ಮೈಸೂರಿನ ಹೊರ ವರ್ತುಲ ರಸ್ತೆಯಲ್ಲಿರುವ ಮೈಕಾ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗಾಗಿ ಅಯೋಜಿಸಿದ್ದ ವ್ಯಸನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಬಸವಮಾರ್ಗ ಫೌಂಡೇಷನ್ ನ ಎಸ್ ಬಸವರಾಜು ಮಾತನಾಡಿ ವ್ಯಸನ, ವ್ಯಸನಿಯನ್ನು ಸಾಮಾಜಿಕವಾಗಿ ಹಾಗೂ ಕೌಟುಂಬಿಕವಾಗಿ...
ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರಿಗೆ ರಾಜ್ಯಾದ್ಯಂತ ನಡೆಯುವ ಆರ್ಥಿಕ ಮತ್ತು ಶೈಕ್ಷಣಿಕ...
ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಬಿ ಮಟಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೀಗೆವಾಡಿ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆದಿವಾಸಿ ಮುಖಂಡರುಗಳು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರಿಗೆ ಮನವಿ ಪತ್ರ...
ದಲಿತ ಎಂಬ ಕಾರಣಕ್ಕೆ ಪತ್ರಕರ್ತರೊಬ್ಬರನ್ನು ಸಾರ್ವಜನಿಕವಾಗಿ ಅವಮಾನಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ...
'ಸಮ್ಮಿಲನ-2025' ಉದ್ದೇಶಕ್ಕಾಗಿ ಪಾಲುದಾರಿಕೆಗಳು ಎಂಬ ಕಾರ್ಪೋರೆಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ (ಸಿಎಸ್‍ಆರ್) ಸಂವಾದವು ಮೈಸೂರಿನ ರಾಡಿಸನ್ ಬ್ಲೂ ಖಾಸಗಿ ಹೋಟೆಲ್ ನಲ್ಲಿ ನಡೆಯಿತು.
ರೋಟರಿ ಇಂಟರ್‍ನ್ಯಾಷನಲ್ ಜಿಲ್ಲಾ 3181 ವತಿಯಿಂದ, ಸಿಐಐ ಹಾಗೂ ಕ್ರೆಡೈ (CREDAI)...
ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ಕಾಕ್ ಅವರನ್ನು ಸರ್ಕಾರ ಆಹ್ವಾನಿಸಿರುವುದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಚಾಮುಂಡಿ ಬೆಟ್ಟ ಚಲೋಗೆ ಆಗಮಿಸಿದ್ದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಸಹಿತ ಹಲವು...
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ 2025-26 ನೇ ಸಾಲಿನ ಬಿಕ್ಕಟ್ಟನ್ನು ಶಾಸನ ಬದ್ಧ ಸರ್ಕಾರದ ಹಂತದಲ್ಲೇ...
ಮೈಸೂರು ಕಿರುರಂಗಮಂದಿರದಲ್ಲಿ 'ಕರ್ವಾಲೊ–50 : ತೇಜಸ್ವಿ ಮತ್ತು ಪರಿಸರ' ವಿಶೇಷ ಕಾರ್ಯಕ್ರಮ ನಡೆಯಿತು. ಅಭಿರುಚಿ ಪ್ರಕಾಶನ, ಮೈಸೂರು ಪುಸ್ತಕ ಪ್ರಕಾಶನ ಹಾಗೂ ಮೈಸೂರು ಅಮಲು ಅವರ ಸಹಯೋಗದಲ್ಲಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಮಾನವ...
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಕೆಐಎಡಿಬಿ ಭೂ ಸ್ವಾಧೀನ ಸಂಭಂದವಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ವಿತರಿಸದೆ ಅಕ್ರಮ ಎಸಗಿರುವುದು, ತನಿಖೆ ವಿಳಂಬ ಹಾಗೂ ತಪ್ಪಿತಸ್ಥ...
ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ ಜಿಲ್ಲೆಯ ನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಂಡ ಭೂಮಿಯ...
ಮೈಸೂರು ನಗರದ ಶಾರದಾ ವಿಲಾಸ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ, ಗುರು ವಂದನೆ ಹಾಗೂ ಕಾಲೇಜಿನ ವಾರ್ಷಿಕ ಸಂಚಿಕೆ 'ಶಾರದೆ' ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮೈಸೂರು ವಿಶ್ವವಿದ್ಯಾನಿಲಯದ ಜೆನೆಟಿಕ್ಸ್ ಮತ್ತು...
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುಂಬಲ ಗ್ರಾಮದಲ್ಲಿ ಒಂದೇ ಮನೆಯ ಅಣ್ಣ ತಮ್ಮ, ಅಕ್ಕತಂಗಿಯರ ಮಕ್ಕಳು ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಟಿ....