿಬಿರ; ಕಾನೂನು ಕ್ರಮಕ್ಕೆ ಆಗ್ರಹ

ಮೈಸೂರಿನಲ್ಲಿ ಮೇ‌ 23 ಮತ್ತು 24 ರಂದು Kalinga Centre for Rainforest Ecology ಮತ್ತು ಕಾಳಿಂಗ ಫೌಂಡೇಶನ್ ಸಂಸ್ಥೆಗಳು ‘ಸರೀಸೃಪ ನಿರ್ವಹಣೆ ಕುರಿತು ವೈಜ್ಞಾನಿಕ ತರಬೇತಿ’ (STORM) ಹೆಸರಿನಲ್ಲಿ ಹಾವು ಹಿಡಿಯುವ...

ಮೈಸೂರು | ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿ ಸ್ಥಳಾಂತರಕ್ಕೆ ವಿರೋಧ: ಧರಣಿ ಎಚ್ಚರಿಕೆ ನೀಡಿದ ಜಿ.ಟಿ. ದೇವೇಗೌಡ

ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯ ಕಚೇರಿಯನ್ನು ರಮ್ಮನಹಳ್ಳಿ ಗ್ರಾಮದಲ್ಲೇ ಮುಂದುವರಿಸದಿದ್ದರೆ ಸಾವಿರಾರು ಗ್ರಾಮಸ್ಥರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸುವುದಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಮೈಸೂರು ಜಿಲ್ಲಾಧಿಕಾರಿ...

ಮೈಸೂರು | ಪೌಷ್ಟಿಕ ಆಹಾರ ವಿತರಣೆಯಲ್ಲಿ ವಿಳಂಬ ಖಂಡಿಸಿ ಆದಿವಾಸಿಗಳ ಪ್ರತಿಭಟನೆ

ಆದಿವಾಸಿಗಳಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರ ಸಾಮಗ್ರಿಗಳು ಕಳೆದ ಎರಡು ತಿಂಗಳಿನಿಂದ ಲಭ್ಯವಾಗದಿರುವುದನ್ನು ಖಂಡಿಸಿ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ...

ನಂಜನಗೂಡು | ಭದ್ರಾವತಿ ಧರಣಿಗೆ ಬೆಂಬಲ; ಬೀದರ್ ಅತ್ಯಾಚಾರ-ಕೊಲೆ ಪ್ರಕರಣ ಖಂಡನೆ

ಮೈಸೂರು ಜಿಲ್ಲೆ ನಂಜನಗೂಡಿನ ಪತ್ರಿಕಾ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿಯ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ಸೂಚಿಸಿ...

ಮೈಸೂರು | ಶಿಷ್ಯವೇತನ ಮಂಜೂರಿಗೆ ಆಗ್ರಹಿಸಿ ಶಿಷ್ಯವೇತನ ರಹಿತ ಸಂಶೋಧಕರ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಘಟಕ ಕಾಲೇಜುಗಳು ಹಾಗೂ ಮಾನಸಗಂಗೋತ್ರಿಯಲ್ಲಿ ಪಿಎಚ್.ಡಿ. ಪ್ರವೇಶ ಪಡೆದು ಸಂಶೋಧನೆ ನಡೆಸುತ್ತಿರುವ ಶಿಷ್ಯವೇತನ ರಹಿತ ಸಂಶೋಧಕರ ಬಳಗವು, ಎಲ್ಲಾ ಅರ್ಹ ಸಂಶೋಧಕರಿಗೂ ಶಿಷ್ಯವೇತನ ಮಂಜೂರು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ...

ಮೈಸೂರು | ಅನುಪಮಾ ಪ್ರಸಾದ್ ಅವರ ‘ಚೋದ್ಯ’ ಕಥಾಸಂಕಲನಕ್ಕೆ ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

ಕತೆಗಾರ್ತಿ ಅನುಪಮಾ ಪ್ರಸಾದ್ ಅವರ ‘ಚೋದ್ಯ’ ಕಥಾಸಂಕಲನವು 2026ನೇ ಸಾಲಿನ ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಬೆಂಗಳೂರಿನ ಅಮೂಲ್ಯ ಪುಸ್ತಕ ಪ್ರಕಾಶನ ಈ ಸಂಕಲನವನ್ನು ಪ್ರಕಟಿಸಿದೆ. ಮೈಸೂರಿನ ಸಮತಾ ಅಧ್ಯಯನ ಕೇಂದ್ರ...

ಮೈಸೂರು | ಅಂಗಡಿ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗಾಗಿ ಅಭಿಯಾನ: ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯ ಬಳಕೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ...

ಮೈಸೂರು | ಬಿಡದಿ ಟೌನ್‌ಶಿಪ್-ಗುಡುಮಾದನಹಳ್ಳಿ ನಿಮಾನ್ಸ್ ಯೋಜನೆ ಕೈಬಿಡದಿದ್ದರೆ ರಾಜ್ಯಾದ್ಯಂತ ಹೋರಾಟ: ಬಡಗಲಪುರ ನಾಗೇಂದ್ರ

ಬಿಡದಿ ಹೋಬಳಿಯಲ್ಲಿ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ 9,640 ಎಕರೆ ಭೂಸ್ವಾಧೀನ ಮಾಡುವ ಸರ್ಕಾರದ ನಿರ್ಧಾರ ಹಾಗೂ ಮೈಸೂರು ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ನಿಮಾನ್ಸ್ ಘಟಕ ನಿರ್ಮಾಣ ಪ್ರಸ್ತಾವವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಕರ್ನಾಟಕ...

ಪಿರಿಯಾಪಟ್ಟಣ | ಸಿಡಿಲು ಬಡಿದು ಮಹಿಳೆ ಹಾಗೂ ಎರಡು ಹಸುಗಳ ದುರ್ಮರಣ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಹಾಗೂ ಎರಡು ಹಸುಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು,...

ಮೈಸೂರು | ಗುಡುಮಾದನಹಳ್ಳಿ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ವಿರೋಧಿಸಿ ರೈತರ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಗುಡುಮಾದನಹಳ್ಳಿಯ 20 ಎಕರೆ ಫಲವತ್ತಾದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೂರಾರು...

ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ ಆಶಾ ಕಾರ್ಯಕರ್ತೆಯರಿಗೆ ಆಧಾರವಾಗಲಿಲ್ಲ ಸರ್ಕಾರ

ಆಶಾ ಕಾರ್ಯಕರ್ತೆಯರು ಭಾರತದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವವರು. 'ಆಶಾ' ಎಂದರೆ ಅಕ್ರೆಡಿಟೆಡ್ ಸೋಷಿಯಲ್ ಹೆಲ್ತ್ ಆಕ್ಟಿವಿಸ್ಟ್(Accredited Social Health Activist). ಇವರು ದೇಶದ ಗ್ರಾಮೀಣ ಮತ್ತು ಬಡಜನರ ಆರೋಗ್ಯ ರಕ್ಷಣೆಯಲ್ಲಿ...

ಮೈಸೂರು | ಸುಸ್ಥಿರ ಸಂಚಾರಕ್ಕೆ ಒತ್ತು: ಮೈಸೂರು ಸೈಕಲ್ ಡೇ 4ನೇ ಆವೃತ್ತಿ ಯಶಸ್ವಿ

ಸುಸ್ಥಿರ ನಗರ ಸಂಚಾರ ಮತ್ತು ವಾಯು ಗುಣಮಟ್ಟ ಸುಧಾರಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾದ ‘ಮೈಸೂರು ಸೈಕಲ್ ಡೇ’ಯ 4ನೇ ಆವೃತ್ತಿ ಭಾನುವಾರ ನಗರದ ಸರಸ್ವತಿಪುರಂನಲ್ಲಿ ಯಶಸ್ವಿಯಾಗಿ ನೆರವೇರಿತು. GIZ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ