ಮೈಸೂರು

ಮೈಸೂರು | ಕ್ಷಯರೋಗ ಪತ್ತೆಗೆ ಉಚಿತ ಎಕ್ಸ್-ರೇ ಶಿಬಿರ

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ 100 ದಿನಗಳ ಹ್ಯಾಂಡ್‌ಹೆಲ್ಡ್ ಎಕ್ಸ್-ರೇ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿ ಮಾತನಾಡಿ,...

ಕುಂಡೆಹಬ್ಬ–ಬೋಡ್ ನಮ್ಮೆ: ಕೊಡಗಿನ ಜನಪದ ಸಂಸ್ಕೃತಿಯ ಜೀವಂತ ಪರಂಪರೆ

ಕೊಡಗಿನ ಜನಪದ ಸಂಸ್ಕೃತಿಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಕುಂಡೆಹಬ್ಬ ಅಥವಾ ಬೋಡ್ ನಮ್ಮೆ ಹಬ್ಬವು ಭಕ್ತಿ, ನಂಬಿಕೆ, ಜನಪದ ಕಲೆ, ಬುಡಕಟ್ಟು ಜೀವನಶೈಲಿ ಮತ್ತು ಸಾಮಾಜಿಕ ಅಭಿವ್ಯಕ್ತಿಯ ಅಪರೂಪದ ಸಮ್ಮಿಲನವಾಗಿದೆ. ತಲೆಮಾರುಗಳಿಂದ ಮೌಖಿಕವಾಗಿ...

ಮೈಸೂರು | ತಂಬಾಕು ಆರೋಗ್ಯ ಮತ್ತು ಪರಿಸರಕ್ಕೆ ಮಾರಕ: ಡಾ. ರವಿಕುಮಾರ್ ಎಚ್ಚರಿಕೆ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ವಿಶ್ವ ಭಾರತಿ ಪದವಿ ಪೂರ್ವ ಕಾಲೇಜಿನ...

ಮೈಸೂರು | ಸ್ವಗೃಹದಲ್ಲೇ ಬನ್ನೂರು ಕೆ. ರಾಜು ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಹಿರಿಯ ಸಾಹಿತಿ ಬನ್ನೂರು ಕೆ. ರಾಜು ಅವರಿಗೆ 2026ನೇ ಸಾಲಿನ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿಯನ್ನು ಗೌರವಪೂರ್ವಕವಾಗಿ ಪ್ರಧಾನ ಮಾಡಲಾಯಿತು. ಮೈಸೂರು ಜಿಲ್ಲಾಡಳಿತದಿಂದ ಈ...

ಮೈಸೂರು | ವಿಶ್ವ ಪರಿಸರ ದಿನ: ಮರಗಳ ಸುತ್ತಲಿನ ಕಾಂಕ್ರೀಟ್ ತೆರವುಗೊಳಿಸುವ ಮೂಲಕ ವಿನೂತನ ಜಾಗೃತಿ ಕಾರ್ಯಕ್ರಮ

ವಿಶ್ವ ಪರಿಸರ ದಿನದ ಅಂಗವಾಗಿ 'ಪರಿಸರಕ್ಕಾಗಿ ನಾವು' ಸಂಘಟನೆಯು ಆರ್‌ಎಲ್‌ಎಚ್‌ಪಿ ಹಾಗೂ ಯೂತ್ ಫಾರ್ ಸಸ್ಟೈನಬಿಲಿಟಿ ಸಂಸ್ಥೆಗಳ ಸಹಯೋಗದಲ್ಲಿ ವಿನೂತನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು. ನಗರದ ಜೆಸಿಇ ಕಾಲೇಜು ಮುಂಭಾಗದಲ್ಲಿ ಇಂದು ಬೆಳಿಗ್ಗೆ ನೂರಾರು...

ಮೈಸೂರು ನಗರ ಹಸಿರೀಕರಣಕ್ಕೆ ಮಹಾನಗರ ಪಾಲಿಕೆ ಸಂಕಲ್ಪ: 13 ಸಾವಿರ ಗಿಡಗಳ ಪೋಷಣೆಗೆ ಯೋಜನೆ

ವಿಶ್ವ ಪರಿಸರ ದಿನ-2026ರ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ರಾಮಕೃಷ್ಣನಗರ ಹೆಚ್ ಬ್ಲಾಕ್‌ನ ಆರೋಗ್ಯ ಬಡಾವಣೆ ಉದ್ಯಾನವನದಲ್ಲಿ ಶುಕ್ರವಾರ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ...

ಮಾದರಿ ರಾಜ್ಯ ಕಟ್ಟಿದ ಮೈಸೂರಿನ ನಿರ್ಮಾತೃ, ಸಾಮಾಜಿಕ ಹರಿಕಾರ: ನಾಲ್ವಡಿ ಕೃಷ್ಣರಾಜ ಒಡೆಯರ್

ಜನಪರ, ಪಾರದರ್ಶಕ ಮತ್ತು ದೂರದೃಷ್ಟಿಯ ಆಡಳಿತದ ಮೂಲಕ ಸಮೃದ್ಧ ಕರ್ನಾಟಕವನ್ನು ಕಟ್ಟುವ ಕನಸನ್ನು ಮುಂದುವರಿಸುವಂತೆ ತಳಪಾಯ ಹಾಕಿಕೊಟ್ಟ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಇಂದಿಗೂ ಸ್ಪೂರ್ತಿ. ಇಂದು ಆಧುನಿಕ ಮೈಸೂರು ರಾಜ್ಯದ...

ಹುಣಸೂರು | ನೆರಳಕುಪ್ಪೆ ಭೂ ವಿವಾದ: ಎಸಿ ಅವರಿಗೆ ಕೆಂಪಮ್ಮ, ಸೀತೆ ಮನವಿ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ನೆರಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಚುವಿನಹಳ್ಳಿ ಕಾಡಂಚಿನ ನೆರಳಕುಪ್ಪೆ .ಬಿ ಹಾಡಿಯ ಹಿರಿಯರಾದ ಕೆಂಪಮ್ಮ ಹಾಗೂ ಸೀತೆ ಅವರು ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರನ್ನು ಭೇಟಿ ಮಾಡಿ, ತಾವು...

ಮೈಸೂರು | ನೀಲಗಿರಿ ಅಭಿವೃದ್ಧಿಗೆ ಇ. ಕೃಷ್ಣಮೂರ್ತಿ ಕೊಡುಗೆ ಅಪಾರ: ಡಾ. ಮೋಹನ್ ದಾಸ್

ನೀಲಗಿರಿ ಪ್ರದೇಶದ ಅಭಿವೃದ್ಧಿಗೆ ಇ. ಕೃಷ್ಣಮೂರ್ತಿ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡು ಜನಮನ್ನಣೆ ಗಳಿಸಿರುವ ವ್ಯಕ್ತಿತ್ವ ಅವರದ್ದಾಗಿದೆ ಎಂದು ಲೇಖಕ ಹಾಗೂ...

ಮೈಸೂರು | ಸಾಧಕರ ಬದುಕಿನ ಸ್ಫೂರ್ತಿ ಅನಾವರಣಗೊಳಿಸಿದ ‘ಸಾಧನೆಯ ಶಿಖರಗಳು’ ಕೃತಿ ಲೋಕಾರ್ಪಣೆ

ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ ಅವರ ಲೇಖನ ಸಂಕಲನ ‘ಸಾಧನೆಯ ಶಿಖರಗಳು' (ಸ್ಫೂರ್ತಿದಾಯಕ ವ್ಯಕ್ತಿ ಚಿತ್ರಗಳು) ಕೃತಿಯು ಭಾನುವಾರ ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು. ಭಾರತೀ ಪ್ರಕಾಶನ, ಮೈಸೂರು...

ಮೈಸೂರು | ದಲಿತ ಸಿಎಂ ಮಾಡುವ ಮೂಲಕ ಸಮುದಾಯದ ಋಣ ತೀರಿಸಲಿ: ಕಾಂಗ್ರೆಸ್ ಹೈಕಮಾಂಡ್‌ಗೆ ದಸಂಸ ಆಗ್ರಹ

ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಬೆಂಬಲದಿಂದಲೇ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಬಲಿಷ್ಠವಾಗಿ ಬೆಳೆದಿದ್ದು, ಇದೀಗ ದಲಿತ ಸಮುದಾಯದ ಋಣ ತೀರಿಸುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ದಲಿತ ಸಮುದಾಯದ ನಾಯಕನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಬೇಕು...

ಮೈಸೂರಿನಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರತಿಭಟನೆ: ಮತದಾರರ ಹಕ್ಕುಗಳ ರಕ್ಷಣೆಗೆ ನಾಲ್ಕು ಪ್ರಮುಖ ಆಗ್ರಹಗಳು

ಮತದಾರರ ಪಟ್ಟಿಯಿಂದ ಒಬ್ಬ ಅರ್ಹ ಮತದಾರರೂ ಹೊರಗುಳಿಯದಂತೆ ನೋಡಿಕೊಳ್ಳಲು ಹಾಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಗತ್ಯ ಬದಲಾವಣೆಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ, ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ...

ಈ ಹೊತ್ತಿನ ಪ್ರಮುಖ ಸುದ್ದಿ