ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 275ಕೆ ಹೊರ ವರ್ತುಲ ರಸ್ತೆ ದೇವಲಾಪುರ ಕ್ರಾಸ್ ಬಳಿಯ ಮೇಲ್ಸೇತುವೆ ಕೈಬಿಡುವಂತೆ ಆಗ್ರಹಿಸಿ ಸಾರ್ವಜನಿಕ ಸಭೆ ನಡೆಯಿತು.
ಊರಿನ ಮುಖಂಡರಾದ ನಾಗರಾಜು ಮಾತನಾಡಿ, ಮೇಲ್ಸೇತುವೆ ನಿರ್ಮಿಸಲು ಹೊಸಹುಂಡಿ ರಸ್ತೆ ಬದಿಯಲ್ಲಿದ್ದ...
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (KSOU) ಮಾರ್ಚ್ 25 ರಿಂದ 27ರವರೆಗೆ ಆಯೋಜನೆಗೊಂಡಿದ್ದ ಆರ್‌ಎಸ್‌ಎಸ್ ಸಂಬಂಧಿತ 'ಏಕಾತ್ಮ ಮಾನವ ದರ್ಶನ - ಭಾರತದ ವಿಶ್ವದೃಷ್ಟಿ' ಕುರಿತ ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ ತೀವ್ರ...
ಮೈಸೂರಿನ ದೇಸಿರಂಗ ಸಾಂಸ್ಕೃತಿಕ ಟ್ರಸ್ಟ್ ಏರ್ಪಡಿಸಿದ್ದ ದೇಸಿರಂಗ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ 'ಮೇರಾ ಭಾರತ್ ಮಹಾನ್' ನಾಟಕದ ಮೂಲ ರಚನಕಾರ ಹಾಗು ವಕೀಲರಾದ ಬಾಬುರಾವ್ ಪಲ್ಲದನ್ ಮಾತನಾಡಿ, 'ಸಂವಿಧಾನದ ಆಶಯ-ಉದ್ದೇಶವನ್ನು ಯುವಜನತೆ ಮರೆಯಬಾರದು'...
ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲಿದ್ದ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅರಣ್ಯ ಭವನದ ಮುಂದೆ...
ಪಿಡಿಒವೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ 'ರೆಡ್‌ಹ್ಯಾಂಡ್'ಆಗಿ ಸಿಕ್ಕಿಬಿದ್ದಿದ್ದು, ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಕೈ ಕೊಯ್ದುಕೊಂಡು ರಂಪಾಟ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ...
ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಅಧಿಕವಾಗಿ ಗುಡುಗು ಸಹಿತ ಮಳೆಯಾಗಿದೆ.
ಬಿಸಿಲ ತಾಪದಲ್ಲಿದ್ದ ಜನರಿಗೆ ತಂಪೆರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ತಾಲ್ಲೂಕಿನಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ಹನೂರಿನಲ್ಲಿ ಹಗುರ...
ಕನ್ನಡ ಸಾಹಿತ್ಯದಲ್ಲಿ ಗ್ರಾಮೀಣ ಬದುಕಿನ ಸೊಗಡನ್ನು, ಮಾನವ ಸಂಬಂಧಗಳ ಸೂಕ್ಷ್ಮತೆಯನ್ನು ಮತ್ತು ಪ್ರಕೃತಿಯ ಅಂತರಾಳವನ್ನು ಅಚ್ಚುಕಟ್ಟಾಗಿ ಹಿಡಿದಿಟ್ಟ ಸೂಕ್ಷ್ಮ ಸಂವೇದನೆಯ ಲೇಖಕರಲ್ಲಿ ಪ್ರಮುಖರು ಶ್ರೀಕೃಷ್ಣ ಆಲನಹಳ್ಳಿ. ಇವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದ...
ಸರ್ಕಾರ ಮತ್ತು ಸಂಬಂಧಪಟ್ಟ ಮಂಡಳಿ ತಕ್ಷಣವೇ ಗಮನಹರಿಸಿ ಈ ಐತಿಹಾಸಿಕ ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸುವ ಮೂಲಕ ಗಾಂಧೀಜಿಯವರ ಸ್ವದೇಶಿ ಮತ್ತು ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸುವುದು ಕಾಲದ ಅವಶ್ಯಕತೆಯಾಗಿದೆ.
ಮೈಸೂರು...
ಸಾಂಸ್ಕೃತಿಕ ನಗರಿಯನ್ನು ಹಸಿರುಮಯ ಮತ್ತು ಕಸಮುಕ್ತ ನಗರವನ್ನಾಗಿ ಮಾಡುವಲ್ಲಿ ಸಾರ್ವಜನಿಕರ ಜವಾಬ್ದಾರಿ ಮಹತ್ವದ್ದಾಗಿದೆ. ಕೇವಲ ಮೈಸೂರು ಮಹಾನಗರ ಪಾಲಿಕೆಯ ಪ್ರಯತ್ನದಿಂದ ಮಾತ್ರ ಸಂಪೂರ್ಣ ಸ್ವಚ್ಛತೆ ಸಾಧ್ಯವಿಲ್ಲ. ಬದಲಿಗೆ ಪ್ರತಿಯೊಬ್ಬ ನಾಗರಿಕನು ತನ್ನ ಪರಿಸರದ...
ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ ಬೆಂಗಳೂರು ಕಲಿ-ಕಲಿಸು ಯೋಜನೆಯ ಭಾಗವಾಗಿ ಮಕ್ಕಳಿಗೆ ನೀಲಗಾರರ ಸಮುದಾಯದ ಕಲಾ ಅಂತರ್ಗತ ಕಲಿಕೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಚಿಕ್ಕ ಹುಣಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
ʼಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರು ಈ ಬಾರಿಯ ಬಜೆಟ್‌ನಲ್ಲಿ ಹೊಸ ಯೋಜನೆಗಳ ಘೋಷಣೆಯೊಂದಿಗೆ, ಈ ಹಿಂದೆ ಘೋಷಣೆಯಾಗಿರುವ ಯೋಜನೆಗಳಿಗೆ ಜೀವ ತುಂಬುವರೇ ಎಂಬುದನ್ನು ಕಾದುನೋಡಬೇಕಿದೆʼ
ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು....
ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ 'ಮೈ ಭಾರತ್' ಅಂತರ್ ಜಿಲ್ಲಾ ಯುವ ವಿನಿಮಯ ಸಮಾರೋಪ ಸಮಾರಂಭದಲ್ಲಿ ಮೈಸೂರು ವಿವಿ...