ಮೈಸೂರು

ಮೈಸೂರು | ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ವಿರೋಧ; ರೈತ ಸಂಘದಿಂದ ಪ್ರತಿಭಟನೆ

ಮೈಸೂರು ಗ್ರಾಮಾಂತರ ತಾಲ್ಲೂಕು, ವರುಣಾ ಹೋಬಳಿ, ಗುಡುಮಾದನಹಳ್ಳಿ ರೈತರು ಸ್ವಾಧೀನ ಹೊಂದಿರುವ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲು, ರೈತರನ್ನು ಒಕ್ಕಲೆಬ್ಬಿಸುವ ಹೊರಟಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ...

ಮೈಸೂರು | ವಿಶೇಷ ಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು: ದೀನಾ ತಿಮ್ಮಯ್ಯ

ಮೈಸೂರಿನ ರಾಜರಾಜೇಶ್ವರಿ ನಗರದಲ್ಲಿರುವ ನಿರೀಕ್ಷೆ ವಿಶೇಷ ಶಾಲೆಯ 21ನೇ ವಾರ್ಷಿಕೋತ್ಸವದ ಅಂಗವಾಗಿ 'ನಿರೀಕ್ಷೆ ಉತ್ಸವ' ಎಂಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪೊಲೀಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ದೀನಾ ತಿಮ್ಮಯ್ಯ, 'ವಿಶೇಷ ಚೇತನ ಮಕ್ಕಳನ್ನು...

ಮೈಸೂರು | ಧರ್ಮ-ಜಾತಿ ದೇಶದ ಅಭಿವೃದ್ಧಿಗೆ ಮಾರಕ: ಸಚಿವ ಡಾ ಹೆಚ್ ಸಿ ಮಹದೇವಪ್ಪ

ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಬಾಬು ಜಗಜೀವನ ಅವರ 119ನೇ ಜಯಂತಿ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ನೌಕರರು ಮೈಸೂರಿನ ಕಲಾಮಂದಿರದಲ್ಲಿ ಅಭಿನಯಿಸಿದ, ಪಿ ಲಂಕೇಶ್ ಕಥೆ...

ಮೈಸೂರು | ವಿದ್ಯಾರ್ಥಿ ದಿಸೆಯ ಅಧ್ಯಯನ ಭವಿಷ್ಯಕ್ಕೆ ಮುನ್ನುಡಿ: ನ್ಯಾ. ಅಮರನಾಥ್

ಮೈಸೂರು ನಗರದ ಚಂಪ ಸ್ಕೂಲ್ ಆಫ್ ಲಾ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಕಾನೂನಿನ ಬಹುಮುಖ್ಯ ಆಯಾಮ ಸರಣಿ ಉಪನ್ಯಾಸ ಮಾಲಿಕೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಹಿರಿಯ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ...

ಮೈಸೂರು | ‘ರಕ್ತದಾನಿ ದಿನ’ ಆಚರಣೆಗೆ ಮುಂದಾಗಬೇಕು: ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ

ನೂರಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸತ್ಕರಿಸಿ, ಗೌರವಿಸುವ ರಕ್ತದಾನಿಗಳ ಹಬ್ಬದಲ್ಲಿ ಮಾತನಾಡಿದ ಬೇಬಿ ಮಠದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ದಾನದಲ್ಲಿ ಅತ್ಯಂತ ಶ್ರೇಷ್ಠವಾದದ್ದು ರಕ್ತದಾನ. ಪ್ರಾಣ ಉಳಿಸುವ ಮಹತ್...

ಮೈಸೂರು | ನೀರು-ಒಳಚರಂಡಿ ಕರ ಹೆಚ್ಚಳ ರದ್ದುಪಡಿಸುವಂತೆ ಪ್ರತಿಭಟನೆ ನಡೆಸಿದ ಎಸ್‌ಯುಸಿಐ(ಸಿ)

ಮೈಸೂರಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ನೀರು ಮತ್ತು ಒಳಚರಂಡಿ ಕರ ಹೆಚ್ಚಳ ರದ್ದುಪಡಿಸುವಂತೆ ಆಗ್ರಹಿಸಿ ಎಸ್‌ಯುಸಿಐ(ಸಿ) ಸಂಘಟನೆಯ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ನೀರಿನ ಕರ, ಒಳಚರಂಡಿ ಕರ...

ಮೈಸೂರು | ರಂಗಭೂಮಿ ಸಮಾಜದೊಂದಿಗೆ ಸಂವಾದ ನಡೆಸುವ ಜೀವಂತ ಕ್ಷೇತ್ರ: ಪ್ರೊ. ಓ ಎಲ್ ನಾಗಭೂಷಣಸ್ವಾಮಿ

ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗ ಮಂದಿರದಲ್ಲಿ 'ಪಾರ್ಟಿ' ನಾಟಕಕ್ಕೆ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ ಚಾಲನೆಯನ್ನು ನೀಡಿ, 'ರಂಗಭೂಮಿ ಸಮಾಜದೊಂದಿಗೆ ಸಂವಾದ ನಡೆಸುವ ಜೀವಂತ ಕ್ಷೇತ್ರ' ಎಂದು ಬಣ್ಣಿಸಿದರು. ಕರ್ನಾಟಕದ ಪ್ರಮುಖ ರಂಗತಂಡಗಳಲ್ಲಿ ಒಂದಾದ...

ಮೈಸೂರು | ವರ್ತಕರು ಗ್ರಾಹಕರಿಗೆ ಉತ್ತಮವಾದ, ಗುಣಮಟ್ಟದ ಆಹಾರ ನೀಡಿ: ಡಾ ಟಿ ರವಿಕುಮಾರ್

ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಈಡಿಗರ ಸಮುದಾಯ ಭವನದಲ್ಲಿ ,ಆಹಾರ ಸುರಕ್ಷತೆ ಮತ್ತು ಗುಣ ಮಟ್ಟ ಪ್ರಾಧಿಕಾರ, ತಾಲ್ಲೂಕು ಆಹಾರ ಸುರಕ್ಷತಾಧಿಕಾರಿಗಳ ಕಚೇರಿ ವತಿಯಿಂದ ವರ್ತಕರಿಗೆ ಮತ್ತು ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ...

ಮೈಸೂರು | ಯುವಜನತೆ ರಾಜಕೀಯ ಆಸಕ್ತಿ ಬೆಳೆಸಿಕೊಳ್ಳಬೇಕು; ಪ್ರಾತಿನಿಧ್ಯ ಒತ್ತಾಯವಾಗಬೇಕು: ಎಚ್ ಎಸ್ ಅನುಪಮ

ಮಹಾರಾಜ ಕಾಲೇಜಿನ ಜೂನಿಯರ್ ಬಿಎ ಸಭಾಂಗಣದಲ್ಲಿ ಮೈಸೂರು ವಿವಿ ಸಂಶೋಧಕರ ಸಂಘ, ಅರಿವಿನ ಚಾವಡಿ, ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಉಳುಮೆ ಪ್ರತಿಷ್ಠಾನ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ 'ಯುವ ಜನತೆ ನಮ್ಮ ನಾಳೆಯ...

ಮೈಸೂರು | ಬೇಸಿಗೆ ಹಿನ್ನಲೆಯಲ್ಲಿ ಪೌರಕಾರ್ಮಿಕರ ಕೆಲಸದ ಸಮಯ ಬದಲಾವಣೆ

ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲಸದ ಸಮಯವನ್ನು ಪರಿಷ್ಕರಿಸಿ ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ. ಇದುವರೆಗೆ ಜಾರಿಯಲ್ಲಿದ್ದ ಬೆಳಗ್ಗೆ 6:30 ರಿಂದ ಮಧ್ಯಾಹ್ನ...

ಹೆಚ್ ಡಿ ಕೋಟೆ | ಗುಜರಿ ಗೋದಾಮಿಗೆ ಬೆಂಕಿ; ನಷ್ಟ

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ತಾಲ್ಲೂಕು ಹ್ಯಾಂಡ್ ಪೋಸ್ಟ್ ಬಳಿಯ ಜಕ್ಕಳ್ಳಿ ಗ್ರಾಮದ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋದಾಮಿಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ಹಳೇ ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿದೆಯೆಂದು ವರದಿಯಾಗಿದೆ. ಆಕಸ್ಮಿಕವಾಗಿ ಬೆಂಕಿ...

ಮೈಸೂರು | ಮಾರ್ಚ್.28ರಂದು ‘ಪಾರ್ಟಿ’ ಪುಸ್ತಕ ಬಿಡುಗಡೆ

ನಿರಂತರ ಫೌಂಡೇಶನ್ (ರಿ), ಮೈಸೂರು ಮತ್ತು ಅಭಿರುಚಿ ಪ್ರಕಾಶನ ಆಯೋಜಿಸಿರುವ ಪ್ರಸಾದ್ ಕುಂದೂರು ಅನುವಾದಿಸಿರುವ 'ಪಾರ್ಟಿ' ಪುಸ್ತಕ ಇದೇ ಮಾರ್ಚ್ 28ರ ಶನಿವಾರ 2026ರಂದು ಸಂಜೆ 5-30ಕ್ಕೆ ರಂಗಾಯಣದ ವನರಂಗದಲ್ಲಿ ಬಿಡುಗಡೆಗೊಳ್ಳಲಿದೆ. ಮರಾಠಿಯ ಪ್ರಸಿದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ