ಮೈಸೂರು

ಹೋರಾಟಗಾರ ಮಂಟೇ ಲಿಂಗಯ್ಯ ಇನ್ನಿಲ್ಲ

ಜನಪರ ಹೋರಾಟಗಾರ, ಅಂಬೇಡ್ಕರ್ ವಾದಿ ಮಂಟೇ ಲಿಂಗಯ್ಯ ಅವರು ಹೃದಯಾಘಾತದಿಂದ ಮೈಸೂರಿನಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ. ನಗರದ ಕೆಸರೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಮಂಗಳವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ....

ಮೈಸೂರು | ಆಶ್ರಯ ಯೋಜನೆ ಜಮೀನು ಒತ್ತುವರಿ; 4 ಎಕರೆ ಸರ್ಕಾರಿ ಭೂಮಿ ಮರುವಶ

ಆಶ್ರಯ ಯೋಜನೆಗೆ ಮಂಜೂರಾಗಿದ್ದ ಜಮೀನು ಒತ್ತುವರಿ ಹಿನ್ನೆಲೆ ಮೈಸೂರು ತಾಲೂಕು ತಹಶೀಲ್ದಾರ್ ಟಿ ಎನ್ ಗಿರೀಶ್ ನೇತೃತ್ವದಲ್ಲಿ ಆನಂದೂರಿನಲ್ಲಿ ತೆರವು ಕಾರ್ಯಾಚರಣೆ ನಡೆದಿದ್ದು, 4 ಎಕರೆ ಸರ್ಕಾರಿ ಭೂಮಿ ವಶಪಡಿಸಿಕೊಳ್ಳಲಾಗಿದೆ. ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ...

‘ಕಿಂಗ್ ಫಿಶರ್’ ಬಿಯರ್‌ನಲ್ಲಿ ವಿಷಕಾರಿ ಅಂಶ ಪತ್ತೆ : ₹25 ಕೋಟಿ ಮೌಲ್ಯದ ಬಾಕ್ಸ್ ಜಪ್ತಿ

ಜು.17ರಂದು ತಪಾಸಣೆ; ಆಗಸ್ಟ್​ 2ರಂದು 'ಮಾನವರ ಸೇವನೆಗೆ ಯೋಗ್ಯವಲ್ಲ' ಎಂದು ವರದಿ ₹25 ಕೋಟಿ ಮೌಲ್ಯದ 78,678 ಬಾಕ್ಸ್ ಬಿಯರ್ ವಶಕ್ಕೆ ಪಡೆದ ಅಬಕಾರಿ ಇಲಾಖೆ 'ಕಿಂಗ್ ಫಿಷರ್ ಬಿಯರ್‌'ನಲ್ಲಿ ವಿಷಕಾರಿ ಅಂಶ ಪತ್ತೆಯಾಗಿರುವ...

ಮಣಿಪುರ ಹಿಂಸಾಚಾರಕ್ಕೆ ಕುಕಿ ಸಮುದಾಯವೇ ಕಾರಣ; ಚಕ್ರವರ್ತಿ ಸೂಲಿಬೆಲೆ ಆರೋಪ

ಮಣಿಪುರ ಹಿಂಸಾಚಾರಕ್ಕೆ ಕುಕಿ ಬಡುಕಟ್ಟು ಸಮುದಾಯವೇ ಕಾರಣ. ಅವರು ಗಾಂಜಾ ಬೆಳೆದು ಮೈತೇಯಿ ಯುವಕರನ್ನು ನಶೆಗೆ ದಾಸರನ್ನಾಗಿ ಮಾಡಿದ್ದಾರೆ. ಮಯನ್ಮಾರ್ ಅಕ್ರಮ ವಲಸಿಗರಿಗೆ ವಾಸಿಸಲು ಜಾಗ ನೀಡಿದ್ದಾರೆ. ಇದೇ ಘರ್ಷಣೆಗೆ ಮೂಲ ಕಾರಣವಾಗಿದೆ...

ಮೈಸೂರು | ಗಾಂಜಾ ಮತ್ತಿನಲ್ಲಿ ಯುವಜನರ ಅಸಭ್ಯ ವರ್ತನೆ; ಎಸ್‌ಪಿ, ಅರಣ್ಯ ಇಲಾಖೆ ಅಲರ್ಟ್‌

ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಗಾಂಜಾ ಸೇವಿಸಿ ಮಸ್ತಿ ಮಾಡುವ ಯುವ ಸಮುದಾಯದ ಪ್ರಕರಣಗಳು ಕಂಡು ಬರುತ್ತಿವೆ. ಅದರಲ್ಲೂ ಗಡಿಭಾಗದ ಕಬಿನಿ ಹಿನ್ನೀರು ಪ್ರದೇಶಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದರಿಂದ ಪೊಲೀಸ್‌ ಹಾಗೂ...

ರಾಜ್ಯದಲ್ಲಿ 3 ವರ್ಷಗಳಲ್ಲಿ 45,000 ಅಪ್ರಾಪ್ತೆಯರು ಗರ್ಭಿಣಿಯಾಗಿದ್ದಾರೆ

2020ರಿಂದ 2023ರವರೆಗೆ ರಾಜ್ಯದಲ್ಲಿ 45,000ಕ್ಕೂ ಹೆಚ್ಚು ಹದಿಹರೆಯದ ಹೆಣ್ಣುಮಕ್ಕಳು ಗರ್ಭಿಣಿಯರಾಗಿದ್ದಾರೆ. ಅವರಲ್ಲಿ ಕೆಲವರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಾಗಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ಒಡನಾಡಿ ಸಂಸ್ಥೆಯು ಆರ್‌ಟಿಐ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಮೈಸೂರು | ದಲಿತ ಯುವ ಚಿಂತಕ ಸಿ ನರೇಂದ್ರ ನಾಗಾವಾಲರಿಗೆ ದ.ಸಾ.ಪ ರಾಜ್ಯ ಗೌರವ ಪ್ರಶಸ್ತಿ

ದಲಿತ ಸಾಹಿತ್ಯ ಪರಿಷತ್‌ ರಾಜ್ಯ ಘಟಕವು ನಡೆಸಿದ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳದಲ್ಲಿ ಸಮಾಜ ಸೇವಾ ಕ್ಷೇತ್ರಕ್ಕೆ ಕೊಡಮಾಡುವ ರಾಜ್ಯ ಗೌರವ ಪ್ರಶಸ್ತಿಗೆ ಸಿ ನರೇಂದ್ರ ನಾಗವಾಲರವರ ಹೆಸರನ್ನು ರಾಜ್ಯ...

ಮೈಸೂರು | ಭಾರತವನ್ನು ತಿಳಿಯಲು ಸಂವಿಧಾನ ಓದಬೇಕು: ನ್ಯಾ. ನಾಗಮೋಹನ್ ದಾಸ್

ಪ್ರತಿ ಧರ್ಮಕ್ಕೂ ತನ್ನದೇ ಆದ ಧರ್ಮ ಗ್ರಂಥಗಳಿವೆ. ಹಿಂದೂಗಳಿಗೆ ಭಗವದ್ಗೀತೆ,ಮುಸಲ್ಮಾನರಿಗೆ ಕುರಾನ್,ಕ್ರೈಸ್ತರಿಗೆ ಬೈಬಲ್ ಆದರೆ ಭಾರತದ ಈ ಎಲ್ಲ ಧರ್ಮಗಳಿಗೆ ಇರುವುದೊಂದೇ ಗ್ರಂಥ ಅದುವೇ ಸಂವಿಧಾನ. ಭಾರತವನ್ನು ಅರಿತುಕೊಳ್ಳಲು ಸಂವಿಧಾನ ಓದಬೇಕು ಎಂದು...

ಮೈಸೂರು | ಹಿರಿಯ ರೈತರಿಗೆ ಪಿಂಚಣಿ, ಸರ್ಕಾರಿ ಶಾಲಾ ಮಕ್ಕಳಿಗೆ ಕೃಪಾಂಕ ನೀಡಿ: ಶಾಸಕ ಬಿ ಆರ್ ಪಾಟೀಲ್

ದೇಶದಲ್ಲಿ ಅತಿ ಹೆಚ್ಚು ಉದ್ಯೋಗ ಕೊಡುವ ಕ್ಷೇತ್ರ ಕೃಷಿ ಮಾತ್ರ. ಕೃಷಿಯಲ್ಲಿ ಎಲ್ಲರೂ ಉತ್ತಮ ಜೀವನ ಕಂಡುಕೊಂಡಿದ್ದಾರೆ ಅನ್ನುವುದು ಸೂಕ್ತವಲ್ಲ. ನಾನು ಕೂಡ ಕೃಷಿಕ ಕುಟುಂಬದವನೆ ನನಗೂ ಕೂಡ ಅದರ ಅರಿವಿದೆ. ರೈತ...

ಕಲಬುರಗಿ | ಮಣಿಪುರ ಘಟನೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಎಸ್‌ಎಫ್‌ಐ ಕರೆ

ಮಣಿಪುರ ಹಿಂಸಾಚಾರ ಹಾಗೂ ಕುಕಿ ಸಮುದಾಯದ ಯುವತಿಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಘಟನೆ ಖಂಡಿಸಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರು ಭಾರತೀಯ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ...

ಮೈಸೂರು | ಮಣಿಪುರ ಮಹಿಳೆಯರ ಮೇಲೆ ದೌರ್ಜನ್ಯ; ವಿದ್ಯಾರ್ಥಿಗಳ ಖಂಡನೆ

ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. "ದೇಶದ ಮಹಿಳೆಯರು,...

ಮೈಸೂರು | ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ; ಪದವಿ ಪರೀಕ್ಷೆ ಮುಂದೂಡಿದ ವಿವಿ

ಮೈಸೂರು ವಿಶ್ವವಿದ್ಯಾಲಯ ಪದವಿ ಪರೀಕ್ಷೆಗಳನ್ನು‌ ಮುಂದೂಡುವಂತೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಎಐಡಿಎಸ್‌ಒ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಿದ್ದಾರೆ. "ವಿಧಾನಸಭೆ ಚುನಾವಣೆಗಾಗಿ ಕಾಲೇಜಿನ ಕಟ್ಟಡಗಳನ್ನು ಬಳಸಿಕೊಳ್ಳಲಾಗಿತ್ತು....

ಜನಪ್ರಿಯ