ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ, ಪಕ್ಷದ ಆಂತರಿಕ ಭಿನ್ನಮತ ಸಾರ್ವಜನಿಕವಾಗಿ ಸ್ಫೋಟಗೊಂಡಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು...
ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ...
ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ ಪರದಾಡುತ್ತಿರುವುದು ಅಭಿವೃದ್ಧಿಯ ಮುಖವಾಡದ ಹಿಂದಿನ ವಾಸ್ತವವನ್ನು ಬಯಲು ಮಾಡುತ್ತಿದೆ. ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೂರಾರು ಅಂಗನವಾಡಿ ಕೇಂದ್ರಗಳು...
ಪರಿಸರ ಉಳಿಸುವ ನೆಪದಲ್ಲಿ ಕಳೆದ 20 ವರ್ಷಗಳಿಂದ ಯಾವುದೇ ಮೂಲಸೌಲಭ್ಯಗಳಿಲ್ಲದೆ ಗುಡಿಸಲುಗಳಲ್ಲಿ ವಾಸಿಸುತ್ತಿರುವ ನಿರ್ಗತಿಕರನ್ನು ಏಕಾಏಕಿ ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಕುರಿಮಂಡಿ ಎರಡನೇ ಪಾರ್ಕ್‌ನ ನಿವಾಸಿಗಳು ಗುರುವಾರ ಬೆಳಗ್ಗೆ ಆತಂಕ...
ಪಟ್ಟಣವು ಇತ್ತೀಚಿನ ದಿನಗಳಲ್ಲಿ ವೇಗವಾಗಿ ಬೆಳೆಯುತ್ತಿದ್ದು, ರಸ್ತೆ, ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ಅನುದಾನದ ಅಗತ್ಯವಿದೆ. ಪಟ್ಟಣದ ಎಲ್ಲಾ ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು...
ಪರಿಷ್ಕೃತ ಕನಿಷ್ಠ ವೇತನದ ಮರುಪರಿಷ್ಕರಣೆಯನ್ನು ಕೈಬಿಟ್ಟು, ಈಗಾಗಲೇ ಪರಿಷ್ಕರಿಸಿರುವ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ‘ಕನಿಷ್ಠ ವೇತನ ಜಾರಿಗಾಗಿ ಹೋರಾಟ ಸಮಿತಿ’ ವತಿಯಿಂದ ನಗರದಲ್ಲಿ ಪೋಸ್ಟ್‌ಕಾರ್ಡ್ ಚಳವಳಿ ನಡೆಸಲಾಯಿತು.
ಮೈಸೂರು ನಗರದ ಚಿಕ್ಕ...
ಗರ್ಭಿಣಿಯರು, ಬಾಣಂತಿಯರು ಹಾಗೂ ಕಿಶೋರಿಯರು ಪೌಷ್ಟಿಕ ಮತ್ತು ಸಮತೋಲನ ಆಹಾರ ಸೇವಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಜೆ.ಎಸ್.ಪೋದ್ದಾರ ಸಲಹೆ ನೀಡಿದರು.
ನಂಜನಗೂಡು ಸಮೀಪದ ಗೋಳೂರು...
ಭಾರತದಲ್ಲಿ ಕಥೆಗಳನ್ನು ಹೇಳುವ, ಕಟ್ಟುವ ಮತ್ತು ವಿಸ್ತರಿಸುವ ಪರಂಪರೆ ಅತ್ಯಂತ ಶ್ರೀಮಂತವಾಗಿದ್ದು, ಜಗತ್ತಿನ ಬೇರೆ ಯಾವುದೇ ದೇಶದಲ್ಲಿ ಇಂತಹ ವೈವಿಧ್ಯಮಯ ಜನಪದ ಕಥಾ ಪರಂಪರೆ ಕಾಣಸಿಗುವುದಿಲ್ಲ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ...
2026ರ ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಮಾವುತರು ಹಾಗೂ ಕಾವಾಡಿಗಳ ಮಕ್ಕಳಿಗೆ ಶಿಕ್ಷಣದಿಂದ ವಂಚನೆಯಾಗದಂತೆ ಮತ್ತು ಕಲಿಕೆಯ ಅಂತರವನ್ನು ನಿವಾರಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅರಮನೆ ಆವರಣದಲ್ಲಿ ತಾತ್ಕಾಲಿಕ ಶಾಲೆಯನ್ನು...
ಮೈಸೂರು ಜೆ.ಕೆ. ಟೈರ್ಸ್ ಲಿಮಿಟೆಡ್ (ವಿಕ್ರಾಂತ್) ಕಾರ್ಖಾನೆಯಲ್ಲಿ 2ನೇ ಪಾಳಿಯಲ್ಲಿ ಬದಲಿ ಕಾರ್ಮಿಕರಿಗೆ ಕೆಲಸ ನಿರಾಕರಿಸಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ...
ಅರಣ್ಯ, ನೈಸರ್ಗಿಕ ಸಂಪತ್ತು, ವನ್ಯಜೀವಿ ಸೇರಿದಂತೆ ಒಟ್ಟಾರೆ ಪರಿಸರವನ್ನು ಸಂರಕ್ಷಿಸುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಈ ಕುರಿತು ಕಾನೂನು ಅರಿವು ಎಲ್ಲರಿಗೂ ಅಗತ್ಯವಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಹಾಗೂ...
ಮೈಸೂರಿನಲ್ಲಿ ವಿದ್ಯಾರ್ಥಿಗೆ ಮನಬಂದಂತೆ ಹೊಡೆದು ಗಾಯಗೊಳಿಸಿದ ಆರೋಪದ ಮೇಲೆ ಖಾಸಗಿ ಶಾಲೆಯ ಶಿಕ್ಷಕನ ವಿರುದ್ಧ ಲಷ್ಕರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಷ್ಕರ್ ಮೊಹಲ್ಲಾದ ಮೊಹಮ್ಮದ್ ಸೇಠ್ ಬ್ಲಾಕ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ಉದ್ಯೋಗದಲ್ಲಿರುವ ಸುರೇಶ್...