ಮೈಸೂರು

ಮೈಸೂರು | ರೇಡಿಯಾಲಜಿ ಸೌಲಭ್ಯಗಳು ಬಡವರಿಗೆ ನಿಲುಕಬೇಕು: ಡಾ. ಬಿ. ದಿನೇಶ್‌

ರೇಡಿಯಾಲಜಿ ಕ್ಷೇತ್ರದಲ್ಲಿ ಆಗಿರುವ ತಾಂತ್ರಿಕ ಪ್ರಗತಿಯ ಫಲ ಬಡ ಹಾಗೂ ಮಧ್ಯಮ ವರ್ಗದ ಜನರಿಗೂ ಸಮಾನವಾಗಿ ದೊರೆಯಬೇಕಿದೆ ಎಂದು ಡಾ. ಬಿ. ದಿನೇಶ್‌ ಅಭಿಪ್ರಾಯಪಟ್ಟರು. ಭಾರತೀಯ ರೇಡಿಯಾಲಜಿ ಮತ್ತು ಇಮೇಜಿಂಗ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಜಯದೇವ...

ಶೋಷಿತರ ಗಟ್ಟಿ ಧ್ವನಿ ಎನ್ ರಾಚಯ್ಯ ‘ಸಮಾನತೆಯ ಸಮಾಜʼದ ಕನಸುಗಾರ….

ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ಮಹಾನ್ ನಾಯಕ ಎನ್ ರಾಚಯ್ಯ ಅವರು ಕರ್ನಾಟಕದ ಸಾಮಾಜಿಕ ನ್ಯಾಯ ಚಳವಳಿಯ ಪ್ರಮುಖ ಶಕ್ತಿಯಾಗಿದ್ದರು....

ಮೈಸೂರು | ಎಂಎಲ್‌ಸಿ ಎಚ್ ವಿಶ್ವನಾಥ್ ಚುನಾವಣಾ ರಾಜಕಾರಣಕ್ಕೆ ವಿದಾಯ

'ನಾನು‌‌ ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಮುಂದೆ ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ. ಇನ್ನು ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳುತ್ತಿದ್ದೇನೆ. ಆದರೆ ರಾಜಕೀಯದಲ್ಲಿ ಇರುತ್ತೇನೆ' ಎಂದು ವಿಧಾನ...

ಕಾವೇರಿ ಕಣಿವೆಯಲ್ಲಿ ಅಪರೂಪದ ‘ಕಾಗೆ ಮೀನು’ ಪತ್ತೆ

ಕೊಚ್ಚಿಯ ವಿಜ್ಞಾನಿಗಳ ತಂಡ ಕಾವೇರಿ ಕಣಿವೆಯಲ್ಲಿ ಅಳಿವಿನಂಚಿನ ಅಪರೂಪದ ಮೀನು ಪತ್ತೆಯಾಗಿದ್ದು, ಕಾಗೆ ಮೀನು ಅಥವಾ ಲೆಬಿಯೊ ಕಾಗೆ ಎಂಬ ಹೆಸರಿನಿಂದ ಗುರುತಿಸಲಾಗಿರುವ ಈ ಮೀನಿನ ಪ್ರಭೇದವವು ಸೈಪ್ರಿನಾಡ್‌ ಸಿಹಿನೀರಿನ ಕುಟುಂಬಕ್ಕೆ ಸೇರಿದೆ. ಮಂಡ್ಯದ...

ನಗರ ಪಾಲಿಕೆಯ ‘ಮಿರರ್’ ತಂತ್ರ: ಮೈಸೂರು ಜನತೆಯಿಂದ ಮೆಚ್ಚುಗೆ

ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರವಿಸರ್ಜನೆ ಮಾಡುವುದನ್ನು ತಡೆಯಲು ಮೈಸೂರು ಮಹಾನಗರ ಪಾಲಿಕೆ ವಿನೂತನ ಯೋಜನೆಯೊಂದನ್ನು ಕಾರ್ಯರೂಪಕ್ಕೆ ತಂದಿದ್ದು, ಗ್ರಾಮಾಂತರ ಬಸ್‌ ನಿಲ್ದಾಣದ ತಡೆಗೋಡೆಗಳಿಗೆ ಸ್ಟೀಲ್‌ ಮಿರರ್‌ ಅಳವಡಿಸಿವ ಮೂಲಕ ವಿನೂತನ ಪ್ರಯೋಗಕ್ಕೆ ಪಾಲಿಕೆ...

ಮೈಸೂರು | ಕುವೆಂಪು ಶೈಕ್ಷಣಿಕ ಚಿಂತನೆಗಳ ಕುರಿತು ವಿಚಾರಗೋಷ್ಠಿ ಮೇ.9ರಂದು

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮೈಸೂರು ಜಿಲ್ಲಾ ಘಟಕ ಹಾಗೂ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ‘ಕುವೆಂಪು ಶೈಕ್ಷಣಿಕ ಚಿಂತನೆಗಳು’ ಕುರಿತು ವಿಚಾರಗೋಷ್ಠಿಯನ್ನು ಮೇ.9ರಂದು ಬೆಳಿಗ್ಗೆ 10:30 ಗಂಟೆಗೆ ಆಯೋಜಿಸಲಾಗಿದೆ. ಮೈಸೂರು ನಗರದ ಎನ್.ಆರ್....

ಕೃಷ್ಣರಾಜನಗರ | ಜನಗಣತಿ ವೇಳೆ ಶಿಕ್ಷಕನಿಗೆ ಹೃದಯಾಘಾತ: ಸ್ಥಳದಲ್ಲೇ ಮೃತ್ಯು

ಮೈಸೂರು ಜಿಲ್ಲೆಯ ಕೃಷ್ಣರಾಜನಗರ (ಕೆ.ಆರ್.ನಗರ) ಪಟ್ಟಣದಲ್ಲಿ ಜನಗಣತಿ ಕಾರ್ಯದಲ್ಲಿ ನಿರತರಾಗಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ. ಮೃತರನ್ನು ಸಿ.ಕೆ. ರಂಗನಾಥ್ (53) ಎಂದು ಗುರುತಿಸಲಾಗಿದೆ. ಅವರು ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನವರಾಗಿದ್ದು,...

ಮೈಸೂರು | ಬಾಕಿ ವೇತನಕ್ಕೆ ಆಕ್ರೋಶ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಅಧಿಕಾರಿಗಳಿಗೆ ಮನವಿ

ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಮೇ.5ರಂದು ಮೈಸೂರಿನಲ್ಲಿ ‘ಅದಮ್ಯ ಕಾಯಕಯೋಗಿ ಪ್ರಶಸ್ತಿ’ ಪ್ರದಾನ-ಮಕ್ಕಳ ನಾಟಕ ಪ್ರದರ್ಶನ

ಅದಮ್ಯ ರಂಗಶಾಲೆಯ ವತಿಯಿಂದ ವಿ.ಕೆ. ಪಬ್ಲಿಕ್ ಸ್ಕೂಲ್ ಸಹಯೋಗದೊಂದಿಗೆ ಮೈಸೂರು ನಗರದ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಮೇ. 5ರಂದು ಸಂಜೆ 6 ಗಂಟೆಗೆ 'ಅದಮ್ಯ ಕಾಯಕಯೋಗಿ' ಪ್ರಶಸ್ತಿ ಪ್ರದಾನ ಹಾಗೂ ಮಕ್ಕಳ...

ಮೈಸೂರು | ವಾಣಿಜ್ಯ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ–ಯುವ ಕಾಂಗ್ರೆಸ್ ಆಕ್ರೋಶ

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹993ಕ್ಕೆ ಏರಿಸಿರುವುದು ಸಣ್ಣ ವ್ಯಾಪಾರಿಗಳು, ಹೋಟೆಲ್...

ಮೈಸೂರು | ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶುಗಳ ಸರಣಿ ಸಾವು: ವ್ಯವಸ್ಥೆಯ ವೈಫಲ್ಯವೇ?

ಮೈಸೂರು ನಗರದ ಕೆ ಆರ್ ಆಸ್ಪತ್ರೆ ಆವರಣದಲ್ಲಿರುವ ಚೆಲುವಾಂಬ ಮಕ್ಕಳ ಸರ್ಕಾರಿ ಆಸ್ಪತ್ರೆ, ದಕ್ಷಿಣ ಕರ್ನಾಟಕದ ಪ್ರಮುಖ ನವಜಾತ ಶಿಶು ಆರೈಕೆ ಕೇಂದ್ರವಾಗಿ ಗುರುತಿಸಿಕೊಂಡಿದೆ. ಆದರೆ, ಕಳೆದ ಎಂಟು ವರ್ಷಗಳಲ್ಲಿ ಇಲ್ಲಿ ದಾಖಲಾಗಿರುವ...

ಮೈಸೂರು | ಉರಿಬಿಸಿಲಿಗೆ ತತ್ತರ: 39° ತಾಪಮಾನ ದಾಖಲು, ಜನಜೀವನ ಅಸ್ತವ್ಯಸ್ತ

ಹವಾಮಾನ ಬದಲಾವಣೆಯ ಪರಿಣಾಮವಾಗಿ ಬಿಸಿಗಾಳಿ ತೀವ್ರವಾಗುತ್ತಿರುವ ಈ ಸಂದರ್ಭದಲ್ಲಿ ಜನರು ಜಾಗೃತರಾಗಿರುವುದು ಅತ್ಯಂತ ಅಗತ್ಯ. ಸರಳ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವ ಮೂಲಕ ಶಾಖಾಘಾತ ಸೇರಿದಂತೆ ಬೇಸಿಗೆಯ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿಯಂತ್ರಿಸಬಹುದು. ಮುದ ನೀಡುವ...

ಈ ಹೊತ್ತಿನ ಪ್ರಮುಖ ಸುದ್ದಿ